• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿ ಎಸ್ ಎಸ್ ಸಂಘಟನೆಯಿಂದ ಒಳ ಮೀಸಲಾತಿಗಾಗಿ ಚಾಮರಾಜ ನಗರದಲ್ಲಿ ಬೃಹತ್ ಪ್ರತಿಭಟನೆ .

      Voiceofjanata.in

      October 16, 2024
      0
      ಡಿ ಎಸ್ ಎಸ್ ಸಂಘಟನೆಯಿಂದ ಒಳ ಮೀಸಲಾತಿಗಾಗಿ ಚಾಮರಾಜ ನಗರದಲ್ಲಿ ಬೃಹತ್ ಪ್ರತಿಭಟನೆ .
      0
      SHARES
      200
      VIEWS
      Share on FacebookShare on TwitterShare on whatsappShare on telegramShare on Mail

      ಡಿ ಎಸ್ ಎಸ್ ಸಂಘಟನೆಯಿಂದ ಒಳ ಮೀಸಲಾತಿಗಾಗಿ ಚಾಮರಾಜ ನಗರದಲ್ಲಿ ಬೃಹತ್ ಪ್ರತಿಭಟನೆ .

      ಹನೂರು : ನಮ್ಮ ಸಂಘವು ಕಳೆದ 30 ವರ್ಷಗಳಿಂದ ಪರಿಶಿಷ್ಟಜಾತಿಯ ಒಳಮೀಸಲಾತಿಗೆ ಆಗ್ರಹಿಸಿ ಚಳುವಳಿ ಹೋರಾಟ ನಡೆಸಿಕೊಂಡು ಬಂದಿರುವುದು ಸರಿಯಷ್ಟೆ, ಅದರಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವರವರ ನೇತೃತ್ವದಲ್ಲಿ ಸದಾಶಿವ ಆಯೋಗವನ್ನು 2005ರಲ್ಲಿ ರಚನೆ ಮಾಡಿ. ಸದರಿ ಸದಾಶಿವ ಆಯೋಗವು ತನ್ನ ಸಂಪೂರ್ಣ ವರದಿಯನ್ನು 2012ರಲ್ಲಿ ಜಾರಿಮಾಡಿ, ಅಂದಿನ ಮುಖ್ಯ – ಮಂತ್ರಿಯಾಗಿದ್ದಂತಹ ಸದಾನಂದಗೌಡರವರಿಗೆ ವರದಿಯನ್ನು ಸಲ್ಲಿಸಲಾಯಿತು ಎಂದು ನಂಜುಂಡ ಮೌರ್ಯ ತಿಳಿಸಿದರು.

      ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಪತ್ರಕರ್ತರನ್ನೂದ್ದೇಶಿಸಿ ಮಾತನಾಡಿದ ಅವರು
      ಸರ್ಕಾರಗಳು ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳದೆ ಹಾಗೆ ಮುಂದುವರೆಸಿಕೊಂಡು ಬಂದಿರುತ್ತಾರೆ. ಆದರೆ ಬಸವರಾಜುಬೊಮ್ಮಾಯಿರವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸದಾಶಿವ ಆಯೋಗದ ವರದಿಯನ್ನು ಮತ್ತು ನಾಗಮೋಹನ್‌ದಾಸ್ ವರದಿಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜಿ.ಸಿ.ಮಾಧುಸ್ವಾಮಿರವರ ಅಧ್ಯಕ್ಷತೆಯಲ್ಲಿ ಉಪಸಮಿತಿಯನ್ನು ರಚಿಸಿದ್ದು, ಸಂಪುಟ ಸಮಿತಿ ತನ್ನ ವರದಿಯನ್ನು ಮೂರು ತಿಂಗಳ ಒಳಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಹೀಗಿರುವ 15ರ ಬದಲಾಗಿ ಪರಿಶಿಷ್ಟ ಜಾತಿಗೆ 17 ಮತ್ತು ಪರಿಶಿಷ್ಟ ಪಂಗಡಕ್ಕೆ 3ರ ಬದಲಾಗಿ 7ಕ್ಕೆ ಮೀಸಲಾತಿಯನ್ನು ಒಟ್ಟು 24% ಹೆಚ್ಚಿಸಿ ಸಂಪುಟದಲ್ಲಿ ತೀರ್ಮಾನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿಯನ್ನು ಜಾರಿ ಮಾಡಲು ಕೂಡಲೇ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿರುತ್ತಾರೆ.

      ಆದರೆ ಸಂಬಂಧಪಟ್ಟಂತಹ ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದರಿಂದ ಅಂದರೆ ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ತಾವು ಜಾರಿ ಮಾಡಿದ ಪರಿಶಿಷ್ಟ ಜಾತಿಗೆ ಒಳಮೀಸಲಾತಿಯನ್ನು ಪಾರಿ ಮಾಡಿದ್ದರೆ ವಿರುದ್ಧವಾಗಿ ಅಂದು ಈ ಹಿಂದೆ ನ್ಯಾಯಮೂರ್ತಿಗಳಾಗಿದ್ದಂತಹ ಸಂತೋಷ್ ಹೆಗ್ಗಡೆಯವರ ನೇತೃತ್ವದ ನ್ಯಾಯಪೀಠ ರಾಜ್ಯ ಸರ್ಕಾರಗಳಿಗೆ ಒಳಮೀಸಲಾತಿ ಕೊಡುವ ಯಾವುದೇ ಅಧಿಕಾರ ಇಲ್ಲವೆಂದು ಆದೇಶ ಮಾಡಿರುತ್ತಾರೆ. ಇದರ ಬಗ್ಗೆ ನ್ಯಾಯಾಲಯ ಎಲ್ಲಾ ಜನಾಂಗದ ಪರಿಶಿಷ್ಟ ಜಾತಿಗಳ ಹೋರಾಟದ ಫಲವಾಗಿ ಮತ್ತೊಂದು ಜನ ನ್ಯಾಯಾಧೀಶರ ಪೀಠವನ್ನು ರಚನೆ ಮಾಡಿ ಆ ನ್ಯಾಯಪೀಠ ಇದು ಸಂವಿಧಾನ ಪೀಠಿಕೆ ಬರುವುದರಿಂದ ಇದನ್ನು 7ಜನ ಸದಸ್ಯರು ಇರುವ ಮುಖ್ಯ ನ್ಯಾಯಾಧೀಶರ ಸಂವಿಧಾನ ಪೀಠ ತೀರ್ಮಾನ ತೆಗೆದುಕೊಳ್ಳಬೇಕೆಂದು ಮುಂದಿನ ಪೀಠಕ್ಕೆ ಕಳುಹಿಸಿರುತ್ತಾರೆ ನಂತರ ಮಾನ್ಯ ಮುಖ್ಯ ನ್ಯಾಯಾಧೀಶರಾದ ಚಂದ್ರಚೂಡ್‌ ರವರ ನೇತೃತ್ವದಲ್ಲಿ 7ಜನ ನ್ಯಾಯಾಧೀಶರ ಸಂವಿಧಾನ ಪೀಠ ರಚನೆ ಮಾಡಿ ಈ ಎಲ್ಲ ತೀರ್ಪುಗಳು ರಾಜ್ಯ ಸರ್ಕಾರಗಳ ಪ್ರಸ್ತಾವನೆಗಳ ಸುದೀರ್ಘವಾಗಿ ಚರ್ಚೆ ಮಾಡಿ ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯವನ್ನು ಪಡೆದು ಕೇಂದ್ರ ಸರ್ಕಾರದ ಪ್ರಮಾಣ ಪತ್ರದೊಂದಿಗೆ ನ್ಯಾಯಪೀಠಕ ಪರಿಶಿಷ್ಟ ಜಾತಿಗಳಿಗೆ ನೀಡಬಹುದಾದ ಒಳಮೀಸಲಾತಿಯನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಮಾಣ. ಪತ್ರ ಸಲ್ಲಿಸಿದ ನಂತರ ನ್ಯಾಯಾಲಯ ಆಗಸ್ಟ್ 1ನೇ 2024 ತನ್ನ ಆದೇಶದಲ್ಲಿ ಮಹತ್ವದ ತೀರ್ಪನ್ನು ನೀಡಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ತನ್ನ ತೀರ್ಪಿನಲ್ಲಿ ತಿಳಿಸಿರುತ್ತಾರೆ. ದುದರಿಂದ ನಮ್ಮ ಕರ್ನಾಟಕ ರಾಜ್ಯದಲ್ಲಿರುವ ಪರಿಶಿಷ್ಟ ಜಾತಿಗಳಿಗೆ ಮೇಲ್ಕಂಡ ಸುಪ್ರೀಂಕೋರ್ಟ್ ಈ ಆದೇಶದಂತೆ ಒಳಮೀಸಲಾತಿಯನ್ನು ಜಾರಿ ಮಾಡಲು ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ರಾಜ್ಯ ಪಾಲರಿಗೆ ನಾವುಗಳು ಮನವಿ ಪತ್ರವನ್ನು ದಿನಾಂಕ 16.10.2024ನೇ ಬುಧವಾರದಂದು ಚಾಮರಾಜನಗರದ ಜಿಲ್ಲಾಡಳಿತ ಕಚೇರಿ ಮುಂಭಾಗ ಚಾಮರಾಜನಗರ ಜಿಲ್ಲಾಧಿಕಾರಿಗಳಿಗೆ ನಮ್ಮ ಮನವಿ ಪತ್ರವನ್ನು ಸಲ್ಲಿಸಲು ಜಿಲ್ಲೆಯ ತಾಲ್ಲೂಕಿನಿಂದ ಎಲ್ಲಾ ನಮ್ಮ ಸಮಾಜದ ಮುಖಂಡರು, ಯಜಮಾನರು, ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಪದಾಧಿಕಾರಿಗಳು, ಜಗಜೀವನ್‌ರಾಮ ಸಂಘಗಳ ಪದಾಧಿಕಾರಿಗಳು, ಮಹಿಳಾ ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಎಲ್ಲರೂ
      ಭಾಗವಹಿಸಿ ಈ ಬೃಹತ್ ಜಾಥಾವನ್ನು ಯಶಸ್ವಿಗೊಳಿಸಿಕೊಡಬೇಕೆಂದು ತಮ್ಮಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದರು.

      ವರದಿ : ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#Massive protest in Chamaraj Nagar for internal reservation by DSS organization.#Public News#Voice Of Janata#Voiceofjanata.in#ಡಿ ಎಸ್ ಎಸ್ ಸಂಘಟನೆಯಿಂದ ಒಳ ಮೀಸಲಾತಿಗಾಗಿ ಚಾಮರಾಜ ನಗರದಲ್ಲಿ ಬೃಹತ್ ಪ್ರತಿಭಟನೆ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      ವಿಜಯಪುರ | ಮಾದನಾಯಕನಹಳ್ಳಿ ಪೊಲೀಸ್ ಠಾಣಿ ಸಿಬ್ಬಂದಿ ಅಧಿಕಾರ ದುರ್ಬಳಕೆ : ಕೆಆರ್‌ಎಸ್ ಪ್ರತಿಭಟನೆ

      October 6, 2025
      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿಯ ನೂತನ ಅಧ್ಯಕ್ಷ “ಬಿ.ಎಸ್ ಕವಲಗಿ” ಗೆ ಮಾಜಿ‌ ಶಾಸಕ ಶರಣಪ್ಪ‌ ಸುಣಗಾರ ಸನ್ಮಾನ

      October 5, 2025
      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      ಮಳೆ ಹಾಗೂ ಪ್ರವಾಹದ ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಸ್ಪಂದಿಸದ ಸರಕಾರ ಕೋಮಾದಲ್ಲಿದ್ದಂತೆ..!

      October 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.