• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವಚ್ಚತೆ ನಮ್ಮ ಜೀವನದ ಮೊದಲ ಆದ್ಯತೆಯಾಗಲಿ -ಸಂತೋಷ ಬಂಡೆ

      Voice of Janata

      August 10, 2024
      0
      ಸ್ವಚ್ಚತೆ ನಮ್ಮ ಜೀವನದ ಮೊದಲ ಆದ್ಯತೆಯಾಗಲಿ -ಸಂತೋಷ ಬಂಡೆ
      0
      SHARES
      199
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಚ್ಚತೆ ನಮ್ಮ ಜೀವನದ ಮೊದಲ ಆದ್ಯತೆಯಾಗಲಿ
      -ಸಂತೋಷ ಬಂಡೆ

      ಇಂಡಿ: ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ಕೈ ಕಾಲು ತೊಳೆಯುವ ಪರಿಪಾಠವಿದೆ. ವೈಯಕ್ತಿಕ ಹಾಗೂ ಸುತ್ತಲಿನ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಸಾಂಕ್ರಾಮಿಕ ರೋಗಗಳಿಂದ ಮುಕ್ತವಾಗಲು ಸಾಧ್ಯ. ಮಕ್ಕಳು ವಿದ್ಯಾರ್ಥಿ ಜೀವನದಲ್ಲಿಯೇ ಸ್ವಚ್ಛತೆಯ ಮಹತ್ವ ತಿಳಿದು ಮುನ್ನಡೆಯಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಕೈ ತೊಳೆಯುವ ಹಾಗೂ ಸ್ವಚ್ಛತಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ವರದಿಯ ಪ್ರಕಾರ ಕೈಯ ಅಸುರಕ್ಷತೆಯಿಂದ ಪ್ರತೀ ವರ್ಷ ಸುಮಾರು 3.5 ಮಿಲಿಯನ್‌ ಮಕ್ಕಳು ಸಾವಿಗೀಡಾಗುತ್ತಿದ್ದಾರೆ. ಡಯೇರಿಯಾ ಹಾಗೂ ನ್ಯುಮೋನಿಯಾದಂತಹ ಕಾಯಿಲೆಗಳು ಕೈ ತೊಳೆಯದೆ ಆಹಾರ ಸೇವಿಸುವುದರಿಂದ ಬರುತ್ತದೆ. ಹೀಗಾಗಿ ಕಾಯಿಲೆ ಬರುವ ಮುನ್ನವೇ ಪ್ರತಿಯೊಬ್ಬರೂ ಜಾಗ್ರತೆ ವಹಿಸಬೇಕು ಎಂದು ಹೇಳಿದರು.

      ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ ಮಾತನಾಡಿ, ಆಧುನಿಕ ಪ್ರಪಂಚದಲ್ಲಿ ಮನುಷ್ಯರು ಸ್ವಚ್ಛತೆ ಬಗ್ಗೆ ಕಾಳಜಿ ಕಳೆದುಕೊಳ್ಳುತ್ತಿದ್ದು, ಇದರಿಂದಾಗಿ ರೋಗಗಳ ಸಂಖ್ಯೆ ಹೆಚ್ಚಾಗುತ್ತಿದೆ. ಆಹಾರ ಪದಾರ್ಥಗಳ ಸೇವನೆಗೆ ಮುಂಚೆ ಕೈಗಳನ್ನು ಶುಭ್ರವಾಗಿ ತೊಳೆದುಕೊಳ್ಳುವುದರಿಂದ ಶೇ.60 ರಷ್ಟು ಕಾಯಿಲೆಗಳು ಹರಡದಂತೆ ತಡೆಯಬಹುದಾಗಿದೆ ಎಂದರು.

      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಟಿ ಎಸ್ ಆಲಗೂರ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳಾದ ಎಸ್ ಆರ್ ನಡುಗಡ್ಡಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಜಾಗೃತಿಯ ಮೂಲಕ ವಿದ್ಯಾರ್ಥಿಗಳು ಆರೋಗ್ಯದ ಕಾಳಜಿ ವಹಿಸಿ ಸದೃಢವಾಗಿರಲು ಪ್ರಯತ್ನಿಸಬೇಕು ಎಂದು ಹೇಳಿದರು.
      ಶಿಕ್ಷಕರಾದ ಎಸ್ ಎಂ ಪಂಚಮುಖಿ, ಎಸ್ ಡಿ ಬಿರಾದಾರ, ಎಸ್ ಪಿ ಪೂಜಾರಿ, ಎನ್ ಬಿ ಚೌಧರಿ, ಜೆ ಸಿ ಗುಣಕಿ,ಎಸ್ ಎನ್ ಡಂಗಿ ಸೇರಿದಂತೆ ಅತಿಥಿ ಶಿಕ್ಷಕರಾದ ಯಲ್ಲಮ್ಮ ಸಾಲೋಟಗಿ, ಪ್ರಜ್ವಲ ಕುಲಕರ್ಣಿ ಉಪಸ್ಥಿತರಿದ್ದರು.

      ಇದೇ ಸಂದರ್ಭದಲ್ಲಿ ಮೂರು ಶಾಲಾ ಮಕ್ಕಳಿಗೆ ಕೈ ತೊಳೆಯುವ ವಿಧಾನ, ಶಾಲಾ ಆವರಣದ ಸ್ವಚ್ಚತೆ,ವೈಯಕ್ತಿಕ ಶುಚಿತ್ವ, ಶೌಚಾಲಯ ಬಳಕೆಯ ಮಾಹಿತಿ ನೀಡಲಾಯಿತು

      Tags: #indi / vijayapur#Let cleanliness be the first priority of our life - Happy rock#Public News#Rugi village#School Govt#ಸ್ವಚ್ಚತೆ ನಮ್ಮ ಜೀವನದ ಮೊದಲ ಆದ್ಯತೆಯಾಗಲಿ -ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.