• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು..!

      Voiceofjanata.in

      June 6, 2024
      0
      ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು..!
      0
      SHARES
      173
      VIEWS
      Share on FacebookShare on TwitterShare on whatsappShare on telegramShare on Mail

      ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು..!

      ವಿಜಯಪುರ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನನ್ನ ಗಿಡ ನನ್ನ ಭೂಮಿ ತಂಡ ಹಾಗೂ ವಿವಿಧ ಪರಿಸರ ಸಂಘಟನೆಗಳ ಸಹಯೋಗದೊಂದಿಗೆ ಜ್ಞಾನ ಯೋಗಾಶ್ರಮದ ಮಾರ್ಗದರ್ಶನದಲ್ಲಿ ಈ ನಾಡಿನ ಶ್ರೇಷ್ಠ ಸಂತ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ನಡೆದಾಡಿದ ಸ್ಥಳವಾದ ಬರಟಗೇರಿ ರಸ್ತೆಯ ಪೂನಮ್ ನಗರದಲ್ಲಿ ಏಕಕಾಲಕ್ಕೆ 200 ಕ್ಕೂ ಹೆಚ್ಚು ಗಿಡಗಳನ್ನು
      ಹಚ್ಚುವುದರ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

      ಜ್ಞಾನ ಯೋಗ ಆಶ್ರಮದ ಪೂಜ್ಯಶ್ರೀ ಬಸವಲಿಂಗ ಸ್ವಾಮಿಗಳು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು ಅದಕ್ಕಾಗಿ ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು, ದಿವ್ಯ ಸಾನಿಧ್ಯವನ್ನು ವಹಿಸಿದ ಪೂಜ್ಯಶ್ರೀ ಈಶಪ್ರಸಾದ ಮಹಾಸ್ವಾಮಿಗಳು ಗುರುದೇವಶ್ರಮ ಅಥರ್ಗಾ ಅವರು ಮಾತನಾಡಿ ಅವರು ಮಾತನಾಡಿ ಜಾಗತಿಕ ತಾಪಮಾನವನ್ನು ಪ್ರಕೃತಿ ನಮಗೆ ಕೊಡುವ ಎಚ್ಚರಿಕೆಯ ಗಂಟೆಯನ್ನಾಗಿ ತಿಳಿದುಕೊಂಡು ಗಿಡಗಳನ್ನು ನೆಟ್ಟು ಬೆಳೆಸುವುದೊಂದೇ ಅದಕ್ಕಿರುವ ಪರಿಹಾರ, ಈ ಪವಿತ್ರ ಕಾರ್ಯವನ್ನು ಮಾಡುತ್ತಿರುವ ನನ್ನ ಗಿಡ ನನ್ನ ಭೂಮಿ ತಂಡದ ಕೆಲಸವನ್ನು ಶ್ಲಾಘಿಸಿದರು.

      ಪ್ರಸ್ತಾವಿಕವಾಗಿ ನನ್ನ ಗಿಡ ನನ್ನ ಭೂಮಿ ತಂಡದ ಸಂಚಾಲಕರಾದ ಶ್ರೀ ಬಸವರಾಜ ಬೈಚಬಾಳವರು ಮಾತನಾಡಿ ಸಿದ್ದೇಶ್ವರ ಶ್ರೀಗಳ ಪರಿಸರ ಕಾಳಜಿಯೇ ನಮ್ಮ ತಂಡಕ್ಕೆ ಪ್ರೇರಣೆ ಮತ್ತು ಶಕ್ತಿ , ಹಾಗಾಗಿ ಅವರು ನಡೆದಾಡಿದ ಈ ಜಾಗವನ್ನ ಹಸಿರಿನಿಂದ ಕಂಗೊಳಿಸುವಂತೆ ಮಾಡುವುದು ನಮ್ಮ ಸಂಕಲ್ಪ ಎಂದರು. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಮ್ಮ ಜೊತೆ ಸಹಕಾರ ನೀಡಿದ ಸುಮಾರು 11ಕ್ಕೂ ಹೆಚ್ಚು ಸಂಘಟನೆಗಳು ಸಹಯೋಗ ನೀಡಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

      ತಂಡದ ಸದಸ್ಯರಾದ ಸಿದ್ದರಾಮ ಕರಲಗಿ ಸ್ವಾಗತಿಸಿದರು ಉದಯ ನಾವಲಗಿ ನಿರೂಪಣೆಯನ್ನು ಮಾಡಿದರು ನೀಲಕಂಠ ವಾಲಿಕಾರ್ ವಂದನಾರ್ಪಣೆ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ತಂಡದ ಸಹ ಸಂಚಾಲಕರಾದ ಮಂಜು ಆಸಂಗಿ ಶಶಿಧರ್ ರೂಡಗಿ ಗಿರೀಶ್ ಪಾಟೀಲ್ ಶರಣಬಸು ಕುಂಬಾರ್ ಪ್ರವೀಣ್ ಕೂಡ್ಗಿ ರವಿ ಬಿರಾದಾರ್ ಆನಂದ ಅಥಣಿ ವಿಜು ಬೋಸ್ಲೆ ವೀರೇಶ್ ಮುದುಕಾಮಠ ಸೇರಿದಂತೆ 300 ಹೆಚ್ಚು ಪರಿಸರ ಪ್ರೇಮಿಗಳು ವಿವಿಧ ಸಂಘಟನೆಗಳಿಂದ ಉಪಸ್ಥಿತರಿದ್ದರು.

      Tags: #Mankind's survival only if the environment remains..!#Public News#Voice Of Janata#ಪರಿಸರ ಉಳಿದರೆ ಮಾತ್ರ ಮನುಕುಲದ ಉಳಿವು..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.