• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

      Voiceofjanata.in

      June 27, 2025
      0
      ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ
      ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

      ಇಂಡಿ : ತಾಲೂಕಿನ ಹಿರೇಬೇವನೂರ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಿAದ ಸರಿಯಾಗಿ ವಿದ್ಯುತ್ ವಿತರಣೆಯಾಗುತ್ತಿಲ್ಲ ಎಂದು ಆಗ್ರಹಿಸಿ ಗ್ರಾಮದ ಮತ್ತು ಸುತ್ತಮುತ್ತಲಿನ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು.

      ಹಗಲು ಹೊತ್ತಿನಲ್ಲಿ ಏಳು ಗಂಟೆ ಸರಿಯಾಗಿ ವಿದ್ಯುತ್ ವಿತರಣೆ ಮಾಡಬೇಕು. ಆದರೆ ಪ್ರತಿ ಗಂಟೆಗೆ ವಿದ್ಯುತ್ ಹೋಗುತ್ತದೆ. ನಂತರ ಕನಿಷ್ಠ ಒಂದು ತಾಸು ಬರುವದಿಲ್ಲ. ಒಟ್ಟು ಏಳು ಗಂಟೆಯಲ್ಲಿ ಮೂರು ಗಂಟೆಯೂ ವಿತರಣೆಯಾಗುತ್ತಿಲ್ಲ ಎಂದರು.

      ಇಲಾಖೆಗೆ ಕೇಳಿದರೆ ಗಾಳಿ ಬಹಳ ಇದೆ. ಹೀಗಾಗಿ ಎಲ್ಲಿಯಾದರೂ ಗಿಡಮರಗಳಿಂದ ತೊಂದರೆಯಾಗಿರಬಹುದು ಎಂಬುದು ಹಾರಿಕೆಯ ಉತ್ತರ ನೀಡುತ್ತಾರೆ. ನಾವು ತಪಾಸಣೆ ಮಾಡುತ್ತಿದ್ದೇವೆ. ಪಾಲ್ಟ ಎಲ್ಲಿ ಇದೆ ಸಿಗುತ್ತಿಲ್ಲ ಎಂಬ ಉತ್ತರ ಸದಾ ಇರುತ್ತದೆ. ಹೀಗಾಗಿ ರೈತರ ಮೋಟಾರುಗಳು ಮತ್ತು ಟ್ರಾನ್ಸಫಾರಮರಗಳು ಸುಡುತ್ತಿವೆ ಎಂದು ಆರೋಪಿಸಿದರು.
      ತಾಲೂಕಿನಲ್ಲಿ ಅಂದಾಜು ಮೂವತ್ತು ಸಾವಿರ ಹೇಕ್ಟರ ಪ್ರದೇಶದಲ್ಲಿ ಇದೇ ಬಾರಿ ಕಬ್ಬು ಮತ್ತು ಕಳೆದ ಬಾರಿ ಕಬ್ಬು ಇದೆ. ಹೀಗಾಗಿ ನೀರಿನ ಅವಶ್ಯಕತೆ ಇದೆ. ಮತ್ತು ರೈತರು ತೊಗರಿ, ಮೆಕ್ಕೆಜೋಳ ಸೇರಿದಂತೆ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆಯಾಗಿದ್ದು ಇತ್ತ ಮಳೆಯೂ ಬಾರದೇ ರೈತರು ತೊಂದರೆಯಲ್ಲಿದ್ದಾರೆ. ಇತ್ತು ವಿದ್ಯುತ್ ಕಾಡುತ್ತಿದೆ ಎಂದರು.
      ವಿದ್ಯುತ್ ಇಲಾಖೆ ಕೆಳ ಮಟ್ಟದ ಅಧಿಕಾರಿಗಳಿಗೆ ಫೋನು ಮಾಡಿದರೆ ಹಾರಿಕೆ ಉತ್ತರ ಕೊಡುತ್ತಾರೆ. ಹೀಗಾಗಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸರಿಯಾದ ವಿದ್ಯುತ್ ಕೊಡುವ ಭರವಸೆ ನೀಡಬೇಕೆಂದು ಪಟ್ಟು ಹಿಡಿದರು.

      ಆದರೆ ಸ್ಥಳಕ್ಕೆ ಯಾವದೇ ಅಧಿಕಾರಿಗಳು ಭೇಟಿ ನೀಡಲಿಲ್ಲ.
      ಪ್ರತಿಭಟನೆಯಲ್ಲಿ ಗುರು ಅಜಗೊಂಡ, ಪ್ರಭು ಗೋಳಸಾರ, ನಿಂಗು ಚಿಕ್ಕಮಣೂರ, ಬಸವರಾಜ ಹೊಸಮನಿ, ಗಡ್ಡೆಪ್ಪ ಆಳೂರ, ಮಲ್ಲು ಪರೀಟ್, ರಮೇಶ ಅರಸನವರ, ಸಿದ್ದು ಪೂಜಾರಿ, ಶಿವು ಇರಗೊಂಡ, ಪ್ರಫುಲ ಲಾಳಸಂಗಿ, ಸಂಜು ತಳವಾರ, ಅಮಸಿದ್ದ ಬಿರಾದಾರ, ಆನಂದ ಗೋಳಸಾರ, ಬಾಬು ಚಿಕ್ಕಮಣೂರ, ಅನೀಲ ಬಿಸನಾಳ, ಸಿದಗೊಂಡ ಪೂಜಾರಿ, ಕೃಷ್ಣಾ ಮಕಣಾಪುರ, ನಾಗು ಲಾಳಸಂಗಿ ಮತ್ತಿತರಿದ್ದರು.

      Tags: #indi / vijayapur#Massive protest by farmers in front of Hescom office Protest by farmers demanding proper power supply#Public News#Today News#Voice Of Janata#Voiceofjanata.in#ಹೆಸ್ಕಾಂ ಕಚೇರಿ ಎದುರು ರೈತರಿಂದ ಬೃಹತ ಪ್ರತಿಭಟನೆ ಸರಿಯಾದ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.