• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್

      Voice Of Janata

      March 28, 2024
      0
      ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್
      0
      SHARES
      887
      VIEWS
      Share on FacebookShare on TwitterShare on whatsappShare on telegramShare on Mail

      ಚುನಾವಣೆ ಅಕ್ರಮಗಳು ನಡೆಯದಂತೆ ಕೆಲಸ
      ನಿರ್ವಹಿಸಿ – ಜಿಲ್ಲಾಧಿಕಾರಿ

      ಇಂಡಿ : ಲೋಕಸಭಾ ಚುನಾವಣೆಯಲ್ಲಿ ಇಂಡಿ ಕ್ಷೇತ್ರದಲ್ಲಿ
      ಯಾವದೇ ಅಕ್ರಮಗಳು ನಡೆಯದಂತೆ ಚುನಾವಣೆ ಆಯೋಗದ ನಿಯಮಗಳನ್ನು ಜಾರಿಗೆ ಗೊಳಿಸಿ ಅಧಿಕಾರಿಗಳು ಮತ್ತು ನೌಕರರು ಕಟ್ಟುನಿಟಾಗಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಭೂಬಾಲನ ಹೇಳಿದರು.

      ಅವರು ತಾಲೂಕಿನ ಚಿಕ್ಕ ಮಣೂರ ಅಗರಖೇಡ ಚೆಕ್
      ಪೋಸ್ಟ, ಹಿಂಗಣಿ ಬ್ಯಾರೇಜು ಮತ್ತು ಪಟ್ಟಣದ ಆದರ್ಶ ಶಾಲೆಯ ಚುನಾವಣೆ ಭದ್ರತಾ ಕೋಣೆ ಮತ್ತು ಮಿನಿ ವಿಧಾನಸೌಧ ಭೇಟಿ ನೀಡಿ ಅಲ್ಲಿ ಸಿ ವಿಜಲ್ ಸೇರಿದಂತೆ ಚುನಾವಣೆ ಕುರಿತು ಪರೀಶಿಲಿಸಿ ಮಾತನಾಡುತ್ತಿದ್ದರು.

      ತಾಲೂಕಿನಲ್ಲಿ ಚೆಕ್ ಪೋಸ್ಟಗಳನ್ನು ತೆರೆಯಲಾಗಿದೆ. ಧೂಳಖೇಡ, ಚಿಕ್ಕಮಣೂರ ಸೇರಿದಂತೆ ಇನ್ನಿತರ ಕಡೆ ಚೆಕ್ ಪೋಸ್ಟ ತೆರೆದಿದ್ದು ಈ ಭಾಗದಲ್ಲಿ ಸಂಚರಿಸುವ ವಾಹನಗಳನ್ನು ನಿರಂತರವಾಗಿ ತಪಾಸಣೆ ಮಾಡಲಾಗುತ್ತದೆ. ನಿಗದಿತ ಹಣಕ್ಕಿಂತ ಹೆಚ್ಚು ಕೊಂಡೆಯ್ಯುವದು ಕಂಡು ಬಂದಲ್ಲಿ ಸೀಜ್ ಮಾಡಲು ಸೂಚಿಸಲಾಗಿದೆ ಎಂದರು.

      ಒಬ್ಬ ವ್ಯಕ್ತಿಯು 50 ಸಾವಿರ ರೂ ಗಳಿಗಿಂತ ಹೆಚ್ಚು ಹಣ ಕೊಂಡೆಯ್ಯುವಂತಿಲ್ಲ. ಕೊಂಡೆಯುವದಿದ್ದರೆ ಅದಕ್ಕೆ ಪೂರಕ ದಾಖಲೆಗಳನ್ನು ಹೊಂದಿರಬೇಕು. ದಾಖಲೆಗಳಿಲ್ಲದೆ ಇದ್ದಲ್ಲಿ ಸೀಜ್ ಮಾಡಲಾಗುತ್ತದೆ. ನಂತರ ಸೂಕ್ತ ದಾಖಲೆಗಳನ್ನು ಒದಗಿಸಿ ತಮ್ಮ ಹಣವನ್ನು
      ಬಿಡಿಸಿಕೊಂಡು ಹೋಗಬಹುದು ಎಂದು ತಿಳಿಸಿದರು.
      ಮದುವೆ ಮತ್ತು ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ಒಪ್ಪಿಗೆಯ ಅಗತ್ಯವಿರುವದಿಲ್ಲ. ಆದರೆ ಬೇರೆ ಕಾರ್ಯಕ್ರಮಗಳನ್ನು ಗ್ರಾಮದಲ್ಲಾಗಲೀ,
      ಸಮುದಾಯ ಭವನದಲ್ಲಾಗಲಿ ನಡೆಸಬೇಕಾದರೆ ಸಂಬಂಧ ಪಟ್ಟ ಪೋಲಿಸ ಇಲಾಖೆ ಮತ್ತು ಕಂದಾಯ
      ಇಲಾಖೆಯ ವತಿಯಿಂದ ಕಡ್ಡಾಯವಾಗಿ ಅನುಮತಿಯನ್ನು ಪಡೆಯಬೇಕು ಎಂದರು.
      ಗ್ರಾಮಗಳಲ್ಲಿ ಜಾತ್ರೆಗಳು ನಡೆಯುತ್ತಿದ್ದು ಜಾತ್ರೆಗಳಲ್ಲಿ ಚುನಾವಣೆಗೆ ಸಂಬಂದಿಸಿದಂತೆ ಯಾವದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ.

      ಪಕ್ಷದ ಅಭ್ಯರ್ಥಿಗಳ ಮುಖಂಡರ ಭಾವಚಿತ್ರ ಇರುವ ಬ್ಯಾನರ್ ಗಳನ್ನು ಅಳವಡಿಸುವಂತಿಲ್ಲ. ಜಾತ್ರೆಗಳನ್ನು ನಡೆಸುವ ಸಂದರ್ಭದಲ್ಲಿ ಗ್ರಾಮದ ಮುಖಂಡರು ಚುನಾವಣೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಬೇಕು ಎಂದರು. ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ, ತಹಸೀಲ್ದಾರ ಮಂಜುಳಾ ನಾಯಕ, ಇಒ ನೀಲಗಂಗಾ, ಡಿ.ವಾಯ್.ಎಸ್.ಪಿ ಜಗದೀಶ ಎಚ್.ಎಸ್, ಇಂಡಿಯ ಪಟ್ಟಣ ಸಿ.ಪಿ.ಐ ರತನಕುಮಾರ ಜಿರಗಿಹಾಳ, ಇಂಡಿ ಗ್ರಾಮೀಣ ಪಿಎಸ್‍ಐ ಮಂಜುನಾಥ ಹುಲಕುಂಡ, ಚುನಾವಣೆ ಶಿರಸ್ತೆದಾರ ಆರ್.ಎಸ್.ಮೂಗಿ ಮತ್ತಿತರಿದ್ದರು.

      ಇಂಡಿ ತಾಲೂಕಿನ ಹಿಂಗಣಿ ಚೆಕ್ ಪೋಸ್ಟ ಮತ್ತು ಬ್ಯಾರೇಜಗೆ ಜಿಲ್ಲಾಧಿಕಾರಿ ಭೂಬಾಲನ ಭೇಟಿ ನೀಡಿದರು.

      ಇಂಡಿ ತಾಲೂಕಿನ ಚಿಕ್ಕಮಣೂರ ಚೆಕ್ ಪೋಸ್ಟಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ ನೀಡಿದರು.

      ಇಂಡಿ ಪಟ್ಟಣದ ಆದರ್ಶ ಶಾಲೆಯ ಭದ್ರತಾ ಕೋಣೆಗೆ ಜಿಲ್ಲಾಧಿಕಾರಿ ಭೂ ಬಾಲನ ಭೇಟಿ ನೀಡಿದರು.

      Tags: #2024 Lokasabha Eleaction#DC Visite#indi / vijayapur#Lokasabha Assmbly Elecation#Public News#Voice Of Janata#ಲೋಕಸಭಾ ಚುನಾವಣೆ 2024 : ಇಂಡಿಗೆ ಹಠಾತ್ ಬೇಟಿ ನೀಡಿದ ಜಿಲ್ಲಾಧಿಕಾರಿ ಟಿ‌. ಬೂಬಾಲನ್indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.