• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮನರೇಗಾ ಬಚಾವ ಆಂದೋಲನ

      By fayazahmad

      February 27, 2026
      0
      ಮನರೇಗಾ ಬಚಾವ ಆಂದೋಲನ
      0
      SHARES
      91
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮತ್ತು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ರವರ ನೇತೃತ್ವದಲ್ಲಿ ಇಂದು ಕೇಂದ್ರದ ಬಿಜೆಪಿ ಸರಕಾರ (ಮನರೇಗಾ) ಮಹಾತ್ಮಾಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಬದಲಾಯಿಸುವುದರ ಜೊತೆಗೆ ಈ ದೇಶಕ್ಕೆ ಅನ್ನ ಹಾಕುತ್ತಿರುವ ರೈತರಿಗೆ, ಬಡವರಿಗೆ, ಶೋಷಿತರಿಗೆ ಹಾಗೂ ಕಾರ್ಮಿಕರ ಜೊತೆ ಅನ್ಯಾಯ ಮಾಡಿದ್ದು, ಇದನ್ನು ಖಂಡಿಸಿ ಮನರೇಗಾ ಬಚಾವ ಆಂದೋಲನ ಹಮ್ಮಿಕೊಂಡು ವಿಜಯಪುರ ನಗರದ ಮಹಾತ್ಮಾಗಾಂಧಿ ವೃತ್ತದಿಂದ ಪಾದಯಾತ್ರೆಯ ಮೂಲಕ ಡಾ||ಬಾಬಾಸಾಹೇಬ ಅಂಬೇಡ್ಕರ ವೃತ್ತದವರೆಗೆ ಕಾಲ್ನಡಿಗೆಯಲ್ಲಿ ಸಾಗಿ ಬಲವಾಗಿ ಖಂಡಿಸಿ ಬೃಹತ್ ಮಟ್ಟದಲ್ಲಿ ಪ್ರತಿಭಟಿಸಲಾಯಿತು.
      ಈ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರೀಫ್ ಮಾತನಾಡಿ ಬಿಜೆಪಿ ಸರಕಾರ ದ್ವೇಷದ ರಾಜಕಾರಣ ಮಾಡುತ್ತಾ ಈ ಹಿಂದೆ ಕಾಂಗ್ರೆಸ್ ಪಕ್ಷದ ಜನಪ್ರಿಯ ಜನಪರ, ಬಡವರಪರ, ಶೋಷಿತರಪರ, ರೈತಪರ ಯೋಜನೆಗಳು ಕ್ರಮಬದ್ಧವಾಗಿ ಮುಗಿಸುವುದರಲ್ಲಿ ತಲ್ಲೀನವಾಗಿದ್ದು, ಇದು ಜನವಿರೋಧಿ ಸರಕಾರವಾಗಿದೆ ಹಾಗೂ ಈ ಸರಕಾರ ನಮ್ಮ ದೇಶಕ್ಕೆ ಸ್ವಾತಂತ್ರö್ಯ ತಂದುಕೊಟ್ಟ ಮಹಾಪುರುಷರ ಹೆಸರುಗಳು ಶಾಶ್ವತವಾಗಿ ತೆಗೆಯುವ ಹುನ್ನಾರ ನಡೆಸಿದ್ದು, ಉದಾ: ಮಹಾತ್ಮಾಗಾಂಧಿಯವರ ಹೆಸರು ತೆಗೆದು ವಿಬಿಜಿ ರಾಮಜಿ ಎಂದು ಹೆಸರಿಟ್ಟು ಮಹಾತ್ಮಾಗಾಂಧೀಜಿಯವರಿಗೆ ಮಾಡಿದ ಅಪಮಾನವಿದು, ಕೇಂದ್ರ ಸರಕಾರದ ಈ ಕೃತ್ಯ ಜನ ಎಂದಿಗೂ ಮರೆಯಲಾರರು. ಈ ಸರಕಾರ ಬಂಡವಾಳಶಾಹಿಗಳ ಪರವಾಗಿದ್ದು, ಜನರ ಕೈಯ್ಯಲ್ಲಿರುವ ಉದ್ಯೋಗ ಕಸಿದುಕೊಂಡು ಈ ಬಂಡವಾಳಶಾಹಿಗಳಿಗೆ ಕೊಡುವ ಹುನ್ನಾರ ಮಾಡುತ್ತಿದೆ. ಕಾಂಗ್ರೆಸ್ ಪಕ್ಷದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ದಿ. ಡಾ.ಮನಮೋಹನ ಸಿಂಗ್‌ರವರು ತಂದAತಹ ಈ ಯೋಜನೆಯ ಉದ್ದೇಶ ರೈತರು, ಬಡವರು, ಕೂಲಿಕಾರರು, ಕಾರ್ಮಿಕರು ವರ್ಷದಲ್ಲಿ ೯೦ ದಿನ ತಮ್ಮ ಸ್ವಂತ ಊರಿನಲ್ಲಿಯೇ ಉದ್ಯೋಗ ಮಾಡಲಿ, ಅವರ ಜೀವನ ನೆಮ್ಮದಿಯಾಗಿ ಇರಲಿ, ಆದರ ಜೊತೆಗೆ ಹಳ್ಳಿಗಾಡಿನಲ್ಲಿ ರಸ್ತೆ, ಶಾಲಾ ಕಂಪೌAಡ, ಬಾಂದಾರ ಇಂತಹ ಅನೇಕ ಅಭಿವೃದ್ಧಿ ಕಾರ್ಯಗಳು ಆಗಲಿ ಅಂತಾ ತಂದAತಹ ಯೋಜನೆ ಸ್ಥಳೀಯಮಟ್ಟದಲ್ಲಿ ನಿರ್ಧಾರವಾಗಿ ಜನರು ಉದ್ಯೋಗದ ಜೊತೆಗೆ ಅಭಿವೃದ್ಧಿ ಹೊಂದಲಿ ಅಂತಾ ತಂದAತಹ ಖಾತರಿ ಯೋಜನೆಯಾಗಿದೆ. ಇದರಲ್ಲಿ ಮುಖ್ಯವಾಗಿ ಶೇ.೯೦ ರಷ್ಟು ಅನುದಾನ ಕೇಂದ್ರ ಸರಕಾರದ್ದಾಗಿತ್ತು. ಈ ಜನಪ್ರಿಯ ಯೋಜನೆ ಸಹಿಸದೆ ಇಂದಿನ ಕೇಂದ್ರ ಬಿಜೆಪಿ ಸರಕಾರ ಮಹಾತ್ಮಾಗಾಂಧೀಜಿಯವರ ಹೆಸರು ಅಳಿಸಿ, ತಾವು ಕೊಡಬೇಕಾದ ಅನುದಾನದಲ್ಲಿ ಕಡಿತ ಮಾಡಿ ರಾಜ್ಯ ಸರಕಾರಗಳ ಮೇಲೆ ಭಾರಹಾಕಿ ಬಡವರಿಗೆ ಅನ್ಯಾಯ ಮಾಡುವುದರ ಜೊತೆಗೆ ಈ ಯೋಜನೆಯ ನಿಯಂತ್ರಣ ತನ್ನ ಕೈಯ್ಯಲ್ಲಿಟ್ಟುಕೊಂಡು ತಮಗೆ ಬೇಕಾದ ಬಂಡವಾಳಶಾಹಿಗಳ ಪಾಲು ಮಾಡಲು ಹೊರಟಿದ್ದು, ಬಡವರ ಉದ್ಯೋಗ ಕಸಿದುಕೊಳ್ಳುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಹಾಗೂ ಘನವೆತ್ತ ರಾಷ್ಟçಪತಿಗಳಲ್ಲಿ ವಿನಂತಿಸುತ್ತಾ ಕೇಂದ್ರ ಬಿಜೆಪಿ ಸರಕಾರ ತಂದAತಹ ಕಾನೂನಿಗೆ ಮಾನ್ಯತೆ ನೀಡದೆ ತಕ್ಷಣ ಅದನ್ನು ರದ್ದುಪಡಿಸಿ ಈ ಮೊದಲಿದ್ದ ಮನರೇಗಾವನ್ನು ಪುನರ್ ಸ್ಥಾಪಿಸಿ ರೈತರಿಗೆ, ಕೂಲಿಕಾರ್ಮಿಕರಿಗೆ, ಶೋಷಿತರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿ ಮಾಡುತ್ತಾ, ಒಂದುವೇಳೆ ಇದನ್ನು ರದ್ದು ಮಾಡದೇ ಹೋದಲ್ಲಿ ದೇಶಾದ್ಯಂತ ಕಾಂಗ್ರೆಸ್ ಪಕ್ಷ ಉಗ್ರವಾದ ಹೋರಾಟ ಕೈಗೆತ್ತಿಕೊಂಡು ಬಡವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿ ಬಲವಾಗಿ ಖಂಡಿಸಿದರು.
      ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾ. ಮಹ್ಮದರಫೀಕ ಟಪಾಲ, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಮೀರಹ್ಮದ ಬಕ್ಷಿ, ಜಲನಗರ ಬ್ಲಾಕ್ ಅಧ್ಯಕ್ಷೆ ಆರತಿ ಶಹಾಪೂರ, ಜಿಲ್ಲಾ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಮಿಜಾ ನದಾಫ್, ಮಹಾನಗರಪಾಲಿಕೆ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಶಬ್ಬೀರ ಜಾಗೀರದಾರ ಮುಂತಾದವರು ಮಾತನಾಡಿದರು.
      ಈ ಪ್ರತಿಭಟನೆಯಲ್ಲಿ ಚಾಂದಸಾಬ ಗಡಗಲಾವ, ಆಜಾದ ಪಟೇಲ, ಕನ್ನಾನ ಮುಶ್ರೀಫ್, ವಿಜಯಕುಮಾರ ಘಾಟಗೆ, ಹೊನ್ನಮಲ್ಲ ಸಾರವಾಡ, ಅಪ್ಪು ಪೂಜಾರಿ, ಅಲ್ಲಾಬಕ್ಷ ಬಡೆಪೀರ, ವಸಂತ ಹೊನಮೊಡೆ, ಎಂ.ಎA. ಮುಲ್ಲಾ, ಫಯಾಜ ಕಲಾದಗಿ, ಪೀರಾ ಜಮಖಂಡಿ, ಶರಣಪ್ಪ ಯಕ್ಕುಂಡಿ, ಪರಶುರಾಮ ಹೊಸಮನಿ, ವಿರೇಶ ಕಲಾಲ, ಲಾಲಸಾಬ ಕೊರಬು, ಆನಂದ ಜಾಧವ, ಅಷ್ಫಾಕ ಮನಗೂಳಿ, ಸರಫರಾಜ ಮಿರ್ಜಿ, ಲಕ್ಷö್ಮಣ ಇಲಕಲ್ಲ, ದಸ್ತಗೀರ ಸಾಲೊಟಗಿ, ತಾಜುದ್ದೀನ ಖಲೀಫಾ, ಹಾಜಿಲಾಲ ದಳವಾಯಿ, ಅಬುಬಕರ ಕಂಬಾಗಿ, ಬಾಬು ಯಾಳವಾರ, ಸಂತೋಷ ಬಾಲಗಾಂವಿ, ಕೃಷ್ಣಾ ಲಮಾಣಿ, ಗಂಗುಬಾಯಿ ಧುಮಾಳೆ, ಲಕ್ಷಿö್ಮ ಕ್ಷೀರಸಾಗರ, ಕಾಶಿಬಾಯಿ ಹಡಪದ, ಹಮೀದಾ ಪಟೇಲ, ಭಾರತಿ ನಾವಿ, ಆಸ್ಮಾ ಕಾಲೇಬಾಗ, ಶಕೀಲ ಗಡೇದ, ಗೌಸ್ ಮುಜಾವರ, ಮೈಬೂಬ ಕಲಾದಗಿ, ಇಲಿಯಾಸ ಸಿದ್ದಿಕಿ, ಫಯಾಜ ಸಾಸನೂರ, ಎಜಾಜ ಮುಕಬಿಲ್, ಶಮಿಮಾ ಅಕ್ಕಲಕೋಟ, ಕಲ್ಲಪ್ಪ ಕಲಶೆಟ್ಟಿ, ಅಶೋಕ ಬಜಂತ್ರಿ, ರಜಾಕ ಕಾಖಂಡಕಿ, ಸಲಿಮ ಕಲಾದಗಿ, ಸುಂದರಪಾಲ ಚವ್ಹಾಣ, ಲಕ್ಷö್ಮಣ ಚಲವಾದಿ, ಅರುಣ ಗವಳಿ, ಅರುಣ ಬಜಂತ್ರಿ, ಹಾಜಿ ಪಿಂಜಾರ, ಶಕೀಲ ಸುತಾರ, ಇಸಾಕ ಗುಲ್ಬರ್ಗಾ, ಈರಪ್ಪ ಕುಂಬಾರ, ಅಲ್ಲಾಬಕ್ಷ ಮುಲ್ಲಾ, ಲಕ್ಷಿö್ಮ ಬಳ್ಳಾರಿ, ಲಕ್ಷಿö್ಮ ಶಿವಣಗಿ, ಪ್ರಿಯಾಂಕಾ, ಗಂಗುಬಾಯಿ ಕಣಮುಚನಾಳ ಮುಂತಾದವರು ಉಪಸ್ಥಿತರಿದ್ದು.

      Tags: #indi / vijayapur#Manrega Bachava Andolan#Public News#State News#Today News#Voice Of Janata
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.