• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ :ಡಿಸಿ ಟಿ. ಭೂಬಾಲನ್

      Voice of janata

      May 24, 2024
      0
      ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ :ಡಿಸಿ ಟಿ. ಭೂಬಾಲನ್
      0
      SHARES
      527
      VIEWS
      Share on FacebookShare on TwitterShare on whatsappShare on telegramShare on Mail

      ಶುದ್ಧ ಕುಡಿಯುವ ನೀರು ಸರಬರಾಜಿಗೆ ಜಿಲ್ಲಾಧಿಕಾರಿ ಸೂಚನೆ

      ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ

      ವಿಜಯಪುರ, ಮೇ.24 ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚಿಸಿದರು.

      ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಮಾನ್ಸೂನ್ ಪೂರ್ವ ಸಿದ್ಧತೆ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಪ್ರತಿದಿನವೂ ಕುಡಿಯುವ ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡಬೇಕು. ನಗರ ಪ್ರದೇಶಗಳಲ್ಲಿ ಯುಜಿಡಿ ಹಾಗೂ ಚರಂಡಿಯ ಕೊಳಚೆ ನೀರು, ಕುಡಿಯುವ ಪೈಪ್‌ಲೈನ್ ಹಾದುಹೋದ ಕಡೆ ಬಹು ಎಚ್ಚರಿಕೆಯಿಂದ, ಕಾಮಗಾರಿ ನಡೆಯುವಾಗ ಪೈಪ್‌ಲೈನ್ ಒಡೆದು ಹೊಗದಂತೆ ಗಮನಿಸಬೇಕು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಜೊತೆ ಕೊಳಚೆ ನೀರು ಸೇರಿ ಕಲುಷಿತವಾಗದಂತೆ ನೋಡಿಕೊಳ್ಳಿ , ಒಂದು ವೇಳೆ ಇದರಲ್ಲಿ ವಿಫಲವಾದರೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಏನಾದರೂ ಸಮಸ್ಯಗಳು ಕಂಡು ಬಂದರೆ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು,

      ಶಾಲೆ ಅಂಗನವಾಡಿಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಆಧ್ಯತೆ ನೀಡಿ: ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆ, ಅಂಗನವಾಡಿ ಹಾಗೂ ವಸತಿನಿಲಯಗಳಲ್ಲಿ ಕಾಲಕಾಲಕ್ಕೆ ನೀರಿನ ಗುಣಮಟ್ಟವನ್ನು ಪರೀಕ್ಷಿಸಬೇಕು.
      ಅಡುಗೆಗೆ ಶುದ್ಧ ನೀರು ಪೂರೈಸುವ ಕಾರ್ಯವನ್ನು ಜವಾಬ್ದಾರಿಯುತವಾಗಿ ಮಾಡಬೇಕು. ಯಾವ ಶಾಲೆ, ಅಂಗನವಾಡಿ ಹಾಗೂ ವಸತಿನಿಲಯಗಳಲ್ಲಿ ನೀರಿನ ಕೊರತೆ ಇದೆ ಎಂಬುದನ್ನು ತಿಳಿದುಕೊಂಡು ಅದನ್ನು ಬಗೆಹರಿಸುವ ಕೆಲಸ ಮಾಡಬೇಕು.
      ಜಿಲ್ಲೆಯಲ್ಲಿ ಬತ್ತಿಹೋದ ಕೊಳವೆಬಾವಿಗಳ ಮಾಹಿತಿಯನ್ನು ಪಡೆದುಕೊಂಡು ಸ್ಥಳೀಯ ಸಂಸ್ಥೆಗಳ ಮೂಲಕ ಅಂತರ್ಜಲ ಮರುಪೂರಣ ಮಾಡುವ ಕಾರ್ಯವನ್ನು ಮಾಡಬೇಕು. ಜಲಜೀವನ್ ಮಿಷನ್ ಅಡಿಯಲ್ಲಿ ಶಾಲೆ, ಅಂಗನವಾಡಿ, ಹಾಸ್ಟೇಲ್ ಗಳಿಗೆ ಕುಡಿಯುವ ನೀರಿನ ಸಂಪರ್ಕ ಮಾಡಬೇಕು ಎಂದು ಸೂಚಿಸಿದರು.

      ಮಾನ್ಸೂನ ಪೂರ್ವ ತಯಾರಿ : ಎಲ್ಲಿಯೂ ಮಳೆಯ ನೀರು ನಿಲ್ಲದಂತೆ ಚರಂಡಿಗಳನ್ನು ಸ್ವಚ್ಚತೆ ಮಾಡಬೇಕು. ನಗರ ಹಾಗೂ ಹಳ್ಳಿಗಳಲ್ಲಿ ಫಾಗಿಂಗ್ ಮಾಡಿ ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಂಡು ಕಾಲಾರ, ಮಲೇರಿಯಾದಂತಹ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

      ನದಿದಂಡೆಯಲ್ಲಿರುವ ಜಿಲ್ಲೆಯ 118 ಗ್ರಾಮಗಳಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ಎದುರಿಸಲು ವಿಫತ್ತು ನಿರ್ವಹಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಿದ್ಧರಾಗಬೇಕು. ನುರಿತ ಈಜುಗಾರರು, ಹಗ್ಗ, ಏಣಿ, ದೋಣಿಗಳು, ಹಾಗೂ ವಿವಿಧ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಅಗ್ನಿಶಾಮಕದ ದಳ, ಪೊಲೀಸ್ ಸಿಬ್ಬಂದಿ, ರಕ್ಷಣಾ ಪಡೆಗಳು, ಹಾಗೂ ಸ್ಥಳೀಯ ಅಧಿಕಾರಿ ಸಿಬ್ಬಂದಿಗಳ ಹೆಸರು, ಸಂಪರ್ಕ ಸಂಖ್ಯೆಗಳ ಮಾಹಿತಿಯನ್ನು ನವೀಕರಿಸಿಕೊಳ್ಳಬೇಕು ಎಂದರು.

      ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಋಷಿ ಆನಂದ ಸೇರಿದಂತೆ, , ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Mandatory precautions should be taken to prevent sewage from entering drinking water sources#Public News#Voice Of Janata#ಕುಡಿಯುವ ನೀರಿನ ಮೂಲಗಳಲ್ಲಿ ಕೊಳಚೆ ನೀರು ಸೇರದಂತೆ ಕಡ್ಡಾಯವಾಗಿ ಮುನ್ನೆಚ್ಚರಿಕೆ ವಹಿಸಿ :ಡಿಸಿ ಟಿ. ಭೂಬಾಲನ್vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      February 18, 2026
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      February 18, 2026
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.