• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ ಮೇ 14 ಗಂಗಾ ಸಪ್ತಮಿ ದಿನ ಭಗೀರಥ ಮಹರ್ಷಿ ಜಯಂತಿ : ಸುರೇಶ ಕರೆಂಡೆ

      Voice of janata

      May 12, 2024
      0
      ಇಂಡಿಯಲ್ಲಿ ಮೇ 14 ಗಂಗಾ ಸಪ್ತಮಿ ದಿನ ಭಗೀರಥ ಮಹರ್ಷಿ ಜಯಂತಿ : ಸುರೇಶ ಕರೆಂಡೆ
      0
      SHARES
      460
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಮೇ 14 ಗಂಗಾ ಸಪ್ತಮಿ ದಿನ ಭಗೀರಥ ಮಹರ್ಷಿ ಜಯಂತಿ : ಸುರೇಶ ಕರೆಂಡೆ

      ಇಂಡಿ : ರಾಜ ಋಷಿ ಭಗೀರಥ ಮಹರ್ಷಿ ಕಠಿಣ ತಪಸ್ಸನ್ನ ಮಾಡಿ ಗಂಗೆಯನ್ನು ದೇವಲೋಕದಿಂದ ಭೂಲೋಕಕ್ಕೆ ತಂದು ಸಕಲ ಜೀವರಾಶಿಗಳಿಗೆ ನೀರಿನ ದಾಹವನ್ನ ತೀರಿಸಿರುವಂತಹ ಶ್ರೇಷ್ಠ ಸಂತ ಮಹಾನ್ ಮಾನವತಾವಾದಿ ಭಗೀರಥ ಮಹರ್ಷಿ ಜಯಂತಿಯನ್ನು ಮೇ 14 ಗಂಗಾ ಸಪ್ತಮಿ ದಿನದಂದು  ಸರ್ಕಾರದ ಆದೇಶ ಮೇರೆಗೆ ಸರಳ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡಲಾಗುತ್ತದೆ ಎಂದು ಭಗೀರಥ ಮಹರ್ಷಿ ಸಮಾಜ ಸೇವಾ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶ ಕರಂಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
      ಕರ್ನಾಟಕ‌ ರಾಜ್ಯದಲ್ಲಿ ಎಲ್ಲಾ ವರ್ಗದ ಜನರ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಕನಕ ದಾಸರ ಜಯಂತಿ,  ವಾಲ್ಮೀಕಿ ಮಹರ್ಷಿ ಜಯಂತಿ, ಛತ್ರಪತಿ ಶಿವಾಜಿಮಹಾರಾಜರ ಜಯಂತಿ‌ ಹಾಗೂ ವಚನಕಾರರ ಜಯಂತಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲಾಗುತ್ತದೆ.‌ಅದರಂತೆ
      ರಾಜ್ಯದಲ್ಲಿ ಸುಮಾರು 45 ಲಕ್ಷಕ್ಕೂ ಹೆಚ್ಚು ಉಪ್ಪಾರ ಸಮಾಜ ಬಾಂಧವರು  ಇದ್ದು, ರಾಜ್ಯದ ಚಾಮರಾಜನಗರದಿಂದ – ಬೀದರ್ ವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಉಪ್ಪಾರ ಸಮುದಾಯದ ಜನ ವಾಸಿಸುತ್ತಿದ್ದಾರೆ. ಈ ಸಮಾಜಕ್ಕೆ ಭಗೀರಥ ಮಹರ್ಷಿ ಕುಲ ಪುರುಷರಾಗಿದ್ದು, ಪ್ರತಿ ವರ್ಷ ಗಂಗಾ ಸಪ್ತಮಿ ದಿನದಂದು ಶ್ರೀ ಭಗೀರಥ ಜಯಂತಿಯನ್ನು ಆಚರಿಸಲಾಗುತ್ತಿದ್ದು. ಅದರಂತೆ ರಾಜ್ಯ ಸರಕಾರವು ಮೇ 14 ರಂದು ಗಂಗಾಸಪ್ತಮಿ ದಿನದೆಂದು ಭಗೀರಥ ಮಹರ್ಷಿ ಜಯಂತಿಯನ್ನು ಎಲ್ಲಾ ಸರಕಾರಿ ಕಛೇರಿಗಳಲ್ಲೂ  ಆಚರಿಸಲು ಆದೇಶ ನೀಡಿದೆ. ಹಾಗಾಗಿ ಇಂಡಿ ತಾಲೂಕಿನ ಎಲ್ಲಾ ಸರಕಾರಿ ಕಛೇರಿಯಲ್ಲೂ ಸರಳ ಮತ್ತು‌ ಸಾಂಕೇತಿಕವಾಗಿ ಆಚರಿಸಲು ಮನವಿ ಮಾಡಿಕೊಂಡು, ಇನ್ನೂ ಸಮಾಜವತಿಯಿಂದಲೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
      Tags: #Bhagiratha Maharshi jayanti#Daily News#Public News#Suresh karande#Today News#Voice Of Janata#ಇಂಡಿಯಲ್ಲಿ ಮೇ 14 ಗಂಗಾ ಸಪ್ತಮಿ ದಿನ ಭಗೀರಥ ಮಹರ್ಷಿ ಜಯಂತಿ : ಸುರೇಶ ಕರೆಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.