• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲೋಕ ಅದಾಲತ್ : ಒಂದು ಕೋಟಿ ವಸೂಲಾತಿ : 2122 ಪ್ರಕರಣ ಇತ್ಯರ್ಥ..!

      voice of janata

      July 13, 2024
      0
      ಲೋಕ ಅದಾಲತ್ : ಒಂದು ಕೋಟಿ ವಸೂಲಾತಿ : 2122 ಪ್ರಕರಣ ಇತ್ಯರ್ಥ..!
      0
      SHARES
      515
      VIEWS
      Share on FacebookShare on TwitterShare on whatsappShare on telegramShare on Mail

      ಲೋಕ ಅದಾಲತ್ : ಒಂದು ಕೋಟಿ ವಸೂಲಾತಿ : 2122 ಪ್ರಕರಣ ಇತ್ಯರ್ಥ..!

      ಇಂಡಿ : ಬ್ಯಾಂಕಿನ ಸಾಲ ಪ್ರಕರಣಗಳು ಸೇರಿದಂತೆ ಒಟ್ಟು ಒಂದು ಕೋಟಿ ರೂ ವಸೂಲಾತಿಯಾಗಿದೆ. ಮತ್ತು ೨೧೨೨ ಪ್ರಕರಣಗಳು ಇತ್ಯರ್ಥ ವಾಗಿವೆ ಎಂದು ದಿವಾನಿ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ ಸಮಿತಿ ಈಶ್ವರ ಎಸ್.ಎಂ ಹೇಳಿದರು.

      ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತ್ ಕಾರ್ಯಕ್ರಮದ ನಂತರ ಮಾತನಾಡಿದ ಅವರು
      ಲೋಕ ಅದಾಲತ್‌ನಲ್ಲಿ ೨೧೨೨ ಪ್ರಕರಣಗಳು ಇತ್ಯರ್ಥ ಗೊಂಡಿವೆ. ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ ೨೪೮೬ ಪ್ರಕರಣಗಳು ಇತ್ಯರ್ಥ ಗೊಂಡಿದ್ದವು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಿ ಇಬ್ಬರಿಗೂ ನ್ಯಾಯ ಒದಗಿಸಿದೆ ಎಂದು ಈಶ್ವರ ಎಸ್.ಎಂ ತಿಳಿಸಿದರು.

      ಕ್ರಿಮಿನಲ್ ಪ್ರಕರಣಗಳು, ಕುಡಿದು ವಾಹನ ನಡೆಸಿದ ಪ್ರಕರಣ, ಸಾರ್ವಜನಿಕ ಸ್ಥಳದಲ್ಲಿ ಶಾಂತತೆ ಭಂಗ ಉಂಟು ಮಾಡಿದ್ದು, ಅಪಘಾತ ಪ್ರಕರಣ, ಸಿವಿಲ್ ಪಾಲು, ವಾಟ್ನಿ ದಾವೆ, ನಿರ್ಭಂದಕಾಜ್ಞೆ ದಾವೆ, ವಾಹನ ಅಪಘಾತ ಪರಿಹಾರ ದಂತಹ ಪ್ರಕರಣ ಇತ್ಯರ್ಥ ಪಡಿಸಿದೆ ಎಂದು ಈಶ್ವರ ಎಸ್.ಎಂ ತಿಳಿಸಿದರು. ವಿಜಯಪುರದ ಎರಡನೆಯ ಹೆಚ್ಚುವರಿ ದಿವಾನಿ ನ್ಯಾಯಾಧೀಶ ಎಲ್.ಡಿ. ಹವಳೆ, ಹೆಚ್ಚುವರಿ ಹಿರಿಯ ಶ್ರೇಣ ನ್ಯಾಯಾಧೀಶ ಎಚ್.ಆರ್.ದೇವರಾಜು, ವಕೀಲರ ಸಂಘದ ಅಧ್ಯಕ್ಷ ಪಿ.ಬಿ.ಪಾಟೀಲ, ಕಾರ್ಯದರ್ಶಿ ಎಸ್.ಆರ್.ಬಿರಾದಾರ, ನ್ಯಾಯವಾದಿಗಳಾದ ಎಸ್.ಎಲ್.ನಿಂಬರಗಿಮಠ, ಬಿ.ಬಿ.ಕೊಟ್ಟಲಗಿ,ಎಂ.ಸಿ.ಬಿರಾದಾರ, ಎಸ್.ಐ. ಬಿರಾದಾರ, ಎಸ್.ಬಿ.ಬೂದಿಹಾಳ, ಸೋಮು ನಿಂಬರಗಿಮಠ,ಪ್ರವೀಣ ಕಾಂಬಳೆ,ಬಿ.ಕೆ.ಮಸಳಿ, ಎಂ.ಎಸ್.ಬಿರಾದಾರ, ಸುನೀಲ ಕುಲಕಣ ð, ಬಿ.ಬಿ.ಬಿರಾದಾರ, ಶ್ರೇಣ ಕರಾಜ ಪಾಟೀಲ, ಡಿ.ಎಸ್.ಮಡಿವಾಳರ, ಬಿ.ಸಿ.ತಾಂಬೆ, ಎಸ್.ಜಿ.ಹತ್ತರಕಿ, ಕೆ.ಪಿ.ಭೈರಜಿ, ಎಸ್.ಎಸ್.ರೆಬಿನಾಳ, ಎಸ್.ಎಲ್.ಬಟಗಿ, ಮತ್ತು ಸಿದ್ದು ಹಾವಳಗಿ ಮತ್ತಿತರಿದ್ದರು.

      ಇಂಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತನಲ್ಲಿ ದಿವಾನಿ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ತಾಲೂಕು ಕಾನೂನು ಸೇವಾ ಸಮಿತಿ ಈಶ್ವರ ಎಸ್.ಎಂ ಪಕ್ಷಿದಾರರು ಮತ್ತು ನ್ಯಾಯವಾದಿಗಳು ಪಾಲ್ಗೊಂಡಿರುವದು.

      ಇಂಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತನಲ್ಲಿ ವಿಜಯಪುರದ ಎರಡನೆಯ ಹೆಚ್ಚುವರಿ ದಿವಾನಿ ನ್ಯಾಯಾಧೀಶ ಎಲ್.ಡಿ. ಹವಳೆ, ಮತ್ತು ನ್ಯಾಯವಾದಿಗಳು ಪಾಲ್ಗೊಂಡಿರುವದು.

      ಇಂಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಲೋಕ ಅದಾಲತನಲ್ಲಿ ಹೆಚ್ಚುವರಿ ಹಿರಿಯ ಶ್ರೇಣ ನ್ಯಾಯಾಧೀಶ ಎಚ್.ಆರ್.ದೇವರಾಜು, ಮತ್ತು ನ್ಯಾಯವಾದಿಗಳು ಪಾಲ್ಗೊಂಡಿರುವದು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.