• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Voiceofjanata.in

      February 16, 2026
      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ
      0
      SHARES
      164
      VIEWS
      Share on FacebookShare on TwitterShare on whatsappShare on telegramShare on Mail

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಅಫಜಲಪುರ: ಅಫಜಲಪುರ ಮತಕ್ಷೇತ್ರದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ಕಂಡುಬಂದಿದ್ದು, ನೂರಾರು ಯುವಕರು ಭಾರತೀಯ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಎಂ. ವೈ. ಪಾಟೀಲ ಅವರ ಅಭಿವೃದ್ಧಿಮುಖಿ ನಾಯಕತ್ವ ಮತ್ತು ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ. ವೈ. ಪಾಟೀಲ ಅವರ ನೇತೃತ್ವದಲ್ಲಿ ದಣ್ಣೂರ ಗ್ರಾಮದಲ್ಲಿ ಭವ್ಯ ಹಾಗೂ ಐತಿಹಾಸಿಕ ಸೇರ್ಪಡೆ ಕಾರ್ಯಕ್ರಮ ನಡೆಯಿತು.

      ದಣ್ಣೂರ, ಗೌಡಗಾಂವ, ದಿಕ್ಸಂಗಾ (ಬಿ), ಮದರಾ (ಬಿ), ಇಂಗಳಗಿ (ಬಿ), ಚೌಡಾಪೂರ ಗ್ರಾಮಗಳ ನೂರಾರು ಯುವ ಮುಖಂಡರು ಪಕ್ಷದ ಧ್ವಜ ಸ್ವೀಕರಿಸಿ ಕಾಂಗ್ರೆಸ್ ಸೇರ್ಪಡೆಯಾದರು.

      ಕಾರ್ಯಕ್ರಮವು ಯುವಜನರ ಉತ್ಸಾಹ, ವಿಶ್ವಾಸ ಮತ್ತು ಬದಲಾವಣೆಯ ಸಂಕಲ್ಪಕ್ಕೆ ಸಾಕ್ಷಿಯಾಯಿತು.

      ಸೇರ್ಪಡೆಗೊಂಡ ಪ್ರಮುಖರಲ್ಲಿಯು ಯಲ್ಲಣ್ಣಗೌಡ ಪಾಟೀಲ, ರಾಜುಗೌಡ ಅವರಳ್ಳಿ, ದತ್ತಣ್ಣ ಜಮಶೆಟ್ಟಿ, ಉಗ್ರರ ಮೂರ್ತಿ, ಶರಣಗೌಡ ಪಾಟೀಲ, ವಿಜಯಕುಮಾರ್ ಮಾಸ್ಟರ್, NSUI ಅಧ್ಯಕ್ಷ ಗುರುಕಿರಣ್ ಮಾಸ್ಟರ್, ರಾಚಪ್ಪ ಹುಮನಾಬಾದಿ, ರಾಜಕುಮಾರ್ ಪಿಸ್ತಿ, ಬಸವರಾಜ ಭಟ್ಟರಕಿ, ಜೆಟ್ಟೆಪ್ಪ ಪೂಜಾರಿ, ಪ್ರಭುಲಿಂಗ ಪಾಟೀಲ, ರಾಮ ಮಿಂಚನ್, ಸಚಿನ್ ಲಿಂಗಶೆಟ್ಟಿ, ಸುಧಾಕರ ಕಾಂಬ್ಳೆ, ರಾಮಗೌಡ ಪಾಟೀಲ, ಸಂಗಯ್ಯ ಸ್ವಾಮಿ ಸೇರಿದಂತೆ ಹಲವರು ಸೇರಿದ್ದಾರೆ.
      ಇನ್ನೂ ಅತನೋರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಮಲಕರ್ ದೊಡ್ಮನಿ, ಮಲ್ಲು ನಾಯಿಕೋಡಿ, ಸಾಗರ ನಾಯಿಕೋಡಿ, ಮಲ್ಲಿನಾಥ ಪಾಟೀಲ, ಪ್ರಭುಲಿಂಗ ಪಾಟೀಲ, ಮಲ್ಲು ದಿಕಸಂಗಿ, ರಾಜು ವಾಡಿ ಸೇರಿದಂತೆ ಅನೇಕ ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
      ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು, ಇದು ಕೇವಲ ಪಕ್ಷ ಸೇರ್ಪಡೆಯಷ್ಟೇ ಅಲ್ಲದೆ ಕ್ಷೇತ್ರ ರಾಜಕೀಯದಲ್ಲಿ ಹೊಸ ಸಮೀಕರಣಕ್ಕೆ ದಾರಿ ಮಾಡಿಕೊಡುವ ಬೆಳವಣಿಗೆ ಎಂದು ಅಭಿಪ್ರಾಯ ವ್ಯಕ್ತವಾಯಿತು. ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಘಟನೆ ದಿನೇ ದಿನೇ ಬಲಪಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮುಖಂಡರು ತಿಳಿಸಿದ್ದಾರೆ.

      Tags: #indi / vijayapur#Leaving BJP and joining Congress: New development in constituency politics#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.