• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹದೇಶ್ವರ ಬೆಟ್ಟ ದೇವಾಲಯದಲ್ಲಿ 36 ದಿನಗಳಲ್ಲಿ ಹಣ ಎಷ್ಟು ಕೋಟಿ ₹ ಸಂಗ್ರಹ ಗೊತ್ತಾ..!

      ಚಾಮರಾಜಗರ

      September 2, 2023
      0
      ಮಹದೇಶ್ವರ ಬೆಟ್ಟ ದೇವಾಲಯದಲ್ಲಿ 36 ದಿನಗಳಲ್ಲಿ ಹಣ ಎಷ್ಟು ಕೋಟಿ ₹ ಸಂಗ್ರಹ ಗೊತ್ತಾ..!
      0
      SHARES
      524
      VIEWS
      Share on FacebookShare on TwitterShare on whatsappShare on telegramShare on Mail

      ಮಹದೇಶ್ವರ ಬೆಟ್ಟ ದೇವಾಲಯದಲ್ಲಿ 36 ದಿನಗಳಲ್ಲಿ ; 2.38ಕೋಟಿ ರೂ. ಸಂಗ್ರಹ

      ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 36 ದಿನಗಳ ಅವಧಿಯಲ್ಲಿ 2.38 ಕೋಟಿ ರೂ. ಸಂಗ್ರಹವಾಗಿದೆ.

      ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬೆಳಿಗ್ಗೆ 8 ಗಂಟೆಯಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 8 ಗಂಟೆಯವರೆಗೂ ನಡೆಯಿತು.

      ಈ ಬಾರಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜೆ ದಿನಗಳಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

      ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,38,43,177 ರೂ. ನಗದು, 63 ಗ್ರಾಂ ಚಿನ್ನ ಹಾಗೂ 3.173 ಕೆ.ಜಿ. ಬೆಳ್ಳಿ ಸಂಗ್ರಹವಾಗಿದೆ.

      ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಲೆಕ್ಕ ಅಧೀಕ್ಷಕ ನಾಗೇಶ್, ಎಸ್‌ಡಿಎ ಮಹದೇವಸ್ವಾಮಿ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

      ವರದಿ: ಚೇತನ್ ಕುಮಾರ್ ಎಲ್, ತಾಲೂಕು ಹನೂರು, ಜಿಲ್ಲೆ ಚಾಮರಾಜನಗರ.

      Tags: #Amount#Counting#Male mahadeshwar bett#temple
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗೊಂದಲಗಳಿಗೆ ತೆರೆ ಎಳೆದು ನೈಜ ಇತಿಹಾಸ ಅರಿಯಿರಿ: ತಳವಾರ ಸಮಾಜದ ಮುಖಂಡರ ಕರೆ

      ಗೊಂದಲಗಳಿಗೆ ತೆರೆ ಎಳೆದು ನೈಜ ಇತಿಹಾಸ ಅರಿಯಿರಿ: ತಳವಾರ ಸಮಾಜದ ಮುಖಂಡರ ಕರೆ

      August 2, 2026
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.