• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮದುವೆ ಮಂಟಪದಲ್ಲಿ ಮತದಾನ ಜಾಗೃತಿ..ಎಲ್ಲಿ ಗೊತ್ತಾ..?

      Voice of janata

      April 24, 2024
      0
      ಮದುವೆ ಮಂಟಪದಲ್ಲಿ ಮತದಾನ ಜಾಗೃತಿ..ಎಲ್ಲಿ ಗೊತ್ತಾ..?
      0
      SHARES
      482
      VIEWS
      Share on FacebookShare on TwitterShare on whatsappShare on telegramShare on Mail

      ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

      ಇಂಡಿ : ತಾಲೂಕು ಸ್ವೀಪ್ ಸಮಿತಿ ರವರಿಂದ ವಿನೂತನವಾಗಿ ಮತದಾನ ಜಾಗೃತಿ ಕುರಿತು ಹಾಗೂ ನವ ವಧು- ವರರಿಗೆ ಜವಾಬ್ದಾರಿ ಕುರಿತು ಮಾಹಿತಿ ನೀಡಿದರು.
      ಇಂಡಿ ನಗರದ ಕಲ್ಯಾಣ ಮಂಟಪದಲ್ಲಿ ಜರುಗಿದ ಹಳ್ಳಿ
      ರವರ ಮದುವೆ ಸಮಾರಂಭದಲ್ಲಿ ತಾಲೂಕು ಸ್ವೀಪ್
      ಸಮಿತಿಯ ಮತದಾರರ ಜಾಗೃತಿ ಕರಪತ್ರಗಳನ್ನು ವಧು-ವರರಿಗೆ ನೀಡಿ ಮದುವೆಗೆ ಆಗಮಿಸಿದ ಎಲ್ಲ ಜನರಿಗೆ ಮೇ 07, 2024 ರಂದು ಜರುಗುವ ಮತದಾನ ದಿನದಂದು ಪ್ರತಿಜಾÐವಂತ ಮತದಾರರು ತಪ್ಪದೇ ಕಡ್ಡಾಯವಾಗಿ ತಮ್ಮ- ತಮ್ಮ ಮತಕೇಂದ್ರಗಳಿಗೆ ತೆರಳಿ ಮತದಾನ
      ಮಾಡಲು ಸ್ವೀಪ್ ಸಮಿತಿ ಸದಸ್ಯರು ವಿನಂತಿಸಿದರು.
      ಈ ಸಂದರ್ಭದಲ್ಲಿ ಚುನಾವಣಾ ಆಯೋಗದ
      ನಿರ್ದೇಶನದಂತೆ ಮತಗಟ್ಟೆಗಳನ್ನು ಮದುವೆ ಮಂಟಪದಂತೆ ಶೃಂಗರಿಸಿ, ಮತದಾರರ ಹಿತದೃಷ್ಠಿಯಿಂದ ಮತದಾನ ಕೇಂದ್ರದಲ್ಲಿ ಕೈಗೊಂಡ ಅಗತ್ಯ ಮೂಲಭೂತ ಸೌಕರ್ಯ ಹಾಗೂ ಸೌಲಭ್ಯಗಳ ಸಾರ್ವಜನಿಕರಿಗೆ ಕುರಿತು ಮನವರಿಕೆ ಮಾಡಿಕೊಟ್ಟರು.

      ಮತದಾರರಿಗೆ ಹೆಚ್ಚಿನ ಮಾಹಿತಿಗಾಗಿ ಕರಪತ್ರದಲ್ಲಿ
      ನೀಡಿದ ಮಾಹಿತಿಗಳು ಮತದಾರರ ಪಟ್ಟಿಯಲ್ಲಿ
      ಹೆಸರು ನೋಡಲು ವಿ.ಎಚ್.ಅ ಆಪ್, ಮತದಾರರ ಚೀಟಿ ಇಲ್ಲದಿದ್ದ ಪಕ್ಷದಲ್ಲಿ ಬೇಕಾದ ದಾಖಲೆಗಳು,
      ಸಹಾಯವಾಣಿ, ದೂರು ನಿರ್ವಹಣಾ ಸಂಖ್ಯೆ,
      ಸಿ-ವಿಜಿ ಲ್ ಹಾಗೂ ಮತದಾನ ಮಾಡಲು ಜಿಲ್ಲಾ ಸ್ವೀಪ್
      ಸಮಿತಿಯವರ ಸಂದೇಶ ನೀಡುವ ಮೂಲಕ
      ವಿನೂತನವಾಗಿ ಮತದಾನ ಜಾಗೃತಿ ಮೂಡಿಸಿದರು.
      ಮದುವೆ ಸಮಾರಂಭದಲ್ಲಿ 500ಕ್ಕೂ ಅಧಿಕ ಜನರು
      ಭಾಗವಹಿಸಿದ್ದರು.

      ಈ ಸಂದರ್ಭದಲ್ಲಿ ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು
      ಇಒ ಕುಮಾರಿ ನಿಲಗಂಗಾ ಬಬಲಾದ , ಸಹಾಯಕ
      ನಿರ್ದೇಶಕರು ಗ್ರಾಮೀಣ ಉದ್ಯೋಗ ಸಂಜಯ್
      ಕಡಗೇಕರ್ , ಶ್ರೀಶೈಲ ಹಡಪದ, ಪಿಡಿಒ ಬಸವರಾಜ
      ಬಬಲಾದ, ಸಿ.ಜಿ.ಪಾರೆ ,ತಾಲೂಕ ಪಂಚಾಯತಿ ತಾಂತ್ರಿಕ
      ಸಿಬ್ಬಂದಿಗಳು ಎಲ್ಲ ಗ್ರಾಮ ಪಂಚಾಯತಿ ಅಭಿವೃದ್ಧಿ
      ಅಧಿಕಾರಿಗಳು ತಾಲೂಕ್ ಪಂಚಾಯತ ಸಿಬ್ಬಂದಿಗಳು,
      ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಇದ್ದರು.

      ಇಂಡಿ ನಗರದ ಕಲ್ಯಾಣ ಮಂಟಪದಲ್ಲಿ ಜರುಗಿದ ಹಳ್ಳಿ ರವರ ಮದುವೆ ಸಮಾರಂಭದಲ್ಲಿ ತಾಲೂಕು ಸ್ವೀಪ್ ಸಮಿತಿಯ ಮತದಾರರ ಜಾಗೃತಿ ಕರ ಪತ್ರಗಳನ್ನು

      Tags: #indi / vijayapur#Public News#Sweep Committe#Voice Of Janata#ಮದುವೆ ಮಂಟಪದಲ್ಲಿ ಮತದಾನ ಜಾಗೃತಿ..ಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.