• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸೆ-4 ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ : ಜಿಲ್ಲಾ ಅಧ್ಯಕ್ಷ ಎಸ್ ಬಿ ಕೆಂಬೋಗಿ‌

      Voiceofjanata.in

      August 30, 2024
      0
      0
      SHARES
      369
      VIEWS
      Share on FacebookShare on TwitterShare on whatsappShare on telegramShare on Mail

      ಸೆ-4 ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ : ಜಿಲ್ಲಾ ಅಧ್ಯಕ್ಷ ಎಸ್ ಬಿ ಕೆಂಬೋಗಿ‌

      ಇಂಡಿ: ರಾಜ್ಯ ಸರಕಾರ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ ಲಿಂಕ್ ಜೋಡಣೆ ಮಾಡುವ ಕ್ರಮ ಖಂಡಿಸಿ, ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಹಾಗೂ ಜಿಲ್ಲೆಯ ರೈತರು ಸೇರಿ ಸೆಪ್ಟೆಂಬರ್ ೪ ರಂದು ಮಧ್ಯಾಹ್ನ ೧೨ ಗಂಟೆಗೆ ವಿಜಯಪೂರ ನಗರದ ವಿದ್ಯುತ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಎಸ್.ಬಿ. ಕೆಂಬೋಗಿ ತಿಳಿಸಿದರು.

      ಶುಕ್ರವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
      ಸರ್ಕಾರ ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಲು ಹುನ್ನಾರ ನಡೆಸಿದೆ. ರೈತರು ಇದರ ವಿರುದ್ದ ಪ್ರತಿಭಟಿಸಬೇಕೆಂದು ಕರೆ ನೀಡಿದರು. ಡಾ. ಸ್ವಾಮಿನಾಥನ ಸಮಿತಿಯು ಕಳೆದ ೨೩ ವರ್ಷಗಳ ಹಿಂದೆಯೇ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗಧಿಪಡಿಸಬೇಕೆಂದು ವರದಿ ನಿಡಿದ್ದರೂ ಕೂಡಾ ಅದು ಇಲ್ಲಿಯವರೆಗೆ ಸರ್ಕಾರ ಜಾರಿಗೆ ತಂದಿಲ್ಲ. ಇದೀಗ ಸರ್ಕಾರ ವಿದ್ಯುತ್ ಖಾಸಗೀಕರಣದ ಕಡೆಗೆ ಹೊರಟಿದೆ. ಇದರ ಬಗ್ಗೆ ರೈತರು ಎಚ್ಚತ್ತುಕೊಳ್ಳಬೇಕು ಎಂದು ಸೂಚನೆ ನೀಡಿದ ಅವರು ಸೆಪ್ಟೆಂಬರ್ ೪ ರಂದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ವಿಜಯಪೂರಕ್ಕೆ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಳ್ಳಬೇಕೆಂದು ಕರೆ ನೀಡಿದರು.
      ನಗರ ಮತ್ತು ಹಳ್ಳಿ ಎಂದು ವಿದ್ಯುತ್ ನೀಡುವಲ್ಲಿ ತಾರತಮ್ಯ ಮಾಡಬಾರದು, ಗುಣಮಟ್ಟದ ವಿದ್ಯುತ್ ನೀಡಬೇಕು, ಫಸಲು ಹಾನಿ ಅಂದಾಜಿಸಿ ಪರಿಹಾರ ನೀಡಬೇಕು ಎನ್ನುವ ಹಲವಾರು ಬೇಡಿಕೆಗಳನ್ನು ಪೂರೈಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಲಾಗುವದು ಎಂದಿದ್ದಾರೆ.

      ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರಾದ ಹಣಮಂತ ಗುಡ್ಲ್, ಜೆಟ್ಟೆಪ್ಪ ಪೂಜಾರಿ, ಭೀರಪ್ಪ ಪೂಜಾರಿ, ರಫೀಕ ಚೌಧರಿ ಇದ್ದರು.

      ಇಂಡಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಎಸ್.ಬಿ. ಕೆಂಬೋಗಿ ಮಾತನಾಡಿದರು.

      Tags: #Foramer Unoin#indi / vijayapur#Massive protest against the state government on September 4: District President SB Kembogi#Pressmeet#Public News#ಆಧಾರ ಲಿಂಕ್#ಕೃಷಿ ಪಂಪ್#ಸೆ-4 ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ : ಜಿಲ್ಲಾ ಅಧ್ಯಕ್ಷ ಎಸ್ ಬಿ ಕೆಂಬೋಗಿ‌
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.