• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಾಗತಿಕ ಲಿಂಗಾಯತ ಮಹಾಸಬಾದಿಂದ  ಡಾ.ಎಂ.ಎಂ.ಕಲ್ಬುರ್ಗಿ ಸ್ಮಾರಕ ಪ್ರಶಸ್ತಿ ಪ್ರದಾನ..

      ಪ್ರಭು ಪುಲಾರಿ, ಸಿದ್ದರಾಮ ಶಿವಣಗಿ, ಸಿದ್ದರಾಮ ದಣ್ಣೂರ ಸ್ಮಾರಕ ಪ್ರಶಸ್ತಿಗೆ ಭಾಜನ..

      September 3, 2022
      0
      ಜಾಗತಿಕ ಲಿಂಗಾಯತ ಮಹಾಸಬಾದಿಂದ  ಡಾ.ಎಂ.ಎಂ.ಕಲ್ಬುರ್ಗಿ ಸ್ಮಾರಕ ಪ್ರಶಸ್ತಿ ಪ್ರದಾನ..
      0
      SHARES
      509
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಪಟ್ಟಣದ ಜಾಗತಿಕ ಲಿಂಗಾಯತ ಮಹಾಸಬಾದ  ಕಚೇರಿಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ  ತಾಲೂಕ ಘಟಕದ ವತಿಯಿಂದ  ಡಾ.ಎಂ.ಎಂ.ಕಲ್ಬುರ್ಗಿ ಸ್ಮಾರಕ ಪ್ರಶಸ್ತಿಯನ್ನು  ತಾಲೂಕ ಕಸಾಪ ಅಧ್ಯಕ್ಷ ಪ್ರಭು ಪುಲಾರಿ, ಶರಣ ಸಾಹಿತ್ಯ ಪರಿಷತ್ತು ಬಡದಾಳ ವಲಯ ಅಧ್ಯಕ್ಷ ಹಾಗೂ ಪತ್ರಕರ್ತ ಸಿದ್ದರಾಮ ಶಿವಣಗಿ, ಮತ್ತು ತಾಲೂಕ ಜಲ ಸಮಿತಿ ಒಕ್ಕೂಟದ ಅಧ್ಯಕ್ಷ ಸಿದ್ದರಾಮ ದಣ್ಣೂರವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

      ವಿಶ್ವ ಬಸವ ಬಳಗ ತಾಲೂಕ ಅಧ್ಯಕ್ಷರಾದ ಸದಾಶಿವ ಮೇತ್ರಿಯವರು  ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು, ಜಾಗತಿಕ ಲಿಂಗಾಯತ ಮಹಾಸಬಾದ ತಾಲೂಕಾಧ್ಯಕ್ಷ ಬಸಣ್ಣ ಗುಣಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಶರಣ ಚಿಂತಕ ಅಮೃತರಾವ ಪಾಟೀಲ ಅವರು ವಿಶೇಷ ಉಪನ್ಯಾಸ ನೀಡಿದರು, ಶರಣ ಸಾಹಿತ್ಯ ಪರಿಷತ್ತು ತಾಲೂಕ ಅಧ್ಯಕ್ಷ ಬಸವರಾಜ ಚಾಂದಕವಟೆ ಹಾಗೂ ಶಿಕ್ಷರಾದ ಬಾಹುಬಲಿ ಮಾಲಗತ್ತಿ, ಮತ್ತು ವಯೋ ನಿವೃತ್ತಿಯಾದ ಶಿಕ್ಷಕ ಅಬ್ಬಾಸಲಿ ನದಾಪ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು

      ಸಮಾರಂಭದಲ್ಲಿ ಡಾ.ಎಂ.ಎಂ.ಕಲ್ಬುರ್ಗಿ ಅವರ ಸ್ಮಾರಕ ಪ್ರಶಸ್ತಿ ಪ್ರದಾನ ಸ್ವೀಕರಿಸಿ ಕಸಾಪ ಅಧ್ಯಕ್ಷ ಪ್ರಭು ಪುಲಾರಿ, ಶರಣ ಸಾಹಿತ್ಯ ಪರಿಷತ್ತು ಬಡದಾಳ ವಲಯ ಅಧ್ಯಕ್ಷ ಸಿದ್ದರಾಮ ಶಿವಣಗಿ  ಮಾತನಾಡಿದರು

      ಕಾರ್ಯಕ್ರಮದಲ್ಲಿ ಕಲಾವಿದ ಚಂದು ಬನ್ನಟ್ಟಿ, ರಾಜೇಂದ್ರ ನಿರೂಣಿ, ಜಗದೇವಪ್ಪ ಅಂಜುಟಗಿ, ಬಸವರಾಜ ಕೆಂಗನಾಳ, ಸಿದ್ದಣಗೌಡ ಮಾಲೀಪಾಟೀಲ, ಯಶವಂತ ಮಲ್ಲಬಾದ ಗೋಪಾಲ ಹಳ್ಯಾಳ, ಗುರು ಚಾಂದಕವಟೆ, ಈರಣ್ಣ ಬಡಗೇರ, ಚಿನ್ನು ಮನಿಯಾರ, ಶಿವಶರಣ ಬಡದಾಳ ಸೇರಿದಂತೆ ಅನೇಕರಿದ್ದರು.

      ಜಾಗತಿಕ ಲಿಂಗಾಯತ ಮಹಾಸಬಾದ  ಪ್ರಧಾನ ಕಾರ್ಯದರ್ಶಿ ಮಹೇಶ ಆಲೇಗಾಂವ ಅವರು ಸ್ವಾಗತಿಸಿದರು, ಶಿಕ್ಷಕ ಮುರಗೇಂದ್ರ ಮಸಳಿ ನಿರೂಪಿಸಿದರು, ಶರಣ ಚಿತಂಕ ಶಂಕ್ರೆಪ್ಪ ಮಣ್ಣೂರ ಶರಣು ಸಮರ್ಪಣೆ ಮಾಡಿದರು.

      ಜಾ ಕಾರ್ಯದರ್ಶಿ ಮಹೇಶ ಆಲೇಗಾಂವ ಅವರು ಸ್ವಾಗತಿಸಿದರು, ಶಿಕ್ಷಕ ಮುರಗೇಂದ್ರ ಮಸಳಿ ನಿರೂಪಿಸಿದರು, ಶರಣ ಚಿತಂಕ ಶಂಕ್ರೆಪ್ಪ ಮಣ್ಣೂರ ಶರಣು ಸಮರ್ಪಣೆ ಮಾಡಿದರು.

      Tags: #Afazlapur#award#Lingayat#MM Kalburigi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.