• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಪಾರ -ಜಿಲ್ಲಾಧಿಕಾರಿ ಟಿ.ಭೂಬಾಲನ್

      Voiceofjanata.in

      October 2, 2024
      0
      ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಪಾರ -ಜಿಲ್ಲಾಧಿಕಾರಿ ಟಿ.ಭೂಬಾಲನ್
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಪಾರ
      -ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ: ರಾಷ್ಟಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಮೂಲ್ಯವಾದದ್ದು, ಈ ಮಹಾನ್ ವ್ಯಕ್ತಿಗಳ ತ್ಯಾಗ, ನಿಷ್ಠೆ, ಪ್ರಾಮಾಣಿಕತೆ, ಸತ್ಯ, ಅಹಿಂಸಾ, ಸರಳತೆಯ ತತ್ವಾದರ್ಶಗಳನ್ನು ಹಾಗೂ ಅವರ ಜೀವನದ ಸಂದೇಶ ಮೌಲ್ಯಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಆಯೋಜಿಸಲಾದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçà ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಮಹನೀಯರ ಕುರಿತು ಇಂದಿನ ಜನರು ಅಧ್ಯಯನ ಮಾಡುವ ಮೂಲಕ ಅವರ ಚಿಂತನೆಗಳನ್ನು ಹಾಗೂ ಆದರ್ಶ ವಿಚಾರಗಳನ್ನು ಅರಿತುಕೊಳ್ಳಬೇಕು. ದೇಶಕ್ಕೆ ಸ್ವಾತಂತ್ರö್ಯ ದೊರಕಿಸುವಲ್ಲಿ ಮಹತ್ವರ ಪಾತ್ರ ವಹಿಸಿ ಸತ್ಯ, ಅಹಿಂಸೆಯ ಹೋರಾಟದ ಹಾದಿ ಅನುಸರಿಸಿ ವಿಶ್ವಕ್ಕೆ ದೊಡ್ಡ ಸಂದೇಶ ಸಾರಿದವರು ಮಹಾತ್ಮ ಗಾಂಧೀಜಿಯವರು. ವಿಶ್ವಸಂಸ್ಥೆಯು ವiಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಹಿಂಸಾ ದಿನಾಚರಣೆಯನ್ನಾಗಿ ಅಂತರಾಷ್ಟಿçÃಯ ಮಟ್ಟದಲ್ಲಿ ಆಚರಿಸುತ್ತಿರುವುದು ವಿಶ್ವ ಅವರನ್ನು ಗೌರವಿಸುವ ಪರಿಯಾಗಿದೆ ಎಂದು ಹೇಳಿದರು.

      ತ್ಯಾಗ, ಸತ್ಯ, ಅಹಿಂಸೆಯಂತಹ ಇವರ ವಿಚಾರಗಳು ಇಂದಿಗೂ ಎಂದೆAದಿಗೂ ಪ್ರಸ್ತುತವಾಗಿದೆ ಎಂದು ಹೇಳಿದರು. ಸತ್ಯ ಶಾಂತಿ, ತ್ಯಾಗಮೂರ್ತಿಯಾದ ಇವರ ಜೀವನಾರ್ದಶ ಅರಿಯಬೇಕು. ಲಾಲ್ ಬಹದೂರ್ ಶಾಸ್ತಿçà ಅವರು ನೀಡಿದ ಜೈ ಜೈವಾನ್ ಜೈ ಕಿಸಾನ್ ಘೋಷವಾಕ್ಯ ರೈತ ಹಾಗೂ ಸೈನಿಕರ ಬಗೆಗಿನ ಅಪಾರ ಕಾಳಜಿಗೆ ಧ್ಯೋತಕವಾಗಿದ ಎಂದು ಹೇಳಿದರು. ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿçà ಅವರ ಜೀವನಾದರ್ಶಗಳು ನಮ್ಮೆಲ್ಲರ ಬದುಕಿಗೆ ಸ್ಪೂರ್ತಿದಾಯಕವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

      ಗಾಂಧಿಭವನವು ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರö್ಯ ಚಳುವಳಿಯ ಕುರಿತಾಗಿ ಸಮಗ್ರ ನೋಟ ಇಲ್ಲಿ ್ಲ ಕಾಣಬಹುದಾಗಿದೆ. ಗಾಂಧಿ ಭವನವು ಮಾಹಿತಿ ಆಗರವೇ ಆಗಿದೆ. ಸಾರ್ವಜನಿಕರು, ವಿದ್ಯಾಥಿಗಳು ಗಾಂಧಿ ಭವನವನ್ನು ವೀಕ್ಷಿಸಿ ಗಾಂಧೀಜಿವರ ಕುರಿತಾಗಿ ಹೆಚ್ಚು ಮಾಹಿತಿ ತಿಳಿದುಕೊಳ್ಳಬಹುದಾಗಿದೆ ಎಂದು ಹೇಳಿದರು.

      ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಮಹನೀಯರ ಜೀವನದ ತತ್ವಗಳನ್ನು ಸ್ಮರಿಸಲು ಹಾಗೂ ಅವರಿಗೆ ಗೌರವ ಅರ್ಪಿಸಲು ಜಯಂತಿ ಆಚರಣೆ ಮಾಡುತ್ತೇವೆ. ಸ್ವಾತತ್ರö್ಯ ಹೋರಾಟದ ಮುಂಚೂಣಿಯಲಿದ್ದ ಮಹಾತ್ಮ ಗಾಂಧಿ ಅವರು ಸಾಮಾಜಿಕ, ರಾಜಕೀಯ ಬದಲಾವಣೆಗೆ ದೇಶಾದ್ಯಂತ ಸಂಚರಿಸಿ ಜನರ ಸಮಸ್ಯೆ ಅರಿತು ಅವಿರತವಾಗಿ ಶ್ರಮಿಸಿದರು. ಗ್ರಾಮಗಳ ಅಭಿವೃಧಿ ದೇಶದ ಅಭಿವೃದ್ಧಿ ಎಂಬ ಗ್ರಾಮ ಸ್ವರಾಜ್ಯ ಪರಿಕಲ್ಪನೆ ತಂದರು ಎಂದು ಹೇಳಿದರು.

      ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತಿç ಅವರ ಕುರಿತಾಗಿ ಶ್ರೀಮತಿ ಮೀನಾಕ್ಷಿ ಪಾಟೀಲ ಅವರು ಉಪನ್ಯಾಸ ನೀಡಿದರು.

      Tags: #indi / vijayapur#Mahatma Gandhi and Lal Bahadur Shastri contributed immensely through their message -District Officer T. Bhubalan#Public News#Voice Of Janata#Voiceofjanata.in#ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ಸಂದೇಶದ ಮೂಲಕ ನೀಡಿದ ಕೊಡುಗೆ ಅಪಾರ -ಜಿಲ್ಲಾಧಿಕಾರಿ ಟಿ.ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.