• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

      By fayazahamad

      February 6, 2026
      0
      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು. ಸಮಾಜಮುಖಿ ಕೆಲಸ ಮಾಡಲು ಪೂಜ್ಯರಿಗೆ ಮತ್ತಷ್ಟು ಶಕ್ತಿ ಬರುತ್ತದೆ.

      ಜೀವನದಲ್ಲಿ ಕುಡಿತಕ್ಕೆ ಒಳಗಾಗದೆ ಒಳ್ಳೆಯ ದಾರಿಯಲ್ಲಿ ಸಮಾಜಕ್ಕೆ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಜೀವನ ಮಾಡಬೇಕೆಂದು

      ಮುದ್ದೇಬಿಹಾಳ : ಯಾವುದೋ ಕಾರಣದಿಂದಾಗ ಕುಡಿತದ ದಾಸರಾಗಿದ್ದುಕೊಂಡು ಮನ,ಮನೆಯ ಸ್ಥಿತಿಯನ್ನು ಹಾಳುಮಾಡಿಕೊಂಡಿದ್ದವರು ಮದ್ಯವರ್ಜನ ಶಿಬಿರದ ಮೂಲಕ ಸುಧಾರಣೆ ಕಂಡಿದ್ದೀರಿ. ಇದೀಗ ನವಜೀವನ ಸಮೀತಿಯ ಸದಸ್ಯರಾಗಿದ್ದೀರಿ.ಪಾನಮುಕ್ತರು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಮುಖ್ಯಸ್ಥರಾದ ಡಾ.ವೀರೇಂದ್ರ ಹೆಗ್ಗಡೆ ಅವರು ಪ್ರಮಾಣ ಪತ್ರಗಳನ್ನು ನಿಮಗೆ ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಮೋಹನ್ ನಾಯ. ಹೇಳಿದರು.
      ಪಟ್ಟಣದ ವಿದ್ಯಾನಗರದಲ್ಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನವಜೀವನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
      ಮತ್ತೆ ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು. ಸಮಾಜಮುಖಿ ಕೆಲಸ ಮಾಡಲು ಪೂಜ್ಯರಿಗೆ ಮತ್ತಷ್ಟು ಶಕ್ತಿ ಬರುತ್ತದೆ ಎಂದು ಹೇಳಿದರು.
      ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಶ್ರೀಶೈಲ್ ದೊಡಮನಿ ಮಾತನಾಡಿ, ನವಜೀವನ ಸಮಿತಿ ಸದಸ್ಯರು ಹೊಸ ಜೀವನ ಆರಂಭಿಸಿದ್ದು ಎಂದು ಹೇಳಿದರು.
      ಜಾಗೃತಿ ವೇದಿಕೆ ಸದಸ್ಯ ಡಾ.ವೀರೇಶ ಪಾಟೀಲ ಮಾತನಾಡಿ, ಮುಂದಿನ ಜೀವನದಲ್ಲಿ ಕುಡಿತಕ್ಕೆ ಒಳಗಾಗದೆ ಒಳ್ಳೆಯ ದಾರಿಯಲ್ಲಿ ಸಮಾಜಕ್ಕೆ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ಜೀವನ ಮಾಡಬೇಕೆಂದು ಹೇಳಿದರು.

      ಕಲಬುರ್ಗಿ ಜನಜಾಗೃತಿ ವಿಭಾಗದ ಯೋಜನಾಧಿಕಾರಿ ರಾಜೇಶ ಕೆ ಮಾತನಾಡಿ, ಕುಡಿತ ಬಿಟ್ಟ ನಂತರ ಕ್ಷೇತ್ರ ಧರ್ಮಸ್ಥಳದಿಂದ ಬರುವಂತಹ ಹಲವು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರಲ್ಲದೇ ಪಾನಮುಕ್ತರಾಗಿರುವ ಜೀವನದ ಕಥೆ ಇನ್ನೊಬ್ಬರಿಗೆ ಮಾರ್ಗದರ್ಶನ ಮಾಡುವಂತೆ
      ಸಾಧನೆ ಮಾಡಲು ಹೇಲಿದರು.

      ಈ ಸಂದರ್ಭದಲ್ಲಿತಾಲ್ಲೂಕು ಯೋಜನಾಧಿಕಾರಿ ಶಿವಾನಂದ ಪಿ.ನಾಗೇಶ ಎಸ್.ಕೆ.,ನಿಂಗನಗೌಡ ಪಾಟೀಲ್‌ ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಸದಸ್ಯರು ಇದ್ದರು.ಮಲ್ಲೇಶ ಕೆ.,ನಿಂಗನಗೌಡ ಪಾಟೀಲ್‌ ನಾಗೇಶ್ ಎಸ್.ಕೆ ಸೇರಿದಂತೆ ಉಪಸ್ಥಿತರಿದ್ದರು.

      Tags: #indi / vijayapur#Live a good life without falling victim to alcoholism.#Public News#State News#Today News#Voice Of Janata#VOICE OF JANATA (VOJ-VOJ)
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.