• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಧುಗಿರಿ ಪ್ರತ್ಯೇಕ ಜಿಲ್ಲೆ ಮಾಡಿ : ಮಾಜಿ ಸಭಾಪತಿ ವಿ.ಆರ್ ಸುದರ್ಶನ

      Voice Of Janata

      January 28, 2024
      0
      ಮಧುಗಿರಿ ಪ್ರತ್ಯೇಕ ಜಿಲ್ಲೆ ಮಾಡಿ : ಮಾಜಿ ಸಭಾಪತಿ ವಿ.ಆರ್ ಸುದರ್ಶನ
      0
      SHARES
      353
      VIEWS
      Share on FacebookShare on TwitterShare on whatsappShare on telegramShare on Mail

      ಮಧುಗಿರಿ ಪ್ರತ್ಯೇಕ ಜಿಲ್ಲೆ ಮಾಡಿ : ಮಾಜಿ ಸಭಾಪತಿ ವಿ.ಆರ್ ಸುದರ್ಶನ

      ನ್ಯೂಜ್ ಡೆಸ್ಕ್ : ತುಮಕೂರು : ಆಡಳಿತಾತ್ಮಕ ಮತ್ತು ಜನರ ಹಿತದೃಷ್ಟಿಯಿಂದ ಮಧುಗಿರಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸಿಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್ ಸುದರ್ಶನ ಒತ್ತಾಯಿಸಿದರು.

      ವಿಶ್ವವಿದ್ಯಾಲಯದಲ್ಲಿ ಗುರುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ‘ವಿಶ್ವವಿದ್ಯಾಲಯಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು. ವಿ.ವಿಗಳಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಿದರೆ ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.

      ಈ ನಾಡು, ಇಲ್ಲಿನ ವೈವಿಧ್ಯತೆ ಅರ್ಥ ಮಾಡಿಕೊಂಡವರಿಗೆ ಸಂವಿಧಾನದ ಮಹತ್ವ ತಿಳಿಯುತ್ತದೆ. ಪ್ರಸ್ತುತ ನಾವು ಎಲ್ಲಿಗೆ ತಲುಪಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ನಮ್ಮದು ಬಹುತ್ವ ಭಾರತ ಎಂದು ಅರ್ಥ ಮಾಡಿಕೊಂಡರೆ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

      ಪರೋಪಕಾರಿ ಮನೋಭಾವ ಅರಳಬೇಕು. ಕಾನೂನು ರೂಪಿಸುವಾಗ, ಅಭಿವೃದ್ಧಿ ಕಾರ್ಯ ನಡೆಯುವಾಗ, ಅಳವಡಿಸಿದ ಯೋಜನೆಗಳ ಗುಣಮಟ್ಟ ಪ್ರಶ್ನಿಸುವಾಗ, ಜನರ ಧ್ವನಿಯಾಗಿ ಮಾಧ್ಯಮ ತನ್ನ ಕರ್ತವ್ಯ ನಿರ್ವಹಿಸುವಾಗ ಸಮಾಜದ ಆಶಯಗಳನ್ನು ಅರಿಯಬೇಕು ಎಂದು ಸಲಹೆ ಮಾಡಿದರು.

      ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಪರೀಕ್ಷಾಂಗ ಕುಲಸಚಿವ ಕೆ.ಪ್ರಸನ್ನಕುಮಾ‌ರ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಂಯೋಜಕ ಎ.ಎಂ.ಮಂಜುನಾಥ್, ಸಹಾಯಕ ಪ್ರಾಧ್ಯಾಪಕ ಕೆ.ವಿ.ಸಿಬಂತಿ ಪದ್ಮನಾಭ ಇತರರು ಉಪಸ್ಥಿತರಿದ್ದರು.

      Tags: #Madhugiri#Make Madhugiri a separate district: Former Speaker VR Sudarshan#Public News#VOICE OF JANATA (VOJ-VOJ)#ಮಧುಗಿರಿ ಪ್ರತ್ಯೇಕ ಜಿಲ್ಲೆ ಮಾಡಿ : ಮಾಜಿ ಸಭಾಪತಿ ವಿ.ಆರ್ ಸುದರ್ಶನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.