• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      Voiceofjanata.in

      July 6, 2026
      0
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ-
      ಸಂತೋಷ ಬಂಡೆ

      ಇಂಡಿ: ಮಿತಿಮೀರಿದ ಪ್ಲಾಸ್ಟಿಕ್‌ ಬಳಕೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಮುಂದಿನ ತಲೆಮಾರಿಗೆ ವಿಷಮುಕ್ತ ಪರಿಸರ ನೀಡಲು ಇಂದೇ ಪ್ಲಾಸ್ಟಿಕ್ ತ್ಯಜಿಸಿ.
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಭೂಮಿ, ಸಮುದ್ರ, ಜೀವಸಂಕುಲಕ್ಕೆ ಅಪಾಯವಾಗಿದೆ. ಅಂಗಡಿ,
      ಮಾರುಕಟ್ಟೆಗೆ ಹೋಗುವಾಗ ಮನೆಯಿಂದ ಬಟ್ಟೆ ಕೈಚೀಲ ತೆಗೆದುಕೊಂಡು ಹೋಗಬೇಕು. ಪ್ಲಾಸ್ಟಿಕ್ ಚೀಲಗಳ ನಿರಾಕರಣೆ ನಮ್ಮ ಭವಿಷ್ಯದ ಪೀಳಿಗೆಗೆ ಆರೋಗ್ಯಕರ ಪರಿಸರ ಖಾತ್ರಿಪಡಿಸುವ ಹೆಜ್ಜೆಯಾಗಿದೆ. ಎಲ್ಲರೂ ಪ್ಲಾಸ್ಟಿಕ್‌ ಬ್ಯಾಗ್‌ ಬದಲಿಗೆ ಬಟ್ಟೆ, ಸೆಣಬಿನ ಕೈಚೀಲ ಬಳಸಬೇಕು ಎಂದು ಹೇಳಿದರು.

      ಶಿಕ್ಷಕ ಎಸ್ ಎಸ್ ಅರಬ ಮಾತನಾಡಿ, ತ್ಯಾಜ್ಯವಾಗಿ ನದಿ, ಸಮುದ್ರ ಸೇರುವ ಪ್ಲಾಸ್ಟಿಕ್‌ನಿಂದಾಗಿ ಜಲಚರಗಳು, ಹಸು, ನಾಯಿಯಂತಹ ಮೂಕ ಪ್ರಾಣಿಗಳು ಅದನ್ನೇ ಆಹಾರ
      ಎಂದು ನುಂಗಿ ಪ್ರಾಣ ಕಳೆದುಕೊಳ್ಳುತ್ತಿವೆ. ಪ್ಲಾಸ್ಟಿಕ್‌ ವಸ್ತು ಇಂದು ಗ್ರಾಮದ ಸ್ವಚ್ಛತೆ ಹಾಳು ಮಾಡುತ್ತಿದೆ. ಪರಿಸರ ಸ್ನೇಹಿ ಬಟ್ಟೆ ಚೀಲ ಬಳಸುವ ಹವ್ಯಾಸ ಬೆಳೆಸಿಕೊಳ್ಳೋಣ ಎಂದು ಹೇಳಿದರು.

      ಮುಖ್ಯ ಶಿಕ್ಷಕ ಕೆ ಐ ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ, ಬೆಳೆಸಬೇಕು ಎಂದು ಹೇಳಿದರು.
      ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕ ಅಫ್ತಾಬ್ ಮುಲ್ಲಾ ಸೇರಿದಂತೆ ಮಕ್ಕಳು ಹಾಜರಿದ್ದರು.

      Tags: #indi / vijayapur#Let a plastic-free environment be everyone's duty— Santosh Bande#Public News#Today News#Voice Of Janata#Voice Of Janata Desk News#Voiceofjanata.in#ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನ್ನು ಬರ್ಬರವಾಗಿ ಹತ್ಯೆ

      ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನ್ನು ಬರ್ಬರವಾಗಿ ಹತ್ಯೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.