• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಡಿವಾಳ ಮಾಚಿದೇವರ ಜಯಂತಿ ಸರಳ ಆಚರಣೆಗೆ ನಿರ್ಧಾರ:

      January 29, 2022
      0
      ಮಡಿವಾಳ ಮಾಚಿದೇವರ ಜಯಂತಿ ಸರಳ ಆಚರಣೆಗೆ ನಿರ್ಧಾರ:
      0
      SHARES
      178
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಕೊರೊನ ಹಿನ್ನಲೆ ಫೆ.1 ರಂದು ಮಡಿವಾಳ ಮಾಚಿದೇವರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುತ್ತದೆ ಎಂದು ಸಮಾಜದ ಮುಖಂಡ ಜಂಬಣ್ಣ ಎಕ್ಲಾಸಪೂರ ಹೇಳಿದರು.

      ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಪ್ರತಿವರ್ಷ ಮಡಿವಾಳ ಮಾಚಿದೇವರ ಜಯಂತಿಯನ್ನು ಅದ್ದೂರಿಯಾಗಿ ಮಾಡಲಾಗುತಿತ್ತು. ಆದರೆ ಕೊರೊನ ಹಿನ್ನಲೆ ವೇದಿಕೆ ಕಾರ್ಯಕ್ರಮ ಹಾಗೂ ಮೆರವಣಿಗೆಯನ್ನು ರದ್ದು ಪಡಿಸಲಾಗಿದೆ.ಆದ್ದರಿಂದ ಈ ವರ್ಷ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ ಆದ್ದರಿಂದ ಸಮಾಜದ ಮುಖಂಡರು ಸಹಕರಿಸಬೇಕು ಎಂದು ಮನವಿ ಮಾಡಿದರು.

      ಮಡಿವಾಳ ಮಾಚಿದೇವರ ಜಯಂತಿಯನ್ನು ತಮ್ಮ ತಮ್ಮ ಮನೆಗಳಲ್ಲಿಯೇ ಆಚರಣೆ ಮಾಡಿಕೊಳ್ಳಲಿ. ಜಯಂತಿಯನ್ನು ಸಾಂಕೇತಿಕವಾಗಿ ಮಾಡೋಣ. ದೊಡ್ಡ ಕಾರ್ಯಕ್ರಮ ಮಾಡುವುದು ಬೇಡ. ಕೊರೊನ ಕಡಿಮೆಯಾದಾಗ ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ ಮಾಡಿಕೊಳ್ಳೋಣ ಸಮಾಜದ ಮುಖಂಡರು ಸಹಕರಿಸಬೇಕು ಎಂದು ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಸುರೇಶ್, ಹುಸೇನಪ್ಪ,ಮುನಿಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #madivala machi devara jayanti#press club#sarala aacharanecoronaRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      0
      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

      January 17, 2026
      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      ಮಾಜಿ‌ ಸಚಿವ ಭೀಮಣ್ಣ ಖಂಡ್ರೆ ಇನ್ನಿಲ್ಲ..!

      January 17, 2026
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      January 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.