• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      Voiceofjanata.in

      July 31, 2025
      0
      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

      ಇಂಡಿ : ಹಲಸಂಗಿಯ ಇಂದು ಸಾಹಿತ್ಯಕ ಆಧ್ಯಾತ್ಮಿಕ ಮತ್ತು ಶ್ರೀ ಅರಬಿಂಧೋ ಮಹರ್ಷಿಗಳ ವ್ಯಕ್ತಿ ಹಾಗೂ ರಾಷ್ಟ್ರ ನಿರ್ಮಾಣದ ಕನಸ್ಸಿನ ಕೇಂದ್ರವಾಗಿದ್ದು ಮಧುರಚನ್ನರಿಂದ ನವೋದಯದ ನಾಲ್ಕು ಸಾಹಿತ್ಯ ಕೇಂದ್ರಗಳಲ್ಲಿ ಹಲಸಂಗಿ ಯನ್ನು ಸಾಹಿತ್ಯಕಷ್ಟೆ ಮಿತಿ ಗೊಳಿಸದೆ‌ ಆಧ್ಯಾತ್ಮಿಕ ವಾಗಿ ಮತ್ತು ಸಾಂಸ್ಕೃತಿಕ ವಾಗಿ ಪುನರುಜ್ಜೀವನಗೊಳಿಸಿದ ಹಲಸಂಗಿ ಗೆಳೆಯರಲ್ಲಿ ಮಧುರ ಚನ್ನರು ಅಧ್ವೀತಿಯರಾಗಿದ್ದಾರೆ‌ ಎಂದು ಸಾಹಿತಿ ಗೀತಯೋಗಿ ಹೇಳಿದರು.

      ನನ್ನನಲ್ಲ ಮಧುರಗೀತ ಸಂಶೋಧನಾ ಲೇಖನಗಳು ಆತ್ಮ‌ಶೋದ ಮುಂತಾದ ಮಧುರ ಚನ್ನರ ಕೃತಿಗಳಲ್ಲಿ ಬದುಕನ್ನು ಬರಿ ವ್ಯವಹಾರ ಗೊಳಸದೆ ಸತ್ಯ ಶೋಧದ ಹೊಳಹುಗಳು ಇವೆ. ಮಧುರ ಚನ್ನರ ಮರಣ ದಿನಾಂಕ 15- 8- 1953 ಶ್ರೀ ಅರಬಿಂದೊ ಅವರ ಜನ್ಮ ದಿನಾಂಕ 15-8-1882 ಈ ದಿನಾಂಕ ಮತ್ತು ತಿಂಗಳು ಶ್ರೀ ಅರಬಿಂದೋ ಮತ್ತು ಮಧುರ ಚನ್ನರ ನಡುವಿನ ಆಧ್ಯಾತ್ಮಿಕ ಸಂಭಂದ ತಿಳಿಸುತ್ತದೆ ಎಂದು ಅಂಭಾ ಫೌಂಡೇಶನ್ ಟ್ರಸ್ಟ್ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಹಲಸಂಗಿ ಸಯುಂಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಧುರ ಚೆನ್ನರ 122 ನೇ ಜನ್ಮ ದಿನಾಚರಣೆ ಅಂಗವಾಗಿ ನೀಡಿದ ಉಪನ್ಯಾಸ ದಲ್ಲಿ ಅವರು ಹೇಳಿದರು.

      ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಾಹಿತಿ ಶಿಕ್ಷಕ ಧಶರಥ ಕೋರಿ ಅವರು ಮಾತನಾಡಿ, ಬಸವಣ್ಣನವರ ವಂಶಾವಳಿಯ ಮಾಹಿತಿ ಇರುವ ಅರ್ಜುನವಾಡಾ ಶಾಸನವನ್ನು ಮೊಟ್ಟ ಶೋಧಿಸಿದವರು ಮಧುರ ಚನ್ನರು. ಅವರು ಇನ್ನೊಂದಿಷ್ಟು ವರ್ಷದ ಬದುಕಿದ್ದರೆ ಜ್ಞಾನ ಪೀಠ ಪ್ರಶಸ್ತಿಗೆ ಬಾಜನರಾಗುತ್ತಿದ್ದರು ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಯೋಗಿಶ್ವರ ಗಲಗಲಿ, ಆನಂದ ಗಲಗಲಿ ಮುಖ್ಯ ಗುರುಗಳಾದ ಎಲ್ ಎಸ್ ಹೊನಕಟ್ಟಿ, ಶಿಕ್ಷಕ ಸಿಬ್ಬಂದಿ ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #indi / vijayapur#Madhurachans: Literature#Public News#Today News#Voice Of Janata#Voiceofjanata.in#ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.