• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      Voiceofjanata.in

      June 21, 2025
      0
      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ
      0
      SHARES
      187
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ

      ಇಂಡಿ: ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ತಿಳಿಸಿದ್ದಾರೆ.
      ಇಂಡಿಯಲ್ಲಿ ಮಾತನಾಡಿದ ಅವರು, ಕೃಷ್ಣ ಭಾಗ್ಯ ಜಲ ನಿಗಮದ ಕಾಲುವೆಯ ಆಧುನಿಕರಣಕ್ಕೆ ಕೇಂದ್ರ ಸರ್ಕಾರದ (ಸಿ ಡಬ್ಲ್ಯೂ ಸಿ) ಸೆಂಟ್ರಲ್ ವಾಟರ್ ಕಮಿಷನ್ ಬೋರ್ಡ್ ನಿಂದ ಸುಮಾರು 2666 ಕೋಟಿ ರೂಪಾಯಿಗಳನ್ನು ಮಂಜೂರು ಪಡೆದಿದ್ದು ರಾಜ್ಯ ಸರ್ಕಾರದ ಡಿಪಿಆರ್ ಸಲ್ಲಿಕೆಗಾಗಿ ಕಾಯುತ್ತಿದೆ.
      ಕೆಲ ದಿನಗಳಿಂದ ರೈತರ ಸಂಕಷ್ಟ ಗಮನಿಸಿ ಕಾಲುವೆಗಳ ನವೀಕರಣಕ್ಕೆ ಪ್ರಸ್ತಾಪಿಸಿದ್ದರು. ಇದು ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟಿದ್ದು, ಆದರೂ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಅಷ್ಟಲ್ಲದೆ ಕೆಲವು ತಿಂಗಳ ಹಿಂದೆ   ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡಿದರು.
       ಕೃಷ್ಣಭಾಗ್ಯ ಜಲನಿಗಮ  ರಾಜ್ಯ ಸರ್ಕಾರಕ್ಕೆ ಸಂಬಂಧಪಟ್ಟದ್ದು ಇದರ ಬಗ್ಗೆ ರಾಜ್ಯ ಸರ್ಕಾರ ಯಾವುದೇ ರೀತಿಯ ಸ್ಪಂದನೆ ನೀಡದ ಕಾರಣ, ಕೇಂದ್ರ ಸರ್ಕಾರಕ್ಕೆ ಮೊರೆ  ಹೋಗಿ ಕೇಂದ್ರ ಸರ್ಕಾರ ಸ್ಪಂದನೆ ಪಡೆದಿದ್ದೆವೆ
      ಅದಲ್ಲದೇ ಹಣವನ್ನು ಮಂಜೂರು ಮಾಡಿದ್ದಾರೆ ಎಂದು ಹೇಳಿದರು.
      ರಾಜ್ಯ ಸರ್ಕಾರದ‌ ಡಿಪಿಆರ್ ನಿರೀಕ್ಷೆಯಲ್ಲಿದ್ದ ಕೇಂದ್ರ ಸರ್ಕಾರಕ್ಕೆ, ಕೂಡಲೇ ರಾಜ್ಯ ಸರ್ಕಾರ ಡಿಪಿಆರ್ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಲು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮನವಿ ಮಾಡುತ್ತೆನೆ.
       ಮತಕ್ಷೇತ್ರದ ಜನತೆಗೆ ಸಂತಸದ ವಿಷಯ ತಿಳಿಸಿರುವ ಸಂಸದ‌  ರಮೇಶ್ ಜಿಗಜಿಣಗಿ ಅವರಿಗೆ ಮತಕ್ಷೇತ್ರದ ಪರವಾಗಿ  ಅಭಿನಂದನೆಗಳು ಸಲ್ಲಿಸುತ್ತೇನೆ ಎಂದು ಹೇಳಿದರು.
      Tags: #Mallikarjuna#Public News#Today News#Voice Of Janata#Voiceofjanata.in#ಇಂಡಿ ಹಾಗೂ ಸಿಂದಗಿ ತಾಲೂಕಿನ ಜನರಿಗೆ ಹರ್ಷದ ವಿಷಯ : ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನpresident of BJP council
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.