• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

      V.G. Kalamani

      October 2, 2023
      0
      ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..
      0
      SHARES
      397
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಭಾರತಿ ವಿಧ್ಯಾ ಕೇಂದ್ರದಲ್ಲಿ ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹದ್ದೂರ ಶಾಸ್ತ್ರಿ ಜಯಂತಿ..

      ಇಂಡಿ : ಮಹಾತ್ಮ ಗಾಂಧಿಜಿ ಹಾಗೂ ಲಾಲ ಬಹೂದ್ದೂರ ಶಾಸ್ತ್ರಿ ಅವರು ದೇಶಕ್ಕಾಗಿ ಸತ್ಯ ಶಾಂತಿ ಅಹಿಂಸೆಯ ಮೂಲಕ ಹೋರಾಡಿ ಸ್ವಾತಂತ್ರವನ್ನು ತಂದುಕೊಟ್ಟರು. ಇಂದು ಜಗತ್ತಿನಾದ್ಯಂತ ಅಹಿಂಸಾ ದಿನವನ್ನಾಗಿ ಆಚರಿಸುತ್ತಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಸಂಸ್ಥೆಯ ಅಧ್ಯಕ್ಷ ವಿ.ಜಿ ಕಲ್ಮನಿ ಹಾಗೂ ಸಂಸ್ಥೆಯ ಮಾರ್ಗದರ್ಶಕ ಪಿ.ಜಿ ಕಲ್ಮನಿಯವರು ಮಾತನಾಡಿದರು..

      ಸೋಮವಾರ ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವ ಭಾರತಿ ವಿಧ್ಯಾ ಕೇಂದ್ರದ ಶಾಲೆಯಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿಜಿ‌ ಹಾಗೂ ಲಾಲ ಬಹದ್ದೂರ್ ಜಯಂತಿ ನಿಮತ್ಯದ ಕಾರ್ಯಕ್ರಮದಲ್ಲಿ ಪಿಕೆಪಿಎಸ್ ನಿರ್ದೇಶಕ ಬೀಮರಾಯ ಮೇತ್ರಿ, ಗ್ರಾ ಪಂ ಮಾಜಿ ಅಧ್ಯಕ್ಷ ರಮೇಶ ತಮಶೆಟ್ಟಿ ಹಾಗೂ ಗಣ್ಯರು ಮಹಾತ್ಮರ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಿದರು.

      ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರವನ್ನು ಪಡೆದಿರುವ ಪ್ರಪಂಚದಲ್ಲೆ ಏಕೈಕ ದೇಶ ಅಂದ್ರೆ ಭಾರತ ಅದು ಮಹಾತ್ಮಾ ಗಾಂದಿಜೀಯವರ ಹೋರಾಟದಿಂದ ಪ್ರಮಾಣಿಕತೆಗೆ ಇನ್ನೊಂದು ಹೆಸರೆ ಮಾಹಾತ್ಮಾ ಗಾಂದಿಜೀ ಹಾಗೂ ಲಾಲಬಹದ್ದೂರ ಶಾಸ್ರೀಜಿ ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಇರ್ವರು ಮಹಾತ್ಮರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಇತ್ತೀಚೆಗೆ ಜರುಗಿದ ಗಣೇಶ ಉತ್ಸವದಲ್ಲಿ ಏರ್ಪಡಿಸಿದ ವಿಜ್ಞಾನ ಚಿತ್ರಗಳ ರಂಗೋಲಿ, ಗಾಯನ ಭಾಷಣ ,ಪ್ರಬಂದ, ಸ್ಪರ್ದೆಗಳಲ್ಲಿ ಪ್ರಥಮ ದ್ವಿತೀಯುವ, ತೃತೀಯ ಸ್ಥಾನಗಳಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

      ಕಾರ್ಯಕ್ರಮದಲ್ಲಿ ಮಾಯಪ್ಪ ಪರಗೊಂಡಕ್, ನಿಂಗಪ್ಪ ತಾಂಬೆ, ನಿಲಪ್ಪ ಕರ್ಜಗಿ ಆಢಳಿತಾಧಿಕಾರಿ ಶ್ರೀದೇವಿ ಕಲ್ಮನಿ, ಸುನಿಲ ವಿ ಆರ್ ಹಾಗೂ ಎಲ್ಲ ಗುರುಗಳು-ಗುರುಮಾತೆಯರು ಉಪಸ್ಥರಿದ್ದರು. ಕಾರ್ಯಕ್ರಮವನ್ನು ಶಿವಾನಂದ ಕಲ್ಮನಿ ಶಿಕ್ಷಕರು ನಿರೂಪಿಸಿ ತುಕಾರಾಮ ಶಿಕ್ಷಕರು ವಂದಿಸಿದರು.

      Tags: #administered#education#Hirebevanur#Lalabahudur shatri#Mahatma gandhiji jayanti#Vishwa Bharati vidya kendra#VOICE OF JANATA (VOJ-VOJ)#ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರವನ್ನು ಪಡೆದಿರುವ ಪ್ರಪಂಚದಲ್ಲೆ ಏಕೈಕ ದೇಶschool
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.