• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಧಾನ ಸಭಾ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು : ಸಂಸದ ರಮೇಶ್

      Voiceofjanata

      January 23, 2026
      0
      ವಿಧಾನ ಸಭಾ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು : ಸಂಸದ ರಮೇಶ್
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ವಿಧಾನ ಸಭಾ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು : ಸಂಸದ ರಮೇಶ್

      ವಿಜಯಪುರ | ಸಾಂವಿಧಾನಿಕವಾದ ಹುದ್ದೆಯಾಗಿರುವ ರಾಜ್ಯಪಾಲರನ್ನು ಅತ್ಯಂತ ಅಗೌರವದಿಂದ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ, ಕೂಡಲೇ ಈ ಎಲ್ಲ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.

      ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಬೇಕು ಎಂಬ ನಿಯಮ ಎಲ್ಲಿಯೂ ಇಲ್ಲ, ತನ್ನ ಸ್ವಾರ್ಥ ಸಾಧನೆಗಾಗಿ ವಿಶೇಷ ಅಧಿವೇಶನವನ್ನು ಕರೆಯುವ ಮೂಲಕ ಕಾಂಗ್ರೆಸ್ ಸರ್ಕಾರ ರಾಜಕಾರಣ ಮಾಡಲು ಬಯಸಿತ್ತು. ಆದರೆ ಜನಪರ ಚಿಂತನೆಯುಳ್ಳ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಸರ್ಕಾರದ ಸಿದ್ಧ ಭಾಷಣ ಓದಲಿಲ್ಲ, ಇದರಿಂದಾಗಿಯೇ ಕಾಂಗ್ರೆಸ್ ಶಾಸಕರು ರಾಜ್ಯಪಾಲರ ಜೊತೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡು ಅವರ ದಾರಿಯನ್ನು ಅಡ್ಡಗಟ್ಟಿರುವುದು ಶೋಭೆ ತರದ ಸಂಗತಿ, ಇದು ಅತ್ಯಂತ ನಾಚಿಕಗೇಡಿನ ಸಂಗತಿ ಎಂದು ಜಿಗಜಿಣಗಿ ಆಕ್ರೋಶ ಹೊರಹಾಕಿದ್ದಾರೆ.

      ರಾಜ್ಯಪಾಲರು ಎಂದು ರಾಜ್ಯದ ಆಡಳಿತ ಯಂತ್ರದ ಮುಖ್ಯಸ್ಥರಿದ್ದಂತೆ, ಈ ರಾಜ್ಯಪಾಲರ ದಾರಿಯನ್ನು ಅಡ್ಡಗಟ್ಟಿ ಘೇರಾವ್ ಹಾಕುವುದು ನಮ್ಮ ಸಂಸ್ಕೃತಿಯಲ್ಲ, ಕಾಂಗ್ರೆಸ್ ನಾಯಕರು ಮಾಡಿರುವ ಈ ಕೃತ್ಯ ಸಹಿಸಿಕೊಳ್ಳಲು ಸಾಧ್ಯವಿಲ್ಲ, ಕೂಡಲೇ ರಾಜ್ಯಪಾಲರಿಗೆ ಅಗೌರವ ತೋರಿದ ಎಲ್ಲ ಕಾಂಗ್ರೆಸ್ ಸದಸ್ಯರನ್ನು ಕೂಡಲೇ ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಈ ರೀತಿಯ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದವರು ಚುನಾವಣೆಗೂ ಸ್ಪರ್ಧಿಸಬಾರದು, ಹೀಗಾಗಿ ಅವರೆಲ್ಲರೂ ಚುನಾವಣೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಜಿಗಜಿಣಗಿ ಒತ್ತಾಯಿಸಿದ್ದಾರೆ.
      ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಸದನದಲ್ಲಿ ರಾಜ್ಯಪಾಲರ ವಿರುದ್ಧವೇ ಗೂಂಡಾ ವರ್ತನೆ ಪ್ರದರ್ಶನ ಮಾಡುವ ಮೂಲಕ ಕಾಂಗ್ರೆಸ್ಸಿಗರು ಸಂವಿಧಾನದ ಆಶಯಗಳಿಗೆ ಲೋಪವೆಸಗಿದ್ದಾರೆ ಎಂದು ಜಿಗಜಿಣಗಿ ಆಕ್ರೋಶ ಹೊರಹಾಕಿದ್ದಾರೆ.

      ಅಭಿವೃದ್ಧಿಯತ್ತ ಗಮನಹರಿಸಬೇಕಾದ ರಾಜ್ಯ ಕಾಂಗ್ರೆಸ್ ಸರ್ಕಾರವು, ಕೇಂದ್ರ ಸರ್ಕಾರದ ವಿರುದ್ಧ ದ್ವೇಷ ಸಾಧಿಸುವ ಸಲುವಾಗಿ ಸಂವಿಧಾನಿಕ ಹುದ್ದೆಯಲ್ಲಿರುವ ಗೌರವಾನ್ವಿತ ರಾಜ್ಯಪಾಲರಿಗೆ ಅಪಮಾನ ಮಾಡುತ್ತಿರುವುದು ಖಂಡನೀಯ. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದ ಬಡವರ ಪರವಾದ ಸುಧಾರಿತ ಕೇಂದ್ರ ಸರ್ಕಾರದ ಯೋಜನೆಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರ ಗೂಂಡಾಗಿರಿಯ ಮೂಲಕ ಅಧಿವೇಶನದ ಘನತೆಯನ್ನು ಕುಂದಿಸುತ್ತಿದೆ.
      ಕಾAಗ್ರೆಸ್ ಸರ್ಕಾರದ ಗೂಂಡಾ ವರ್ತನೆ ಖಂಡನಾರ್ಹ ಎಂದು ಅವರು ಹೇಳಿದ್ದಾರೆ.

      Tags: #indi / vijayapur#Legislative Assembly members should be disqualified and banned from contesting further elections: MP Ramesh#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಧಾನ ಸಭಾ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು : ಸಂಸದ ರಮೇಶ್
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      October 11, 2026

      October 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.