• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      Voiceofjanata.in

      March 13, 2026
      0
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ​ಮುದ್ದೇಬಿಹಾಳದಲ್ಲಿ ಬೆಲೆ ಏರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿವಿಧ ಘಟಕಗಳಿಂದ ಬೃಹತ್ ಪ್ರತಿಭಟನೆ.

      ​ಮುದ್ದೇಬಿಹಾಳದಲ್ಲಿ ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ​

      ಬಿಜೆಪಿ ಸರ್ಕಾರದ ವಿರುದ್ಧ ಮುದ್ದೇಬಿಹಾಳದಲ್ಲಿ ರಸ್ತೆಗಿಳಿದ NSUI, ಯುವ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು.

      ಮುದ್ದೇಬಿಹಾಳ: ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಅಡುಗೆ ಅನಿಲ (LPG) ಬೆಲೆ ಏರಿಕೆಯನ್ನು ಖಂಡಿಸಿ ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಎನ್ ಎಸ್ ಯುಐ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಸಂಘಟನೆಗಳ ವತಿಯಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.

      ​ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಜೀವನ ನಡೆಸುವುದು ದುಸ್ತರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ, ಅಮೇರಿಕಾದ ಬಂಡವಾಳಶಾಹಿಗಳ ಮುಂದೆ ಮಂಡಿಯೂರಿ ಶರಣಾಗಿರುವ ಕೇಂದ್ರದ ವಿಫಲ ವಿದೇಶಾಂಗ ನೀತಿ ಹಾಗೂ ಎಪ್ಸ್ಟೀನ್ ಫೈಲ್ಸ್ (Epstein files) ವಿಚಾರದಲ್ಲಿ ಸರ್ಕಾರದ ನಡೆಯನ್ನು ತೀವ್ರವಾಗಿ ಟೀಕಿಸದರು.

      ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, “ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಕೇವಲ ಬಂಡವಾಳಶಾಹಿಗಳ ಪರವಾಗಿದೆ. ಬಡವರ ಅಡುಗೆ ಮನೆಯ ಗ್ಯಾಸ್ ಬೆಲೆ ಏರಿಸಿ ಅವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ” ಎಂದರು.

      ಮುದ್ದೇಬಿಹಾಳ ಮಹಿಳಾ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷೆ ಅಕ್ಷತಾ ಚಲವಾದಿ ಮಾತನಾಡಿ, “ಗೃಹಿಣಿಯರು ಸಂಸಾರ ನಡೆಸುವುದು ಕಷ್ಟವಾಗಿದೆ. ಬೆಲೆ ಏರಿಕೆಯನ್ನು ತಕ್ಷಣ ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

      ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಸವರಾಜ ಬಂಜೆತ್ರಿ, ಮಹಿಳಾ ಕಾಂಗ್ರೆಸ್ ನಾಯಕಿ ಸುಜಾತಾ ಶಿಂಧೆ, ಮುದ್ದೇಬಿಹಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪಾಟೀಲ್ ಹಾಗೂ ಮಹಾಬುಬಿ ಬಾಗವಾನ ಅವರು ಸರ್ಕಾರದ ವೈಫಲ್ಯಗಳ ಕುರಿತು ಮಾತನಾಡಿದರು.

      ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸರ್ಕಾರಿ ಆಸ್ಪತ್ರೆಯ ನಾಮನಿರ್ದೇಶಿತ ಸದಸ್ಯ ರಫೀಕ್ ಶಿರೋಳ, ಮುಖಂಡರಾದ ಸಮೀರ್ ದ್ರಾಕ್ಷಿ, ರಾಮಣ್ಣಾ ನಾಯಕಮಕ್ಕಳ, ಅಬೂಬಕರ್ ಹಡಗಲಿ, ಕಾಯುಮ್ ಮೊಮಿನ್, ಬಸವರಾಜ ಚಲವಾದಿ, ಚಂದ್ರು ಚಲವಾದಿ, ಯಮನಪ್ಪ, ಅಭಿ ಕಲಾಲ, ಅಬ್ದುಲ್ ಸಲಾಂ ಮುಲ್ಲಾ, ಬಂಧು ಮ್ಯಾಗೇರಿ, ಮಂಜುನಾಥ ಮುರಾಳ, ಪ್ರದೀಪ್ ರಾಥೋಡ್, ಇನಾಯತ್ ಮೊಮಿನ್, ರಾಜು ಪಾಟೀಲ್, ಶೇಖರ್ ಬಿರಾದಾರ,​ಮಹಿಳಾ ಕಾಂಗ್ರೆಸ್ ನಾಯಕಿಯರಾದ ಶೋಭಾ ಶೇಳ್ಳಗಿ, ಕಮಲಾ ಬಂಜೆತ್ರಿ, ನಿಲ್ಲಮ್ಮಾ ಚಲವಾದಿ, ಮಮ್ತಾಜ್ ಮುಲ್ಲಾ, ಶಿವಲೀಲಾ ಬಸರಕೋಡ, ಹೀನಾ ಮೂಲಿಮನಿ, ಹಸೀನಾ ನಿಡಗುಂದಿ, ಹಫೀಜಾ ಜಮಾದಾರ್, ನಿಲ್ಲಮ್ಮಾ ಮಹಾಲಿಂಗಪುರ, ದೇವಮ್ಮಾ ಹುಣಕುಂಟಿ, ಮಾಹಬೂಬಿ ನಾಯ್ಕೋಡಿ, ಬಸಮ್ಮಾ ಯರಗಲ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

      Tags: #indi / vijayapur#Massive protest by Congress units condemning the rise in gas prices and the failure of the central government.#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ವಿಫಲತೆ ಖಂಡಿಸಿ ಕಾಂಗ್ರೆಸ್ ಘಟಕಗಳಿಂದ ಬೃಹತ್ ಪ್ರತಿಭಟನೆ

      March 13, 2026
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.