• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ಸೆಸ್ಸೆಲ್ಸಿ ಪರೀಕ್ಷೆ ನಗರದ ಆದರ್ಶ ವಿದ್ಯಾಲಯ ಕೇಂದ್ರಕ್ಕೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಭೇಟಿ

    ಪ್ರತಿಯೊಬ್ಬ ಮನುಷ್ಯನಲ್ಲಿ ಸಮಾನತೆ ಮತ್ತು ತಾಳ್ಮೆ ಇದ್ದಾಗ ಮಾತ್ರ ಅವನು ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು

    ಪರೀಕ್ಷೆಯನ್ನು ಧೈರ್ಯದಿಂದ ಎದುರಿಸಿ ಉತ್ತಮ ಅಂಕಗಳಿಸಿರಿ..

    21 ರಂದು  ಉಚಿತ ಸಾಮೂಹಿಕ ವಿವಾಹ ಹಾಗೂ ಧರ್ಮ ಸಭೆ ಕಾರ್ಯಕ್ರಮ

    ತಂಗಡಗಿಯಲ್ಲಿ ದರ್ಗಾ ದೇವಿ ಜಾತ್ರೆ ಹಾಗೂ ಸಾಮೂಹಿಕ ವಿವಾಹ ಮಹೋತ್ಸವ

    ಮಕ್ಕಳಿಗೆ ಶಿಕ್ಷಣ ಅಮೂಲ್ಯ ರತ್ನ; ಪಿ.ಕೆ. ಬಿರಾದಾರ

    ಶ್ರೀಗಳ ಜನ್ಮ ದಿನಾಚರಣೆ ನಿಮಿತ್ಯ ಇಂದು ಕೆ.ಎ.ಎಸ್ ಮತ್ತು ಐ.ಎ.ಎಸ್ ಕಾರ್ಯಾಗಾರ

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಪುನಿತ ರಾಜಕುಮಾರ ಜನ್ಮ ದಿನ ಆಚರಣೆ..!

    ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆ ಕಟ್ಟುವುದು ಸಾಹಸದ ಕಾರ್ಯ: ಬಿಇಒ ಧಮ್ಮೂರಮಠ ಅಭಿಮತ

    ಪತ್ರಕರ್ತ ಪುಂಡಲೀಕ ಮುರಾಳ ಅವರಿಗೆ ರಾಜ್ಯ ಮಟ್ಟದ ‘ಮಹಾಂತಶ್ರೀ’ ಪ್ರಶಸ್ತಿ ಪ್ರದಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭಕ್ತ ವೃಂದದ ಲೋಕ ಕಲ್ಯಾಣಕ್ಕಾಗಿ ಮಹಾಪೂಜೆ..!

      Voiceofjanata.in

      August 31, 2024
      0
      ಭಕ್ತ ವೃಂದದ ಲೋಕ ಕಲ್ಯಾಣಕ್ಕಾಗಿ ಮಹಾಪೂಜೆ..!
      0
      SHARES
      334
      VIEWS
      Share on FacebookShare on TwitterShare on whatsappShare on telegramShare on Mail

      ಭಕ್ತ ವೃಂದದ ಲೋಕ ಕಲ್ಯಾಣಕ್ಕಾಗಿ ಮಹಾಪೂಜೆ..!

      ಇಂಡಿ : ಪ್ರತಿ ವರ್ಷದಂತೆ ಇಂದು ಶ್ರಾವಣ ಮಾಸದ ನಿಮಿತ್ತ ತಾಲೂಕಿನ ಸುಕ್ಷೇತ್ರ ಗೊಳಸಾರ ಗ್ರಾಮದ ಶ್ರೀ ಅಭಿನವ ಪುಂಡಲಿಂಗೇಶ್ವರ ಮಹಾಸ್ವಾಮಿಗಳು ಸಹ ಪರಿವಾರದೊಂದಿಗೆ ಸುಕ್ಷೇತ್ರ ರೋಡಗಿ ಗ್ರಾಮದ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳು ಭಕ್ತಿ ಇಷ್ಟಲಿಂಗ ಪೂಜೆಯನ್ನು ಪೂಜ್ಯರೊಂದಿಗೆ ಆಗಮಿಸಿದ ವಿವಿಧ ಗ್ರಾಮಗಳಿಂದ, ಹಳ್ಳಿಗಳಿಂದ ಗೊಳಸಾರ ದಿಂದ ಶ್ರೀಶೈಲದವರೆಗೆ ಆಗಮಿಸಿದ ಸಹಸ್ರಾರು ಭಕ್ತರೊಂದಿಗೆ ಶ್ರೀಮದ್ ಗಿರಿರಾಜ ಸೂರ್ಯ ಸಿಂಹಸನಾಧೀಶ್ವರ ಶ್ರೀ 1008 ಶ್ರೀಶೈಲ ಜಗದ್ಗುರು ಡಾ ll ಚನ್ನ ಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ಎಲ್ಲ ಭಕ್ತ ವೃಂದದ ಲೋಕ ಕಲ್ಯಾಣಕ್ಕಾಗಿ ಸಹ ಕುಟುಂಬ ಪರಿವಾರದೊಂದಿಗೆ ಮಹಾಪೂಜೆಯನ್ನು ಸಮರ್ಪಿಸಿದರು, ಕೈಗೊಂಡಿದ್ದರು.

      ಇದೇ ಸಂದರ್ಭದಲ್ಲಿ ಮಹಾತ್ಮರ ಬದುಕು, ಬೆಳಕು ಪ್ರವಚನ ಕುರಿತು ಪ್ರತಿದಿನ ಸಂಜೆ 6 ಗಂಟೆಗೆ ಪ್ರವಚನ ಉಣ ಬಡಿಸುತ್ತಿರುವ ವಿಜಯಪುರದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರನ್ನು ಮತ್ತು ಎಲ್ಲಾ ಸೇವಕರಿಗೂ ದಾಸೋಹದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಭಕ್ತವೃಂದಕ್ಕೂ ಗೋಳಸಾರದ ಶ್ರೀ ಅಭಿನವ ಪುಂಡಲಿಂಗ ಮಹಾಸ್ವಾಮಿಗಳು ಮತ್ತು ರೋಡಗಿಯ ಶಿವಲಿಂಗೇಶ್ವರ ಮಹಾಸ್ವಾಮಿಗಳು ಸನ್ಮಾನಿಸಿದರು.

      ಈ ಸಂದರ್ಭದಲ್ಲಿ ಮಿರಗಿ, ಗೋಳಸಾರ , ನಾದ, ಶಿವಪುರ, ರೋಡಗಿ, ಲಾಳಸಂಗಿ,ವಿಜಯಪುರ, ಬೊಮ್ಮನ ಜೋಗಿ, ನಾಗಠಾಣ, ಹೀಗೆ ಇನ್ನು ಹಲವಾರು ಗ್ರಾಮದ ಭಕ್ತ ಸಮೂಹ ಶ್ರಾವಣ ಮಾಸದಲ್ಲಿ ಪೂಜ್ಯರೊಂದಿಗೆ ಶ್ರೀಶೈಲ ಕ್ಕೆ ಆಗಮಿಸಿ ಶ್ರೀಶೈಲ ಜಗದ್ಗುರು ಡಾll ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳವರ ದರ್ಶನ ಪಡೆದು ಪುನೀತರಾದರು.

      Tags: #Goolasaramtha#Indi Vjayapur#Mahapuja for the world welfare of devotees..!#Public News#ಭಕ್ತ ವೃಂದದ ಲೋಕ ಕಲ್ಯಾಣಕ್ಕಾಗಿ ಮಹಾಪೂಜೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯುಗಾದಿ, ರಂಜಾನ್ ಹಿನ್ನೆಲೆ: ರೌಡಿ ಶೀಟರ್‌ಗಳ ಪರೇಡ್

      March 20, 2026
      ಇಂದು ಸಮರ್ಥ್ ಶಾಮನೂರು ನಾಮ ಪತ್ರ ಸಲ್ಲಿಕೆ

      ಇಂದು ಸಮರ್ಥ್ ಶಾಮನೂರು ನಾಮ ಪತ್ರ ಸಲ್ಲಿಕೆ

      March 20, 2026
      ಮುದ್ದೇಬಿಹಾಳದಲ್ಲಿ ಆಲಿಕಲ್ಲು ಮಳೆಯ ಅಬ್ಬರ: ಬಿರುಬಿಸಿಲ ಧಗೆಗೆ ವರುಣನ ತಂಪು ಸ್ಪರ್ಶ!

      March 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.