• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ರೀತಿ ಪ್ರೇಮದ ಹೆಸರಲ್ಲಿ ಯುವತಿಗೆ ದೋಖಾ..!

      VOJ -DESK

      February 9, 2023
      0
      ಪ್ರೀತಿ ಪ್ರೇಮದ ಹೆಸರಲ್ಲಿ ಯುವತಿಗೆ ದೋಖಾ..!
      0
      SHARES
      657
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ಪ್ರೀತಿ ಪ್ರೇಮದ ಮಾಯಾ ಲೋಕದಲ್ಲಿ ಆಸೆಗಳನ್ನು ತಿರಿಸಿಕೊಂಡು ಯುವತಿಗೆ ದೋಖಾ ನೀಡಿದ ಘಟನೆ ಐತಿಹಾಸಿಕ ನಗರಿ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

      ಹೌದು ಲವ್.. ಪ್ಯಾರ್..ಇಸ್ಕ್.. ಮೊಹಬತ್, ಪ್ರೀತಿ, ಪ್ರೇಮಾ ಇದೆಲ್ಲ ಮಾಯಾಲೋಕ, ಕನಸಿಲೋಕ ಆಗಿದೆ. ಆದ್ರೇ, ಪ್ರೀತಿ ಹೆಸರಿನಲ್ಲಿ ಆಸೆಗಳನ್ನು ತೀರಿಸಿಕೊಂಡು ಯುವತಿಗೆ ಯುವಕ ಮೋಸಗೈದಿರುವ ಬೆಳಕಿಗೆ ಬಂದಿದೆ.

      ಫೈರ್​ಮ್ಯಾನ್​ ಆಗಿ ಕಾರ್ಯನಿರ್ವಹಿಸುತ್ತಿರುವ ಸಚಿನ ರಾಠೋಡ ಮೋಸಗೈದಿರುವ ಆರೋಪಿ. ಇನ್ನು ಇಬ್ಬರು ನಾಲ್ಕು ವರ್ಷ ಪ್ರೀತಿಸಿ, ತದನಂತರ ಆಸೆಗಳನ್ನು ಪೂರೈಸಿಕೊಂಡು ಸಚಿನ ಕೈ ಕೊಟ್ಟಿದ್ದಾನೆ. ಅಲ್ಲದೇ, ಸಚಿನ ಭಟ್ಕಳ ಅಗ್ನಿಶಾಮಕ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ದೇವರ ಹಿಪ್ಪರಗಿ ಠಾಣೆ ವ್ಯಾಪ್ತಿಯಲ್ಲಿ ಬರುವ ಯುವತಿಗೆ ಮೋಸ ಮಾಡಿದ್ದಾನೆ. ನನಗೆ ಪ್ರಮೋಷನ್ ಆದಬಳಿಕ ಮದುವೆ ಆಗುತ್ತೇನೆ ಎಂದು ಯುವತಿ ನಂಬಿಸಿ ದೈಹಿಕ ಸಂಪರ್ಕ ಕೈ ನೀಡಿದ್ದಾನೆ. ಇದೀಗ್ ನೀನು ನನಗೆ ಬರಿ ಟೈಂ ಪಾಸ್ ಎಂದು ಸಚಿನ್​ ಹೇಳಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಲ್ಲದೇ, ಈತನ ಮಾತಿಗೆ ಆತನ ಕುಟುಂಬಸ್ಥರೂ ಬೆಂಬಲ ನೀಡಿದ್ದಾರೆ. ನನಗೆ ಸಚಿನ್​ ಜತೆಗೆ ಮದುವೆ ಮಾಡಿಸಿ ಎನ್ನುತ್ತಿದ್ದಾಳೆ. ತನಗಾದ ಅನ್ಯಾಯದ ಕುರಿತು ನೊಂದ ಯುವತಿ ಜಿಲ್ಲಾಧಿಕಾರಿ ಬಳಿ ಮೊರೆ ಹೋಗಿದ್ದು, ವಿಜಯಪುರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

      Tags: #DC vijayapur#Fire office#Love#vijapapura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.