• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯ ಸರಕಾರದ ವಿರುದ್ಧ ಭುಗಿಲೆದ್ದ ಲಿಂಗಾಯತ ಪಂಚಮಸಾಲಿ

      Voiceofjanata.in

      December 12, 2024
      0
      ರಾಜ್ಯ ಸರಕಾರದ ವಿರುದ್ಧ ಭುಗಿಲೆದ್ದ ಲಿಂಗಾಯತ ಪಂಚಮಸಾಲಿ
      0
      SHARES
      432
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸರಕಾರದ ವಿರುದ್ಧ ಭುಗಿಲೆದ್ದ ಲಿಂಗಾಯತ ಪಂಚಮಸಾಲಿ

      ಇಂಡಿ : ಡಿಸೆಂಬರ್ ಹತ್ತರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಪ್ರವರ್ಗ ೨ಅ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಿದ್ದ ಪಂಚಮಸಾಲಿ ಸಮಾಜ ಬಾಂಧವರ ಮೇಲೆ ಲಾಠಿ ಪ್ರಹಾರ ನಡೆಸಿ ಅಮಾಯಕ, ರೈತರು ಹಾಗೂ ವಕೀಲರು ಸೇರಿದಂತೆ ಹಲವರ ಮೇಲೆ ಲಾಠಿ ಪ್ರಹಾರ ಮಾಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಮತ್ತು ಬೆಳಗಾವಿಯ ಪೊಲೀಸ್ ಎಡಿಜಿಪಿ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಬಾಂಧವರು ಗುರುವಾರ‌ ತಾಲ್ಲೂಕಿನ ಸಾತಲಗಾಂವ ಗ್ರಾಮದಲ್ಲಿ ರಸ್ತೆ ತಡೆದು ಟಾಯರ್ ಬೆಂಕಿ ಹಚ್ಚಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

      ಈ ಸಂದರ್ಭದಲ್ಲಿ ಎಸ್ ಕೆ ಕಾಮಗೊಂಡ, ಎಸ್ ಎಸ್ ಬಿರಾದಾರ, ನೀಲಕಂಠ ಬಿರಾದಾರ, ಶಂಕರಗೌಡ ಬಿರಾದಾರ, ಸಂಗಪ್ಪ ಹೊಸೂರ, ಈರಣ್ಣ ಕಣದಾಳ, ಸೊಮು ಬಿರಾದಾರ, ಶಾಮ ವಿಭೂತಿ, ಮಲ್ಲು ನಿಂಬರಗಿ, ಎಸ್ ಎಸ್ ಹಿರೇಮಠ, ಎಸ್ ಎಸ್ ಮಡಗೊಂಡ, ರಮೇಶ್ ಬಿರಾದಾರ, ವಿಠೋಬಾ ಮಡಗೊಂಡ, ರೇವಣಸಿದ್ದ ಬಿರಾದಾರ, ರಾಜು ಬಿರಾದಾರ, ಮಲ್ಲು ಗುಂಜಟ್ಟಿ, ಸಿದ್ದು ಬಿರಾದಾರ, ಮಹೇಶ್ ಬಿರಾದಾರ, ಕಾಂತು ಮಾಶ್ಯಾಳ, ಸಾಹೇಬಗೌಡ ಬಿರಾದಾರ, ಶೀವಣ್ಣ ಗುಂಜಟ್ಟಿ, ಶಿವಯೋಗೆಪ್ಪ ಕಣದಾಳ, ಶೂಶೃತ್ ಪಾಟೀಲ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

      Tags: #indi / vijayapur#Lingayat panchamasali erupted against the state government#LOKASABHA ASSEMBLY ELECTION 2024#Public News#State News#Today News#Voiceofjanata.in#ರಾಜ್ಯ ಸರಕಾರದ ವಿರುದ್ಧ ಭುಗಿಲೆದ್ದ ಲಿಂಗಾಯತ ಪಂಚಮಸಾಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.