• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ, ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

      Voice of janata

      May 27, 2024
      0
      ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ, ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ
      0
      SHARES
      859
      VIEWS
      Share on FacebookShare on TwitterShare on whatsappShare on telegramShare on Mail

      ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿ,
      ವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ

      ವಿಜಯಪುರ, ಮೇ.24 : – ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

      ಸೋಮವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮತ ಎಣಿಕೆಗೆ ನಿಯೋಜನೆಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗೆ ಸಲಹೆ ಸೂಚನೆಗಳನ್ನು ನೀಡಿದರು.

      ಮತ ಎಣಿಕೆ ಪ್ರಕ್ರೀಯೆ ಜೂನ್ 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಮತ ಎಣಿಕೆಗೆ ನಿಯೋಜನೆಗೊಂದಿರುವ ಅಧಿಕಾರಿ ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ತರಬೇತಿಯನ್ನು ಪಡೆದುಕೊಂಡು ಮತ ಎಣಿಕೆ ಕಾರ್ಯದಲ್ಲಿ ಲೋಪದೋಷಗಳು ಆಗದಂತೆ ನೋಡಿಕೊಳ್ಳಿ ಎಂದರು.

      ಅಂದು ಬೆಳಗ್ಗೆ 7 ಗಂಟೆಯ ಒಳಗೆ ತಮಗೆ ನಿಗದಿ ಪಡಿಸಿದ ಮತ ಎಣಿಕೆ ಹಾಲ್‌ನಲ್ಲಿ ಹಾಜರಿರಬೇಕು. ಮತ ಎಣಿಕೆ ಹಾಲ್ ಒಳಗಡೆ ಮೊಬೈಲ್ ನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಹಾಲ್ ಒಳಗಡೆ ಪೊಲೀಸ್, ಸೆಕ್ಯುರಿಟಿ ಸಿಬ್ಬಂದಿಗಳಿಗೆ ಅನಾವಶ್ಯಕವಾದ ಪ್ರವೇಶವಿರುವುದಿಲ್ಲ. ಅಭ್ಯರ್ಥಿಗಳಲ್ಲದ ಸಚಿವರು, ರಾಜ್ಯ ಸಚಿವರು, ಕೇಂದ್ರ ಸಚಿವರಿಗೆ ಮತ ಎಣಿಕೆ ಹಾಲ್ ಒಳಗಡೆ ಪ್ರವೇಶ ಇರುವುದಿಲ್ಲ ಈ ಕುರಿತು ಮಾಹಿತಿ ತಿಳಿದಿರಲಿ ಎಂದು ಹೇಳಿದರು.

      ಮತ ಎಣಿಕೆ ಪ್ರಾರಂಬವಾಗುವ ಮೊದಲು ವಿವಿಪ್ಯಾಟ್ ಆನ್ ಮಾಡುವುದು, ರಿಸಲ್ಟ್ ಬಟನ್ ಪ್ರೆಸ್ ಮಾಡುವುದು ಹಾಗೂ ಅದನ್ನು ಕ್ಲೋಸ್ ಮಾಡುವಾಗ ಬಹು ಎಚ್ಚರಿಕೆಯಿಂದ ತಮಗೆ ವಹಿಸಿದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಬೇಕು. ಮತ ಎಣಿಕೆಗೆ ನಿಯೋಜನೆಗೊಂಡ ಏಜೆಂಟ್‌ರ ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಏನಾದರೂ ಸಂಶಯಗಳಿದ್ದರೆ ಅವುಗಳನ್ನು ಪರಿಹರಿಸಿರಿ. ಪ್ರತಿ ಇವಿಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿ ಅಂಶಗಳನ್ನು ಬರೆದುಕೊಳ್ಳಬೇಕು. ಇಂದಿನ ತರಬೇತಿ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳಿ, ಏಕೆಂದರೆ ಮತ ಎಣಿಕೆ ಮೇಲ್ವೀಚಾರಕರ ಜವಾಬ್ದಾರಿ ಬಹು ಮುಖ್ಯವಾಗಿದೆ ಎಂದು ಹೇಳಿದರು.

      ಮಾಸ್ಟರ್ ಟ್ರೇನರ್ ಅಶೋಕ ಲಿಮ್ಕಾರ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗಳಿಗೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬಹುದಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

      ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗೆ ಮತ ಎಣಿಕೆಯ ಪ್ರಕ್ರಿಯೆಗಳ ಬಗ್ಗೆ ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಗಳ ಕಾರ್ಯ ವೈಖರಿ, ಅದನ್ನು ಬಳಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

      ಸ್ವತಃ ವಿವಿಪ್ಯಾಟ್‌ನ ಮಾದರಿ ಮತ ಎಣಿಕೆ  ಪ್ರಾತ್ಯಕ್ಷಿಕೆ ಪರೀಕ್ಷೆ‌ ಮಾಡಿದ ಜಿಲ್ಲಾಧಿಕಾರಿ :

      ಲೋಕಸಭಾ ಚುನಾವಣೆ – 2024ರ ಮತಎಣಿಕೆ ಪೂರ್ವಸಿದ್ಧತೆ ತರಬೇತಿಯಲ್ಲಿ ಸ್ವತಃ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾದರಿ ವಿವಿಪ್ಯಾಟ್ ನ್ನು ವಿಕ್ಷೀಸಿ ಮತ ಎಣಿಕೆಯ ವಿಧಾನ ಹಾಗೂ ಹಂತಗಳನ್ನು ಪರಿಶೀಲನೆ ಮಾಡಿದರು.

      Tags: #Countin Preeplan Meetin#DC vijayapur#LOKASABHA ASSEMBLY ELECTION 2024#T Bubalan Vijayapur#Voice Of Janata#ಮತ ಎಣಿಕೆ ಪೂರ್ವ ಸಿದ್ಧತೆ ತರಬೇತಿವ್ಯವಸ್ಥಿತ ಮತ ಎಣಿಕೆಗೆ ಜಿಲ್ಲಾಧಿಕಾರಿ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.