• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ಮಿನಿ ವಿಧಾನಸೌಧದಲ್ಲಿ ಲೋಕಾಯುಕ್ತ ದಾಳಿ..!

      Voiceofjanata.in

      August 12, 2025
      0
      ಇಂಡಿ ಮಿನಿ ವಿಧಾನಸೌಧದಲ್ಲಿ ಲೋಕಾಯುಕ್ತ ದಾಳಿ..!
      0
      SHARES
      115
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಮಿನಿ ವಿಧಾನಸೌಧದಲ್ಲಿ ಲೋಕಾಯುಕ್ತ ದಾಳಿ..!

      ಇಂಡಿ : ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ಸೋಮವಾರ ಬೆಳ್ಳಂ-ಬೆಳಿಗ್ಗೆ ಇಂಡಿ ನಗರದ ವಿವಿಧ ಇಲಾಖೆಗಳ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲಿಸಿ, ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

      ಇಂಡಿ ನಗರದ ಮಿನಿ ವಿಧಾನಸೌಧದಲ್ಲಿರುವ ತಹಸೀಲ್ದಾರ ಇಲಾಖೆ, ಉಪ ನೋಂದಣಿ ಕಾರ್ಯಾಲಯ, ಎಡಿಎಲ್‌ಆರ್ ಕಚೇರಿಗಳ ಮೇಲೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ಕಡತಗಳನ್ನು ಪರಿಶೀಲಿಸಿ, ಬಹು ದಿನಗಳಿಂದ ಬಾಕಿ ಉಳಿದುಕೊಂಡ ಪ್ರಕರಣಗಳ ಮಾಹಿತಿ ಕಲೆ ಹಾಕಿದರು.

      ನಂತರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಲ್ಲಿ ಕಡತಗಳನ್ನು ಪರಿಶೀಲಿಸಿರು, ನಂತರ ಇಂಡಿ ಪುರಸಭೆ ಕಾರ್ಯಾಲಯಕ್ಕೆ ಬೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

      ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಲೋಕಾಯುಕ್ತ ಅಧಿಕಾರಿಗಳು ಅವರ ಸಮಸ್ಯೆಗಳ ಬಗ್ಗೆ ಸ್ಥಳದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದರು.

      ಈ ದಾಳಿಯಲ್ಲಿ ಕರ್ನಾಟಕ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಎ ವಿ ಪಾಟೀಲ, ಶಿವರಾಜ್ ಪಾಟೀಲ್, ಆನಂದ ಪಡಶೆಟ್ಟಿ ಹಾಗೂ ಶರಣಬಸು, ರವಿ ಪುರುಶೊತ್ತಮ, ಶಿವರಾಜ್ ಸ್ವಾಮಿ, ಹಾಗೂ ಅಜೀತ ಸೇರಿದಂತೆ ಸಿಬ್ಬಂದಿಗಳು ಈ ದಾಳಿಯಲ್ಲಿ ಪಾಲ್ಗೊಂಡಿದ್ದರು.

      Tags: #indi / vijayapur#Lokayukta attack in Indi Mini Method#State News#Voice Of Janata#Voiceofjanata.in#ಇಂಡಿ ಮಿನಿ ವಿಧಾನಸೌಧದಲ್ಲಿ ಲೋಕಾಯುಕ್ತ ದಾಳಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      ಬಿಜೆಪಿ ಪ್ರಯಾಸದ ಗೆಲುವು

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.