• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      Voiceofjanata.in

      February 21, 2026
      0
      ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ: ತಾಲೂಕು ವಾಲ್ಮೀಕಿ ನಾಯಕ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಸಂಗಮೇಶ ವಾಲಿಕಾರ ಆಯ್ಕೆ

      ———

      ​ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

      ——-

      ​ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜರುಗಿದ ಶನಿವಾರ ಮುದ್ದೇಬಿಹಾಳ ಮಹತ್ವದ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಸಂಗಮೇಶ ವಾಲಿಕಾರ ಅವರು ಸರ್ವಾನುಮತದಿಂದ ಆಯ್ಕೆಯಾದರು.
      ​ಈ ವೇಳೆ  ನಿಕಟಪೂರ್ವ ನೌಕರರು ಸಂಘದ ಅಧ್ಯಕ್ಷ,ಹಾಗೂ ಪಿಡಿಓ ಪಿ.ಎಸ್. ನಾಯ್ಕೋಡಿ ​ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘದ ನಿರ್ಗಮಿತ ಮುಖಂಡರಾದ ಪಿ.ಎಸ್. ನಾಯ್ಕೋಡಿ ಅವರು, “ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನಮಗೆ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಶಕ್ತಿ ನೀಡಿದ್ದಾರೆ. ಈ ಹಾದಿಯಲ್ಲಿ ಸಾಗಿ ನಮ್ಮ ಹಕ್ಕುಗಳನ್ನು ಪಡೆಯಬೇಕು. ಕಳೆದ ಐದು ವರ್ಷಗಳಲ್ಲಿ ನೌಕರರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ ತೃಪ್ತಿ ನನಗಿದೆ. ವಾಲ್ಮೀಕಿ ಶ್ರೀಗಳ ಹೋರಾಟದಲ್ಲಿ ನಾವು ಸಕ್ರಿಯವಾಗಿ ಪಾಲ್ಗೊಂಡಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ನೌಕರರಿಗಾಗಿ ಪ್ರತ್ಯೇಕ ಬ್ಯಾಂಕ್ ಸ್ಥಾಪಿಸುವ ಗುರಿ ಹೊಂದೋಣ,” ಎಂದರು. ಅಲ್ಲದೆ, ತಮ್ಮ ಅವಧಿಯಲ್ಲಿ ಸಹಕರಿಸಿದ ವಾಲ್ಮೀಕಿ ಸಮಾಜದ ಅಧ್ಯಕ್ಷ ಬಲಭೀಮ ನಾಯಕ ಹಾಗೂ ನೌಕರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಿದರು.
      ​ಒಗ್ಗಟ್ಟಿನ ಮಂತ್ರ ಪಠಿಸಿದ ನೂತನ ಅಧ್ಯಕ್ಷ ​ಆಯ್ಕೆಯ ನಂತರ ಮಾತನಾಡಿದ ನೂತನ ಅಧ್ಯಕ್ಷ ಸಂಗಮೇಶ ವಾಲಿಕಾರ, “ನಾವೆಲ್ಲರೂ ಜಾತಿ-ಭೇದ ಮರೆತು ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಮಾತ್ರ ನಮಗೆ ನ್ಯಾಯ ಸಿಗಲು ಸಾಧ್ಯ. ನಮ್ಮ ಸಮಾಜದ ನೌಕರರ ಹಿತರಕ್ಷಣೆ ಮತ್ತು ಮೀಸಲಾತಿ ಸೌಲಭ್ಯಗಳ ವಿಚಾರದಲ್ಲಿ ಸಂಘವು ಸದಾ ಜಾಗೃತವಾಗಿರುತ್ತದೆ. ಎಲ್ಲರ ಸಹಕಾರದೊಂದಿಗೆ ಸಂಘಟನೆಯನ್ನು ಬಲಿಷ್ಠಗೊಳಿಸಲಾಗುವುದು,” ಎಂದು ಭರವಸೆ ನೀಡಿದರು.
      ​ತಾಲೂಕು ಎಸ್.ಟಿ (ವಾಲ್ಮೀಕಿ ನಾಯಕ) ನೌಕರರ ಸಂಘದ ಸಭೆಯಲ್ಲಿ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ​ಗೌರವ ಅಧ್ಯಕ್ಷ ವಿ.ಜಿ. ರಾಮಚಂದ್ರಯ್ಯ ನೂತನ ​ಅಧ್ಯಕ್ಷ ಸಂಗಮೇಶ ವಾಲಿಕಾರ, ​ಉಪಾಧ್ಯಕ್ಷ ಬಸನಗೌಡ ಪೋಲಿಸಪಾಟೀಲ ​ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮುದ್ದೇಬಿಹಾಳ ಸಹ ಕಾರ್ಯದರ್ಶಿ: ಜಿ.ಆಯ್. ಗುರಿಕಾರ ​ಸಂಘಟನಾ ಕಾರ್ಯದರ್ಶಿಗಳು: ಸಂಜು ಜಾಲವಾದ ಮತ್ತು ಎಚ್.ಬಿ. ನಾಯ್ಕರ.
      ​ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ಬಿ.ಜಿ. ಬಿರಾದಾರ, ಎಸ್.ಕೆ. ಬಿರಾದಾರ, ಸುನಿಲ್ ಹವಲ್ದಾರ, ಕೆಇಬಿ ನೌಕರರ ಸಂಘದ ಅಧ್ಯಕ್ಷ ರಂಗನಾಥ ನಾಯಕ, ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಲಭೀಮ ನಾಯಕ, ರವಿ ಮಾಲಿಪಾಟೀಲ, ದೇವೇಂದ್ರ ವಾಲಿಕಾರ, ಬಸವರಾಜ ಹಳ್ಳಿ, ಸೋಮನಾಥ ಗಸ್ತಿಗಾರ, ಸಂಗಮೇಶ ಗುತ್ತಿಗೆದಾರ ಸೇರಿದಂತೆ ಸಮಾಜದ ನೂರಾರು ನೌಕರರು ಹಾಗೂ ಬಂಧುಗಳು,ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#LET'S GET RIGHTS THROUGH ORGANIZATION AND STRUGGLE: P.S. Call Naikodi#Public News#Today News#Voice Of Janata#Voiceofjanata.in#ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.