• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಫೆ – 26 ರಿಂದ ಯಾನಾಗುಂದಿಯಲ್ಲಿ ಮಹಾ ಶಿವರಾತ್ರಿ ಉತ್ಸವ

      Voiceofjanata.in

      February 22, 2025
      0
      ಫೆ – 26 ರಿಂದ ಯಾನಾಗುಂದಿಯಲ್ಲಿ ಮಹಾ ಶಿವರಾತ್ರಿ ಉತ್ಸವ
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      26 ರಿಂದ ಯಾನಾಗುಂದಿಯಲ್ಲಿ ಮಹಾ ಶಿವರಾತ್ರಿ ಉತ್ಸವ

      ಸೇಡಂ : ತಾಲೂಕಿನ ಯಾನಗುಂದಿಯಲ್ಲಿ ಶ್ರೀ ರೂಪ ರಹಿತ ಅಹಿಂಸಾ ಯೋಗೇಶ್ವರ ಮಾತಾ ಮಾಣಿಕೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 26 ರಿಂದ ಮಹಾಶಿವರಾತ್ರಿ ಉತ್ಸವ ಜರುಗಲಿದೆ ಎಂದು ಶ್ರೀ ಸದ್ಗುರು ರೂಪರಹಿತ ಅಹಿಂಸಾ ಯೋಗೇಶ್ವರ ಮಾತಾ ಮಾಣಿಕೇಶ್ವರಿ ಆಶ್ರಮ ಟ್ರಸ್ಟ್ ಯಾನಗುಂದಿ ಕಾರ್ಯದರ್ಶಿಗಳಾದ ಶಿವಯ್ಯ ಸ್ವಾಮಿ ಹಾಗೂ ಖಜಾಂಚಿ ಸಿದ್ರಾಮಪ್ಪ ಸಣ್ಣೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      26 ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ಮಹಾನ್ಯಾಸಪೂರ್ವಕ ಮಹಾರುದ್ರಾಭಿಷೇಕ , ಪಾದಕ ಪೂಜೆ , ಮಹಾ ಮಂಗಳಾರತಿ ಜರಗುವುದು, ಶ್ರೀ ಮಾತಾ ಮಾಣಿಕೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಮಹಾಶಿವರಾತ್ರಿ ಉತ್ಸವ ಜರುಗುವುದು, 27 ರಂದು ಸಂಜೆ 7:00ಗೆ ಮಹಾರಥೋತ್ಸವ ಜರುಗಲಿದ್ದು, 28 ರಂದು ಬೆಳಗ್ಗೆ 9 ಗಂಟೆಗೆ ಫಲಕ್ಕೆ ಉತ್ಸವ ಜರುಗಲಿದೆ.

      ಮಾರ್ಚ್ 10 ರಿಂದ 14ರ ವರೆಗೆ ಶ್ರೀಮತ ಮಾಣಿಕೇಶ್ವರಿ ಅಮ್ಮನವರ ಐದನೇ ಅವತಾರ ಉತ್ಸವ ಸಮಾರಂಭ ಜರುಗಲಿದೆ.

      ಕರ್ನಾಟಕ ಮಹಾರಾಷ್ಟ್ರ ತೆಲಂಗಾಣ ಆಂಧ್ರಪ್ರದೇಶ ರಾಜ್ಯಗಳಿಂದ ಭಕ್ತಾದಿಗಳು ಆಗಮಿಸಲಿದ್ದು ಈ ಹಿಂದೆ ಜರುಗಿದ ಕೆಲ ಸಮಾರಂಭಗಳಲ್ಲಿ ಮಹಿಳೆಯರ ಒಡವೆಗಳು, ಚೈನ್ ಮತ್ತಿತರ ಕಳ್ಳತನ ಪ್ರಕರಣಗಳು ಹೆಚ್ಚು ಕಂಡು ಬಂದಿವೆ, ಆದ್ದರಿಂದ ಮಹಿಳೆಯರು ಬೆಲೆ ಬಾಳುವ ಬಂಗಾರದ ಒಡವೆಗಳನ್ನು ಹಾಕಿಕೊಂಡು ಬರಬಾರದೆಂದು ಈ ಮೂಲಕ ಸೂಚಿಸಲಾಗಿದೆ.

      ನಾಲ್ಕು ರಾಜ್ಯಗಳ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗಿದ್ದು ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಅಲ್ಲದೇ ವಿಶೇಷ ಮಹಿಳಾ ಪೊಲೀಸ್ ಪೇದೆಗಳನ್ನು ನಿಯೋಜಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.

      ಆದ್ದರಿಂದ ಕರ್ನಾಟಕ ರಾಜ್ಯದಲ್ಲಿರುವ ಶ್ರೀ ಮಾತಾ ಮಾಣಿಕೇಶ್ವರಿ ಅಮ್ಮನವರ ಭಕ್ತಾದಿಗಳೆಲ್ಲರೂ ಆಗಮಿಸಿ, ಮಹಾಶಿವರಾತ್ರಿ ಉತ್ಸವ ಪಲ್ಲಕ್ಕಿ ರಥೋತ್ಸವ ಹಾಗೂ ಅಮ್ಮನವರ ಐದನೇ ಅವತಾರ ಉತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಈ ಮೂಲಕ ಕೋರಲಾಗಿದೆ.

      Tags: #26 ರಿಂದ ಯಾನಾಗುಂದಿಯಲ್ಲಿ ಮಹಾ ಶಿವರಾತ್ರಿ ಉತ್ಸವ#indi / vijayapur#Maha Shivaratri Festival in Yanagundi from 26th#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.