• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಪುರುಷೋತ್ತಮ ಗಲಗಲಿ ಜಾನಪದ ಸಾಹಿತ್ಯ ಲೋಕದ ದಿಗ್ಗಜ-ಗಂಗಾ ಗಲಗಲಿ

      Voiceofjanata.in

      July 20, 2025
      0
      ಪುರುಷೋತ್ತಮ ಗಲಗಲಿ ಜಾನಪದ ಸಾಹಿತ್ಯ ಲೋಕದ ದಿಗ್ಗಜ-ಗಂಗಾ ಗಲಗಲಿ
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ಪುರುಷೋತ್ತಮ ಗಲಗಲಿ ಜಾನಪದ ಸಾಹಿತ್ಯ ಲೋಕದ ದಿಗ್ಗಜ-ಗಂಗಾ ಗಲಗಲಿ

      ಇಂಡಿ: ಹಲಸಂಗಿ ಗ್ರಾಮದ ಮಧುರಚೆನ್ನರ ಹಿರಿಯ ಮಗನಾಗಿದ್ದ ಪುರುಷೋತ್ತಮ ಗಲಗಲಿ ಅವರು ಜಾನಪದ ಸಾಹಿತ್ಯ ಲೋಕದ ದಿಗ್ಗಜರಾಗಿದ್ದರು. ಅವರು ಅರವಿಂದೋ ಆಶ್ರಮದ ಹಿರಿಯ ಸಾಧಕರಾಗಿ, ಅರವಿಂದರ ತತ್ತ್ವಜ್ಞಾನವನ್ನು ಗ್ರಾಮೀಣ ಭಾಗದ ಜನರಿಗೆ ತಿಳಿಸಲು ಪ್ರಯತ್ನಿಸಿದ್ದರು ಎಂದು ಸಾಹಿತಿ ಗಂಗಾ ಗಲಗಲಿ ಹೇಳಿದರು.

      ಅವರು ಶನಿವಾರದಂದು ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಪುರುಷೋತ್ತಮ ಗಲಗಲಿ-ಬದುಕು ಬರಹ’
      ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.

      ಪುರುಷೋತ್ತಮರು ಅರವಿಂದರ ಪೂರ್ಣಯೋಗದ ಪ್ರತೀಕ. ಉತ್ಸುಕತೆ, ಉತ್ಸಾಹದ ಚಿಲುಮೆ ಅವರಾಗಿದ್ದರು.
      ಅವರಿಂದ ಹಲಸಂಗಿ ಗ್ರಾಮ ಕನ್ನಡ ಸಾಹಿತ್ಯದಲ್ಲಿ ಚಿರಸ್ಥಾಯಿ ಸ್ಥಾನ ಪಡೆಯಿತು. ನಾಡತಾಯಿಯ ಜಾಗೃತಿಗಾಗಿ ಜೀವನ ಸವೆಸಿದ್ದಾರೆ ಎಂದು ಹೇಳಿದರು.

      ಸಾಹಿತ್ಯಿಕ-ಸುಸಂಸ್ಕೃತ ಕುಟುಂಬದ ಹಿನ್ನೆಲೆ ಹೊಂದಿದ ಇವರು ಶಿಕ್ಷಕ, ಶಿಕ್ಷಣ ಸಂಯೋಜಕರಾಗಿ ಸೇವೆ ಸಲ್ಲಿಸಿದ್ದಾರೆ. ಬೇಂದ್ರೆಯವರಂತಹ ಅನೇಕ ಸಾಹಿತ್ಯಿಕ ದಿಗ್ಗಜರ ಜತೆ ಒಡನಾಟ ಹೊಂದಿದ ಇವರು ಬದುಕಿನುದ್ದಕ್ಕೂ ಸಮಯಕ್ಕೆ ಬೆಲೆ ಕೊಟ್ಟವರು. ಪುಸ್ತಕ ಪ್ರೀತಿ ಹೊಂದಿದ ಇವರು
      ಎಲ್ಲರನ್ನು ಪ್ರೋತ್ಸಾಹಿಸುವ ಗುಣ ಹೊಂದಿದ್ದರು ಎಂದು ಹೇಳಿದರು.

      ಸಾಲೋಟಗಿಯ ಸಾಹಿತಿ ಗೀತಯೋಗಿ ಮಾತನಾಡಿ,
      ಮಧುರಚೆನ್ನರ ವಂಶವೃಕ್ಷದಲ್ಲಿ ಬೆಳೆದ ಪುರುಷೋತ್ತಮರು ಜಾನಪದ ವಿದ್ವಾಂಸರಾಗಿದ್ದರು. ಗಡಿ ಭಾಗದಲ್ಲಿ ಹಲಸಂಗಿ ಗೆಳೆಯರ ಬಳಗ ಕಟ್ಟಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ತಂದೆಯವರು ಮಾಡಿದ ಸಾಧನೆಯನ್ನು ಮುಂದುವರೆಸಿದ ಗರಿಮೆ ಇವರದು. 89 ರ ಇಳಿ ವಯಸ್ಸಿನಲ್ಲಿಯೂ ಅವರು ಸಾಹಿತ್ಯ ಕ್ಷೇತ್ರದಿಂದ ದೂರಾಗಲಿಲ್ಲ.ಅವರ ಸಾಹಿತ್ಯಿಕ ಒಲವು ಅಗಾಧವಾಗಿತ್ತು ಎಂದು ಹೇಳಿದರು.

      ಡಾ. ಡಿ ಎನ್ ಅಕ್ಕಿ, ಡಾ. ಎಂ ಎಂ ಪಡಶೆಟ್ಟಿ, ಚಿದಂಬರ ಬಂಡಗರ, ರಾಘವೇಂದ್ರ ಕುಲಕರ್ಣಿ, ಸಂತೋಷ ಬಂಡೆ,
      ಶ್ರೀಧರ ಹಿಪ್ಪರಗಿ, ವೈ ಜಿ ಬಿರಾದಾರ, ಬಸವರಾಜ ಕಿರಣಗಿ, ರಾಚು ಕೊಪ್ಪ, ವಿದ್ಯಾ ಕಲ್ಯಾಣಶೆಟ್ಟಿ, ಶಿಲ್ಪಾ ಭಸ್ಮೆ, ನಿಂಗಣ್ಣ ಬಿರಾದಾರ, ಡಾ ರಾಜಶ್ರೀ ಮಾರನೂರ, ರವಿ ಅರಳಿ, ಡಾ ಕಾಂತು ಇಂಡಿ, ಆರ್ ವ್ಹಿ ಪಾಟೀಲ, ಸಂಗನಗೌಡ ಹಚ್ಚಡದ, ಅನಿತಾ ಅಳಗುಂಡಗಿ, ಅಣ್ಣರಾಯ ಗೂಗದಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

      ಶಿಕ್ಷಕಿ ಸರೋಜಿನಿ ಮಾವಿನಮರ ಸ್ವಾಗತಿಸಿ,
      ಪರಿಚಯಿಸಿದರು. ಶಿಕ್ಷಕಿ ಬಿ ಸಿ ಭಗವಂತಗೌಡರ ನಿರೂಪಿಸಿದರು.

      Tags: #indi / vijayapur#Male Galagali Folk Literature#Public News#Today News#Voice Of Janata#Voiceofjanata.in#ಪುರುಷೋತ್ತಮ ಗಲಗಲಿ ಜಾನಪದ ಸಾಹಿತ್ಯ ಲೋಕದ ದಿಗ್ಗಜ-ಗಂಗಾ ಗಲಗಲಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.