• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      Voiceofjanata.in

      July 3, 2025
      0
      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ
      0
      SHARES
      81
      VIEWS
      Share on FacebookShare on TwitterShare on whatsappShare on telegramShare on Mail

      ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

      ವಿಜಯಪುರ: ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ ಗುರಿಯಾಗಬೇಕೆಂದು ಸಿಕ್ಯಾಬ್ ಎ.ಆರ್.ಎಸ್.ಇನಾಮದಾರ ಮಹಿಳಾ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಚೇರಮನ್ ರಿಯಾಜ್ ಫಾರೂಖಿ ಅವರು ವಿದ್ಯಾರ್ಥಿನಿಯರ ಸಮೂಹಕ್ಕೆ ಕರೆ ನೀಡಿದರು.
      ಅವರು ಸಿಕ್ಯಾಬ್ ಎ.ಆರ್.ಎಸ್.ಇನಾಮದಾರ ಮಹಿಳಾ ಮಹಾವಿದ್ಯಾಲಯದಲ್ಲಿ ಬಿಎ, ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯರ ‘ಸೇತು ತರಬೇತಿ’ ಕರ‍್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತ ವಿದ್ಯಾರ್ಥಿನಿಯರು ಕ್ಲಾಸರೂಮಿನಲ್ಲಿ ಮಾತ್ರ ಕಲಿಯದೇ ಹೊರಗಿನ ಪರಿಸರದಲ್ಲಿ ಕಲಿಯುವದು ಬಹಳಷ್ಟಿದೆ ಎಂದರು. ವಿದ್ಯಾರ್ಥಿನಿಯರು ವಿಚಾರ ಸಂಕಿರಣ, ಶೈಕ್ಷಣಿಕ ಸಮಾವೇಶ, ತಜ್ಞರ ಜೊತೆ ಜೊತೆ ಚರ್ಚೆ ಮುಂತಾದವುಗಳ ಮೂಲಕ ಕಲಿಯುವದು ಅತ್ಯವಶ್ಯ ಎಂದು ಒತ್ತಿ ಹೇಳಿದರುಇನ್ನೋರ್ವ ಅತಿಥಿ ಅಂಜುಮನ್ ಮಹಾವಿದ್ಯಾಲಯದ ಉರ್ದುವಿಬಾಗದ ಮುಖ್ಯಸ್ಥರಾದ ಡಾ. ಸೈಯದ ಅಲಿಮುಲ್ಲಾ ಹುಸೇನಿ ಮಾತನಾಡಿ ಶಿಕ್ಷಣದಲ್ಲಿ ಮಾನವೀಯತೆ ಮುಖ್ಯ ಎಂದು ನುಡಿದರು.

      ಪ್ರಾಚರ‍್ಯರಾದ ಡಾ. ಎಚ್.ಕೆ.ಯಡಹಳ್ಳಿ ಉಪಪ್ರಾಚರ‍್ಯರಾದ ಡಾ. ಹಾಜಿರಾ ಪರವೀನ, ಪ್ರೊ. ಎಂ.ಎA.ಬಾಗಲಕೋಟ, ಡಾ. ಎಲ್.ಐ.ನದಾಫ, ಪ್ರೊ. ಅಂಬ್ರೀನ್ ಸಬಾ ಮುಲ್ಲಾ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕು. ಆಸ್ಮಾ ನಾಗರದಿನ್ನಿ ಪವಿತ್ರ ಖುರಾನ್ ಹಾಗೂ ಕು. ಪೃಥ್ವಿ, ಕು. ವಿದ್ಯಾ ಭಗವದ್ಗೀತೆ ಪಠಿಸಿದರು. ಕು. ಸುಗ್ರಾ ಪಟೇಲ್ ಅತಿಥಿಗಳನ್ನು ಪರಿಚಯಿಸಿದರು. ಕು. ಮುಜೀಬಾ ಸರ್ವರನ್ನು ಸ್ವಾಗತಿಸಿದರು. ಕು. ಆಫ್ಸಾ ಸಾಂಗ್ಲಿಕರ ಕೊನೆಯಲ್ಲಿ ವಂದಿಸಿದರು. ಕಾಲೇಜಿನಲ್ಲಿ ಪ್ರಾಧ್ಯಾಪಕ ಹಾಗೂ ಕಚೇರಿ ಸಿಬ್ಬಂದಿ ಕರ‍್ಯಕ್ರಮದಲ್ಲಿ ಉಪಸ್ಥಿತರಿದ್ದರು.

      Tags: #indi / vijayapur#Learning is the knowledge that is essential for life without paying attention to the only degree#Public News#Today News#Voice Of Janata#Voiceofjanata.in#ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.