• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಕಲ‌ಚೇತನವಿದ್ದರೂ ಕರ್ತವ್ಯ ಪ್ರಜ್ಞೆಯಿಂದ ಕಾಯಕ ಮಾಡುತ್ತಿರುವ ಮುಜಗೊಂಡ ಕಾರ್ಯ ಶ್ಲಾಘನೀಯ

      Voice of janata

      April 14, 2024
      0
      ವಿಕಲ‌ಚೇತನವಿದ್ದರೂ ಕರ್ತವ್ಯ ಪ್ರಜ್ಞೆಯಿಂದ ಕಾಯಕ ಮಾಡುತ್ತಿರುವ ಮುಜಗೊಂಡ ಕಾರ್ಯ ಶ್ಲಾಘನೀಯ
      0
      SHARES
      995
      VIEWS
      Share on FacebookShare on TwitterShare on whatsappShare on telegramShare on Mail

      ವಿಕಲ‌ಚೇತನವಿದ್ದರೂ ಕರ್ತವ್ಯ ಪ್ರಜ್ಞೆಯಿಂದ ಕಾಯಕ ಮಾಡುತ್ತಿರುವ ಮುಜಗೊಂಡ ಕಾರ್ಯ ಶ್ಲಾಘನೀಯ.

      ಇಂಡಿ : ದೇಶ ನನಗೇನು ಕೊಟ್ಟಿದೆ ಅನ್ನವುದಕ್ಕಿಂತ ದೇಶಕ್ಕೆ ನಾನೇನು ಕೊಟ್ಟೆ ಮಹತ್ವ ಎನ್ನುವ ನಾನ್ನುಡಿ ಭಾರತೀಯರಿಗೆ ಸರ್ವಕಾಲಿಕ ಸತ್ಯ ವಾಗಿರುವ ಮೌಲ್ಯದ ಮಾತು. ಈ ಮಾತಿಗೆ ಅನುಗುಣವಾಗಿ ಇಂಡಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿರಸ್ತೆದಾರ ಎಸ್ ಆರ್ ಮುಜಗೊಂಡ ಅವರು ಕಾರ್ಯ ಉದಾಹರಣೆಯಾಗಿದೆ.
      ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ, 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಏಕಗವಾಕ್ಷಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್ ಆರ್ ಮುಜಗೊಂಡ ಕಾರಣರಾಗಿದ್ದಾರೆ. ಏಕೆ ಗೊತ್ತಾ..? ಚುನಾವಣೆ ಕಾರ್ಯ  ಬಂದಾಗ, ಎಷ್ಟೋ ಜನರು ದೈಹಿಕ ಮಾನಸಿಕ ಸದೃಡವಿದ್ದರೂ ವಿವಿಧ ಕಾರಣಗಳ ನೆಪವೊಡ್ಡಿ ಚುನಾವಣೆ ಕಾರ್ಯದಿಂದ ತಪ್ಪಿಸಕೊಳ್ಳುವ ಪ್ರಯತ್ನ ಮಾಡುತ್ತಾರೆ. ಹಾಗೆ ಶಿಕ್ಷೆಗೆ ಕೂಡಾ ಒಳಗಾಗುವುದು ಸಾಮನ್ಯ..!
      ಆದರೆ ಇಂಡಿ ತಹಶಿಲ್ದಾರ ಕಛೇರಿಯಲ್ಲಿ ಶಿರಸ್ತೆದಾರಯಾಗಿ ಸೇವೆ ಸಲ್ಲಿಸುತ್ತಿರುವ  ಎಸ್ ಆರ್ ಮುಜಗೊಂಡ ಅವರು ದೈಹಿಕವಾಗಿ ವಿಕಲಚೇತನ ವಿದ್ದರೂ..! ಚುನಾವಣೆ ಆಯೋಗದಿಂದ ವಿನಾಯಿತಿ ಇದ್ದರೂ..! ಸಹ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಸೇವೆ ಕರ್ತವ್ಯ ಹಾಗೂ ರಾಷ್ಟ್ರೀಯ ಪ್ರಜ್ಞೆಗೆ ಕೈಗನ್ನಡಿಯಾಗಿದೆ.
      ತಮ್ಮ ಅಸಾಧಾರಣ ಕೌಶಲಗಳಿಂದ ಲೋಕಸಭಾ ಚುನಾವಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮುಜಗೊಂಡ ಅವರ ಕರ್ತವ್ಯ ಶ್ಲಾಘನೀಯ ಹಾಗೂ ಇತರರೆಗೆ ಮಾದರಿಯ ಕಾರ್ಯ.

      ಅಬೀದ್ ಗದ್ಯಾಳ, ಅಸಿಸ್ಟೆಂಟ್ ಕಮಿಷನರ್ ಇಂಡಿ

      ಎಸ್ ಆರ್ ಮುಜಗೊಂಡ ಭಾವಚಿತ್ರ

      Tags: #Mini Vidhanasoud#Public News#Taluku adalit soudha indi#ವಿಕಲ‌ಚೇತನವಿದ್ದರೂ ಕರ್ತವ್ಯ ಪ್ರಜ್ಞೆಯಿಂದ ಕಾಯಕ ಮಾಡುತ್ತಿರುವ ಮುಜಗೊಂಡ ಕಾರ್ಯ ಶ್ಲಾಘನೀಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      June 1, 2025
      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      June 1, 2025
      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.