• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

      Voiceofjanata.in

      August 7, 2025
      0
      ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ

      ವಿಜಯಪುರ – ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಹಾತ್ಮ ಪ್ರೊ ಬಿ ಕೃಷ್ಣಪ್ಪ ಸ್ಥಾಪಿತ ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ವಿಷಯ:- “ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ” ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಕುರಿತು ಬೃಹತ್ ಪ್ರತಿಭಟನಾ ಧರಣಿ ಮುಖಾಂತರ ಅಪರ ಜಿಲ್ಲಾ ಅಧಿಕಾರಿಗಳಾದ ಸೋಮನಿಂಗ ಗೆನ್ನೂರ ಅವರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

      ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಅಶೋಕ ಚಲವಾದಿ ಮಾತನಾಡಿದ ಎಸ್.ಸಿ.ಎಸ್.ಪಿ.- ಟಿ.ಎಸ್.ಪಿ ಕಾಯ್ದೆ ೨೦೧೩ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಅವಕಾಶಗಳನ್ನು ಶಾಸನಬದ್ದವಾಗಿ ಹೊಂದಲು ರಾಜ್ಯ ಸರ್ಕಾರಗಳು ಕಾಯ್ದೆ ರೂಪಿಸಿದೆ ಈ ಕಾಯ್ದೆಯ ಕಲಂ ೭ಡಿ ಮತ್ತು ೭ಸಿ ರಲ್ಲಿ ಕಾಯ್ದೆಯಡಿ ನಿಗಧಿಪಡಿಸಿದ ಅನುದಾನವನ್ನು ಅನ್ಯ ಉದ್ದೇಶಗಳಿಗೆ ಬಳಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಸರ್ಕಾರಗಳು ವಂಚಿಸುತ್ತಿವೆ. ಆದ್ದರಿಂದ ೭ಡಿ ಮತ್ತು ೭ಸಿ ಕಲಂಗಳನ್ನು ರದ್ದು ಪಡಿಸುವಂತೆ ಹಲವಾರು ದಲಿತರ ಹೋರಾಟಗಳ ಫಲದಿಂದ ೭ಡಿ ರದ್ದು ಮಾಡಿ ೭ಸಿಯನ್ನು ಯಥಾಪ್ರಕಾರ ಉಳಿಸಿಕೊಂಡು ಅನ್ಯ ಕಾರ್ಯಗಳಿಗೆ ಬಳಸುತ್ತಿದೆ. ಉದಾಹರಣೆಗೆ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಿಗೆ ಬಳಕೆಮಾಡಿಕೊಳ್ಳುತ್ತಿರುವುದೇ ಇದಕ್ಕೆ ಸಾಕ್ಷಿ. ಮತ್ತೆ ೨೦೨೪-೨೫, ೨೦೨೫-೨೬ ನೇ ಸಾಲಿನಲ್ಲಿ ಕೂಡ ಗ್ಯಾರಂಟಿಯೋಜನೆಗಳನ್ನು ಒಳಗೊಂಡAತೆ ಅನ್ಯ ಯೋಜನೆಗಳಿಗೆ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ. ಹಣ ಉಪಯೋಗಿಸುವಂತೆ ಅವಕಾಶ ನೀಡುವ ಮೂಲಕ ಪರಿಶಿಷ್ಟರಿಗೆ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದುವ ಅವಕಾಶವನ್ನು ಸರ್ಕಾರಗಳೇ ನೇರವಾಗಿ ಅಸ್ಪೃಶ್ಯ ಆಚರಣೆ ಮಾಡುತ್ತಿದೆ ಮತ್ತೆ ಮೊಸಳೆ ಕಣ್ಣೀರನ್ನು ಸುರಿಸುತ್ತಿರುವುದನ್ನು ನಿಲ್ಲಿಸಿ ನಯ ವಂಚನೆ ಮಾಡದೆ ಪರಿಶಿಷ್ಟರ ಹಣವನ್ನು ಪರಿಶಿಷ್ಟರಿಗೆ ಮೀಸಲಿಡಬೇಕೆಂದು ಕ.ದ.ಸಂ.ಸ ಒತ್ತಾಯಿಸುತ್ತಾ ಅನ್ಯ ಕಾರ್ಯಗಳಿಗೆ ಬಳಸಿರುವ ಹಣವನ್ನು ವಾಪಸ್ ಪಡೆದು ಪರಿಶಿಷ್ಟ ಅಭಿವೃದ್ಧಿಗಾಗಿ ಉಪಯೋಗಿಸಬೇಕೆಂದು ಒತ್ತಾಯಿಸುತ್ತದೆ. ಅಲ್ಲದೆ ೩೮ ಇಲಾಖೆಗಳಲ್ಲಿರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಕಾಲ ಕಾಲಕ್ಕೆ ತುಂಬುವ ಮೂಲಕ ದಲಿತರ ಏಳಿಗೆಗಾಗಿ ಕ.ದ.ಸಂ.ಸ ಒತ್ತಾಯಿಸುತ್ತದೆ. ಪರಿಶಿಷ್ಟರ ಹಣವನ್ನು ಬಳಕೆ ಮಾಡದೆ ನಿರ್ಲಕ್ಷತೆ ವಹಿಸಿ ಸರ್ಕಾರಕ್ಕೆ ವಾಪಸ್ ಕಳುಹಿಸುವ ಮತ್ತು ಅನ್ಯಕಾರ್ಯಗಳಿಗೆ ಬಳಸುವ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಮುಖ್ಯಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕೋರುತ್ತದೆ.

      ರಾಜ್ಯ ಸಂ. ಸಂಚಾಲಕರಾದ ರಮೇಶ ಆಸಂಗಿ ಮಾತನಾಡಿ ಕಳೆದ ೨೦೨೩ ರ ಚುನಾವಣೆಯಲ್ಲಿ ಹಿಂದಿನ ಬಿ.ಜೆ.ಪಿ. ಸರ್ಕಾರ ದಲಿತ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದ್ದರಿಂದ ಬಹುತೇಕ ಎಲ್ಲಾ ಒಳ ಮೀಸಲಾತಿ ಹೋರಾಟಗಾರರು ಕಾಂಗ್ರೇಸ್ ಪಕ್ಷವನ್ನು ಬೆಂಬಲಿಸಿದ ಕಾರಣ ಸರ್ಕಾರ ರಚನೆಯಾಗಿರುವುದನ್ನು ಕಾಂಗ್ರೆಸ್ ಪಕ್ಷ ಮರೆಯಬಾರದು. ಇನ್ನಾದರೂ ಎಚ್ಚಚೆತ್ತು ಕಲಂ ೭ಸಿ ರದ್ದು ಪಡಿಸಿ ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಅನುದಾನ ನೀಡುತ್ತಿರುವುದನ್ನು ತತ್‌ಕ್ಷಣ ತಡೆಯುವಂತೆ ಒತ್ತಾಯಿಸಿ ಎಸ್.ಸಿ.ಎಸ್.ಪಿ- ಟಿ.ಎಸ್.ಪಿ. ೨೦೧೩ಕಾಯ್ದೆಯ ಕಲಂ ೭ಸಿ ಕೂಡಲೇ ರದ್ದುಗೊಳಿಸಬೇಕು ಹಾಗೂ ವಿವಿಧ ಇಲಾಖೆಗಳ ಮೂಲಕ ಅನ್ಯ ಯೋಜನೆಗಳಿಗೆ ಉಪ ಯೋಗಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಾಯ್ದೆ ಕಲಂ ೨೪ ರಡಿಯಲ್ಲಿ ಪ್ರಕರಣ ದಾಖಲಿಸಿ ಕಾರಾಗೃಹಕ್ಕೆ ಕಳುಹಿಸಬೇಕು. ಸರ್ಕಾರದ ೩೮ ಇಲಾಖೆಗಳ ಬ್ಯಾಕ್‌ಲಾಗ್ ಹುದ್ದೆಗಳ ಕುರಿತಂತೆ ಅಂಕಿ ಅಂಶ ನೀಡದಿರುವ ಇಲಾಖಾ ಮುಖ್ಯಸ್ಥರ ಮೇಲೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಹಾಗೂ ಸುಪ್ರೀಂ ಕೋರ್ಟ್ ನಿರ್ಧೆಶನದಂತೆ (ದತ್ತಾಂಶ) ಪಡೆದ ತಕ್ಷಣವೇ ೧೦೧ ಪರಿಶಿಷ್ಟ ಜಾತಿಗಳ ಆಯಾ ಜಾತಿಯ ಜನಸಂಖ್ಯೆಗೆ ಅನುಗುಣವಾಗಿ ಬ್ಯಾಕ್ ಲಾಗ್ ಹುದ್ದೆಗಳನ್ನು ತುಂಬಬೇಕು ಎಂದರು
      ಈ ಸಂದರ್ಭದಲ್ಲಿ ವಿನಾಯಕ ಗುಣಸಾಗರ ಬೆಳಗಾಂವ ವಿಭಾಗಿ ಸಂಚಾಲಕರು ಸಂ ಸಂಚಾಲಕರು ಶರಣು ಶಿಂದೆ ಜಿಲ್ಲಾ ಸಂ ಸಂಚಾಲಕರು ಪ್ರಕಾಶ ಗುಡಿಮನಿ ಜಿಲ್ಲಾ ಸಂ ಸಂಚಾಲಕರು ಪರಶುರಾಮ ದಿಂಡವಾರ ಜಿಲ್ಲಾ ಸಂ ಸಂಚಾಲಕರು ಲಕ್ಕಪ್ಪ ಬಡಿಗೇರ ಜಿಲ್ಲಾಸಂ ಸಂಚಾಲಕರು ಅನಿಲ ಕೊಡತೆ ಜಿಲ್ಲಾ ಸಂ ಸಂಚಾಲಕರು ಸುರೇಶ ನಡಗಡ್ಡಿ ಜಿಲ್ಲಾ ವಿಒ ಸಂಚಾಲಕರು ರೇಣಕಾ ಮಾದರ ರಾಜ್ಯ ಸಂಚಾಲಕಿ ಯಶೋದಾ ಮೇಲಿನಕ್ಕೆ ಜಿಲ್ಲಾ ಸಂಚಾಲಕಿ ಸುಭದ್ರ ಮೇಲಿನಮನಿ ಜಿಲ್ಲಾ ಸಂ ಸಂಚಾಲಕಿ ಚಂದ್ರಕಲಾ ಮಸಳಿಕೇರಿ జిల్లా ಸಂ ಸಂಚಾಲಕಿ ಬಿ.ಎಸ. ತಳವಾರ ಜಿಲ್ಲಾ, ಕಾ.ನಿ ಸದಸ್ಯರು ರಾಜು ತೋರವಿ ನಗರ ಸಂಚಾಲಕರು, ಮಳಸಿದ್ದ ನಾಯ್ಕೋಡಿ ವಾಲ್ಕೀಕಿ ಸಮಾಜದ ಅಧ್ಯಕ್ಷರು, ರವಿ ಮ್ಯಾಗೇರಿ. ತಾ. ಸಂಚಾಲಕರು, ಶಿವು ಮೂರಮಣ ತಾ. ಸಂಚಾಲಕರು, ಕಾಶಿನಾಥ ಬನಸೋಡೆ ತಾ.ಸಂಚಾಲಕರು, ರಾಜಕುಮಾರ ಸಿಂದಗೇರಿ, ಮಂಜುನಾತ ಎಂಟಮಾನ, ಬಸವರಾಜ ಹೊಸಮನಿ, ಲಕ್ಷö್ಮಣ ಹಾರಿಹಾಳ, ರವೀಂದ್ರ ಚಲವಾದಿ, ಸಂಜೀವನ ಜಾನಕರ, ಸೂರ್ಯಕಾಂತ ಜಾನಕರ, ಶಿವಕುಮಾರ ಗುಣಮಿ, ಮುತ್ತು ಸುಲ್ಪಿ, ಉಮೇಶ ಚಲವಾದಿ, ಚಿದಾನಂದ ಪರನಾರ, ಲಕ್ಷಿö್ಮÃಕಾಂತ ಏಳಗೆ, ಮೋಹನ ಬಿರಗಲ್ ಉಪಸ್ತಿತರಿದ್ದರು.

      ಅಶೋಕ ಚಲವಾದಿ
      ಮೊ. ೯೯೭೨೫೦೪೬೧

      Tags: #indi / vijayapur#Massive protests demanding the adequate implementation of the SCSP-TSP-1 Act and filling backlock posts soon#Public News#Today News#Voice Of Janata#Voiceofjanata.in#ಎಸ್.ಸಿ.ಎಸ್.ಪಿ-ಟಿ.ಎಸ್.ಪಿ-೨೦೧೩ ರ ಕಾಯ್ದೆಯ ಸಮರ್ಪಕ ಜಾರಿಗೆ ಒತ್ತಾಯಿಸಿ ಹಾಗೂ ಬ್ಯಾಕ್ಲಾಕ್ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡಲು ಆಗ್ರಹಿಸಿ ಬೃಹತ್ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.