ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗೆಲುವು..! ಬಹುತೇಕ ನಿಶ್ಚಿತ..!
ವಿಜಯಪುರ : ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಗೆಲುವು ಬಹುತೇಕ ನಿಶ್ಚಿತ, ಅಧಿಕೃತ ಘೋಷಣೆ ಮಾತ್ರ ಬಾಕಿ ಸತತ 7ನೇ ಬಾರಿಗೆ ಸಂಸತ್ ಪ್ರವೇಶ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ ಈ ಹಿಂದೆ ಚಿಕ್ಕೋಡಿ ಎಸ್ಸಿ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ವಿಜಯಪುರ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ರಮೇಶ ಜಿಗಜಿಣಗಿ ವಿಜಯಪುರ ಎಸ್‌ಸಿ ಮೀಸಲು ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಅದೃಷ್ಟ ಪರೀಕ್ಷೆಗಳಿದಿದ್ದ ರಮೇಶ್ ಜಿಗಜಿಣಗಿ ಸತತ ನಾಲ್ಕನೇ ಬಾರಿಗೆ ಗೆದ್ದು ದಾಖಲೆ ನಿರ್ಮಿಸಿರುವ ಬಿಜೆಪಿ ಅಭ್ಯರ್ಥಿ
ಬಿಜೆಪಿ ಪಕ್ಷದಲ್ಲಿಯೇ ಅತ್ಯಂತ ಹಿರಿಯ ಸಂಸದರು ಎಂಬ ಖ್ಯಾತಿಗೆ ಪಾತ್ರ..


















