• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲೋಕಸಭಾ ಸಮರ 2024 :ವಿಶೇಷಚೇತನ ಸ್ನೇಹಿ ಮತಗಟ್ಟೆ ರೂಪಿಸಿ

      ಎಸಿ ಅಬೀದ್ ಗದ್ಯಾಳ

      April 17, 2024
      0
      ಲೋಕಸಭಾ ಸಮರ 2024 :ವಿಶೇಷಚೇತನ ಸ್ನೇಹಿ ಮತಗಟ್ಟೆ ರೂಪಿಸಿ
      0
      SHARES
      293
      VIEWS
      Share on FacebookShare on TwitterShare on whatsappShare on telegramShare on Mail

      ವಿಶೇಷಚೇತನ ಸ್ನೇಹಿ ಮತಗಟ್ಟೆ ರೂಪಿಸಿ..

      ಇಂಡಿ : ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರವ್ಯಾಪ್ತಿಯ
      ಮತಗಟ್ಟೆಗಳಲ್ಲಿ ವಿಶೇಷಚೇತನರ ಮತದಾನಕ್ಕೆ ಅಗತ್ಯವಾದ ಮೂಲ ಸೌಕರ್ಯಗಳನ್ನು ಆದ್ಯತೆ ಮೇರೆಗೆ
      ಕಲ್ಪಿಸುವಂತೆ ಸಹಾಯಕ ಚುನಾವಣೆ ಅಧಿಕಾರಿಗಳು ಮತ್ತು ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ಮಿನಿ ವಿಧಾನಸೌಧದಲ್ಲಿ ವಿಶೇಷಚೇತನರ
      ಮತದಾರರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ನೋಡಲ್ ಅಧಿಕಾರಿಗಳೊಂದಿಗೆ
      ಸಭೆ ನಡೆಸಿ ಮಾತನಾಡಿದರು. ಇಂಡಿ ಮತಕ್ಷೇತ್ರದಲ್ಲಿ 3506 ಕ್ಕೂ ಹೆಚ್ಚು ಮತದಾರರನ್ನು ಗುರುತಿಸಲಾಗಿದ್ದು
      ಮತಗಟ್ಟೆಗಳಲ್ಲಿ ವಿಶೇಷ ಚೇತನರಿಗೆ ಮತದಾನ ಮಾಡಲು ಅನುಕೂಲ ವಾಗುವಂತೆ ಸೌಲಭ್ಯಗಳನ್ನು ಒದಗಿಸಬೇಕು ಎಂದರು. ವಿಶೇಷ ಚೇತನರು ಮತದಾರರು ಮತದಾನದಿಂದ ವಂಚಿತರಾಗದಂತೆ ನಿಗಾ ವಹಿಸಬೇಕು, ಇದಕ್ಕಾಗಿ ಪ್ರತಿ ಗ್ರಾ.ಪಂ ವಾರು ಹಾಗೂ ಪ್ರತಿ ಮತಗಟ್ಟೆವಾರು ಎಷ್ಟು ವಿಶೇಷಚೇತನರಿದ್ದಾರೆ
      ಎಂಬ ಮಾಹಿತಿ ಸಂಗ್ರಹಿಸಿ ಕಾರ್ಯ ತುರ್ತಾಗಿ
      ಆಗಬೇಕಾಗಿದೆ. ಮತದಾನ ದಿನದಂದು ವಿಶೇಷಚೇತನರಿಗೆ ಮತ ಚಲಾಯಿಸಲು ಯಾವದೇ
      ಗೊಂದಲಕ್ಕೆ ಆಸ್ಪದವಾಗದಂತೆ ಮತದಾರರ ಚೀಟಿಯನ್ನು ಕ್ಷೇತ್ರ ಮತಗಟ್ಟೆ ಅಧಿಕಾರಿಗಳ
      ಮೂಲಕ ವಿತರಿಸಲಾಗಿದೆ ಎಂದು ತಿಳಿಸಿದರು.
      ವಿಶೇಷಚೇತನರು ಮತದಾನಕ್ಕೆ ಮತಗಟ್ಟೆಗಳಿಗೆ ಆಗಮಿಸಿದಾಗ ಇತರರೊಂದಿಗೆ ಸರತಿ ಸಾಲಿನಲ್ಲಿ ಕಾಯಿಸದೇ ಆದ್ಯತೆ ಮೇರೆಗೆ ಪ್ರತ್ಯೇಕ ವ್ಯವಸ್ಥೆ  ಮಾಡಿಕೊಡಬೇಕು.ಮತಗಟ್ಟೆಗಳು ವಿಶೇಷಚೇತನರ ಸ್ನೇಹಿಯಾಗಿರಬೇಕು. ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ,ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ರ್ಯಾಂಪ ವ್ಯವಸ್ಥೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಸಮರ್ಪಕವಾಗಿರಬೇಕು.

      ಸಭೆಯಲ್ಲಿ ತಹಸೀಲ್ದಾರ ಮಂಜುಳಾ ನಾಯಕ, ಇಒ
      ನೀಲಗಂಗಾ ಬಬಲಾದ ಸೇರಿದಂತೆ ನೋಡಲ್
      ಅಧಿಕಾರಿಗಳು ಪಾಲ್ಗೊಂಡಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ವಿಶೇಷಚೇತನರ ಮತದಾರರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಸಂಬಂಧ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಸಿ ಅಬೀದ ಗದ್ಯಾಳ ಮಾತನಾಡಿದರು.

      Tags: #Ac Abid Gadyall#indi / vijayapur#LOKASABHA ASSEMBLY ELECTION 2024#Public News#ಲೋಕಸಭಾ ಸಮರ 2024 :ವಿಶೇಷಚೇತನ ಸ್ನೇಹಿ ಮತಗಟ್ಟೆ ರೂಪಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.