• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ತಾಲೂಕು ಪಂಚಾಯತ ಕಾರ್ಯಾಲಯದಲ್ಲಿ ಛತ್ರಪತಿ ಶ್ರೀ ಶಿವಾಜಿ ಮಹರಾಜರ ಜಯಂತಿ ಆಚರಣೆ

    ಶಿವಾಜಿ ಮಹಾರಾಜರ ಜೀವನ ಆತ್ಮಗೌರವದ ಸಂಕೇತ- ಸಂತೋಷ ಬಂಡೆ

    ಚಾರಿತ್ರ್ಯದ ಬದುಕು ರೂಪಿಸಿಕೊಳ್ಳಲು ನಿರಂತರ ಓದು ಅಗತ್ಯ- ಸಂತೋಷ ಬಂಡೆ

    ಎಸ್‌.ಎಸ್‌.ಎಲ್‌.ಸಿ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಬೀಳ್ಕೊಡುಗೆ

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

    ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      Voiceofjanata.in

      February 21, 2026
      0
      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ
      0
      SHARES
      2
      VIEWS
      Share on FacebookShare on TwitterShare on whatsappShare on telegramShare on Mail

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಇಂಡಿ: ತಾಲೂಕಿನ ಇಂಗಳಗಿ ಗ್ರಾಮದ ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ ಫೆ.೨೩ ಸೋಮವಾರ ನಡೆಯಲಿದೆ.

      ಅಂದು ಬೆಳಿಗ್ಗೆ ಶ್ರೀ ಮರುಳಸಿದ್ದೇಶ್ವರ ಕರ್ತೃ ಗದ್ದುಗೆಗೆ ಅಭಿಷೇಕ, ಸಾಯಂಕಾಲ ೬:೦೦ ಘಂಟೆಗೆ ಗಂಗೆ ಸೀತಾಳ, ರಾತ್ರಿ ೮:೦೦ ಘಂಟೆಗೆ ದೇವರಿಗೆ ವಿಶೇಷ ಪೂಜೆ ನಂತರ ಅಭಿಷೇಕ ನಡೆಯಲಿದೆ. ತದನಂತರ ನುಡಿಮುತ್ತು (ದೇವರ ಹೇಳಿಕೆ) ಕಾರ್ಯಕ್ರಮವಿದ್ದು ರಾತ್ರಿ ೯:೦೦ ಘಂಟೆಗೆ ಅನ್ನಪ್ರಸಾದ ವ್ಯವಸ್ಥೆ ಇರುತ್ತದೆ.

      ಅಂಬಲಿ ಜಾತ್ರೆ: ಈ ಜಾತ್ರಾ ಮಹೋತ್ಸವದಲ್ಲಿ ವಿಶೇಷವಾಗಿ ಅಂಬಲಿ ಮಾಡಲಾಗುತ್ತದೆ. ಭಕ್ತರು ಅಂಬಲಿಯನ್ನು ಸೇವಿಸುತ್ತಾರೆ. ಹೀಗಾಗಿ ಈ ಜಾತ್ರೆಗೆ ಅಂಬಲಿ ಜಾತ್ರೆ ಎಂದೂ ಕರೆಯುವುದು ವಾಡಿಕೆ.

      ಅಂದು ರಾತ್ರಿ ೭:೦೦ ಯಿಂದ ೯:೦೦ ವರೆಗೆ ಹಂತಿ ಪದ ಗಳು ಜರುಗಲಿದ್ದು, ರಾತ್ರಿ ೯:೦೦ ನಂತರ ಅಥಣಿ ತಾಲೂಕಿನ ಬಳ್ಳಿಗೇರಿಯ ಬಸವೇಶ್ವರ ಹರದೇಶಿ ಗೀಗಿ ಮೇಳದ ಗಾಯಕರಾದ ಚಂದ್ರಕಾAತ ಗುರಪ್ಪ ನಾಟಿಕಾರ ಸಂಗಡಿಗರಿAದ ಹರದೇಶಿ ಗೀಗಿ ಪದಗಳು, ಜಮಖಂಡಿ ತಾಲೂಕಿನ ಗೊಲಬಾವಿ ಗ್ರಾಮದ ನಾಗೇಶಿ ಮೇಳದ ಗಾಯಕರಾದ ರೇಖಾಬಾಯಿ ಹಾಗೂ ಸಂಗಡಿಗರಿAದ ನಾಗೇಶಿ ಗೀಗೀ ಪದಗಳು ಜರುಗಲಿವೆ ಎಂದು ಜಾತ್ರಾ ಕಮೀಟಿ ಪ್ರಕಟಣೆ ತಿಳಿಸಿದೆ.

      ಇಂಡಿ : ಧರ್ಮರ ದೇವರ ದೇವಸ್ಥಾನದ ಹೊರನೋಟ.

      Tags: #indi / vijayapur#Marula Siddeshwar (God of Dharma) Jatra Mahotsava on 23rd Feb#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      0
      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      ವೃಷಭಲಿಂಗೇಶ್ವರ ಶಿವಯೋಗಿಗಳ ಜಾತ್ರೋತ್ಸವ, ಸಾವಿರಾರು ಭಕ್ತರವೃಂದದ ಮಧ್ಯ ರಥೋತ್ಸವ

      February 21, 2026
      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

      February 21, 2026
      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.