• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

      Voiceofjanata.in

      August 20, 2025
      0
      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್.

      ವರದಿ:ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು:ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹೊಸ ಹೈಟೆಕ್ ಬಸ್ ನಿಲ್ದಾಣ ಮಾಡಲು ಈಗಾಗಲೇ ನೀಲಿ ನಕ್ಷೆ ತಯಾರು ಮಾಡಲಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.

      ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಶಾಸಕರು ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಮುಖ್ಯಮಂತ್ರಿಗಳ
      ಅಧ್ಯಕ್ಷತೆಯಲ್ಲಿ ನಡೆದ ಪ್ರಾಧಿಕಾರ ಸಭೆಯಲ್ಲಿ ಹೈಟೆಕ್ ಬಸ್ ನಿಲ್ದಾಣ ಮಾಡಲು ಒಪ್ಪಿಗೆ ನೀಡಲಾಗಿದೆ.

      ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಜಿಲ್ಲಾ ವ್ಯವಸ್ಥಾಪಕರ ಜೊತೆ ಖುದ್ದು ಅದರ ರೂಪು ರೇಷೆಗಳ ಬಗ್ಗೆ ಚರ್ಚಿಸಿ ನಡೆಸಿದ್ದು ಸೂಕ್ತ ರೀತಿಯಲ್ಲಿ ನಿಲ್ದಾಣ ನಿರ್ವಹಣೆ ಮಾಡುವಂತೆ ಸೂಚಿಸಿದರು.

      ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ಕ್ಯಾಂಟೀನ್ ಬೇಟಿ ನೀಡಿ ಎಲ್ಲವನ್ನು ಗಮನಿಸಿದ ಶಾಸಕರು ಕ್ಯಾಂಟಿನ್ ನಲ್ಲಿ ಸ್ವಚ್ಚತೆ ಕಾಪಾಡುವಂತೆ ಡಿ.ಪೊ ಟಿಸಿ ಗೆ  ಸೂಚಿಸಿದರು. ಹಾಗೆಯೆ ಬಸ್ ನಿಲ್ದಾಣ ಬಳಿ ಇರುವ ಶೌಚಾಲಯಗಳು ಬೆಟ್ಟಕ್ಕೆ ಬರುವಂತ ಭಕ್ತಾದಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸ್ವಚ್ಚತೆ ಕಾಪಾಡುವಂತೆ ತಿಳಿಸಿದರು.

      ಇದೇ ಸಮಯದಲ್ಲಿ ಸಾರಿಗೆ ಇಲಾಖೆ ಜಿಲ್ಲಾ ವ್ಯವಸ್ಥಾಪಕ ಅಶೋಕ್, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್,ವಿಭಾಗಿಯ ಸಂಚಲನ ಅಧಿಕಾರಿ ದಶರಥ್,ಇಂಜಿನಿಯರ್ ಮಹೇಶ್,ಪ್ರಾಧಿಕಾರ ಇಂಜಿನಿಯರ್ ಸೆಲ್ವ ಗಣಪತಿ,ಕೊಳ್ಳೇಗಾಲ ಬಸ್ ನಿಲ್ದಾಣ ಇಂಚಾರ್ಜ್ ಚರಣ್,ಮ.ಬೆಟ್ಟದ ಟಿಸಿ ಚಿನ್ನಪ್ಪ ಮುಖಂಡರುಗಳಾದ ಮಂಜೇಶ್ ಗೌಡ,ಡಿ.ಆರ್ ಮಾದೇಶ್,ಡಿಕೆ ರಾಜು,ಗೋಪಾಲ್ ನಾಯಕ,ವೆಂಕಟೇಶ್, ಸುರೇಶ್,ಡಿ.ಆರ್ ನವೀನ್,ಎಸ್.ಆರ್ ಮಹದೇವ್,ಹಾಗೂ ಇನ್ನಿತರರು ಉಪಸ್ಥಿತರಿದ್ದರು.

      Tags: #indi / vijayapur#Male Mahadeshwara Hill Bus Stand reviewed: MLA MR Manjunath.#Public News#Today News#Voice Of Janata#Voiceofjanata.in#ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.