• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

    ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

    ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

    ಸ್ವಸ್ತ ನಾರಿ, ಸಶಕ್ತ ಪರಿವಾರ ಅಭಿಯಾನ

    ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಸ್ಮರಣೀಯ

    ಶಿಲ್ಪ ಕಲೆಗೆ ವಿಶ್ವಕರ್ಮರ ಕೊಡುಗೆ ಸ್ಮರಣೀಯ

    ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲು ಆಗ್ರಹ

    ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಕೊಡಲು ಆಗ್ರಹ

    ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

    ಸಂಘದ ಸದಸ್ಯರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಪಾವತಿಸಬೇಕು

    ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

    ಒಂದು ದೇಶದ ಅಭಿವೃದ್ಧಿಯಲ್ಲಿ ಇಂಜನಿಯರಗಳ ಪಾತ್ರವೂ ಪ್ರಮುಖವಾಗಿರುತ್ತದೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮೇ 7 ರಂದು ಮತದಾನ ಹಬ್ಬ, ಸಮಾಜದ ಒಳಿತಿಗಾಗಿ ಪ್ರತಿಯೊಬ್ಬರೂ ಮತದಾನ ಮಾಡಿ : ಆನಂದ ರಿಷಿ

      Voice of janata

      April 19, 2024
      0
      ಮೇ 7 ರಂದು ಮತದಾನ ಹಬ್ಬ, ಸಮಾಜದ ಒಳಿತಿಗಾಗಿ ಪ್ರತಿಯೊಬ್ಬರೂ ಮತದಾನ ಮಾಡಿ : ಆನಂದ ರಿಷಿ
      0
      SHARES
      911
      VIEWS
      Share on FacebookShare on TwitterShare on whatsappShare on telegramShare on Mail

      ಮೇ 7 ರಂದು ಮತದಾನ ಹಬ್ಬ, ಸಮಾಜದ ಒಳಿತಿಗಾಗಿ

      ಪ್ರತಿಯೊಬ್ಬರೂ ಮತದಾನ ಮಾಡಿ : ಆನಂದ ರಿಷಿ

      ಇಂಡಿ : ಸಮಾಜದ ಒಳಿತಿಗಾಗಿ, ಜಿಲ್ಲೆಯ, ದೇಶದ ಅಭಿವೃದ್ಧಿ ಹಾಗೂ ಉತ್ತಮ ಭವಿಷ್ಯಕ್ಕಾಗಿ ಮೇ – 7 ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ರಿಷಿ ಹೇಳಿದರು.
      ಶುಕ್ರವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾ ಅಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿಯ ಆಶ್ರಯದಲ್ಲಿ ಏರ್ಪಡಿಸಿರುವ ಮತದಾನ ಜಾಗೃತಿಯ ಕಾರ್ಯಕ್ರಮದಲ್ಲಿ ವಿವಿಧ ಬಣ್ಣ ಬಣ್ಣದ ರಂಗೋಲಿಯಲ್ಲಿ‌ ಮೂಡಿರುವ ಮತದಾನ ಜಾಗೃತಿ ಚಿತ್ರಗಳನ್ನು ವಿಕ್ಷಿಸಿ, ಪಕ್ಷಿಗಳಿಗೆ ಕುಡಿಯಲು ನೀರಿನ ತೊಟ್ಟಿಗಳನ್ನು ಮರದಲ್ಲಿ ನೇತಾಕಿ ಹಾಗೂ ಬಣ್ಣ ಬಣ್ಣದ ಹಿಲಿಯಂ ಬಲೂನ ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ‌ ಮಾತನಾಡಿದರು.
      2024 ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶೇ 100 ರಷ್ಟು ಮತದಾನವಾಗಿಸುವ ನಿಟ್ಟಿನಲ್ಲಿ, ವಿಶೇಷವಾಗಿ ನವ ಮತದಾರರು, ಮಹಿಳೆಯರು, ಮುಖ್ಯವಾಹಿನಿಯಿಂದ ದೂರವಿರುವ ಅಲೆಮಾರಿ ಜನಾಂಗದವರು, ದಿವ್ಯಾಂಗರು ಮತ್ತು ಹಿರಿಯ ನಾಗರಿಕರು ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವಂತೆ ರಚನಾತ್ಮಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಯೊಬ್ಬ ಮತದಾನ ಮಾಡಿ ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ ಎಂದು ಹೇಳಿದರು.
      ಇನ್ನೂ ಕಂದಾಯ ಇಲಾಖೆ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿದ ಅವರು, ನಿಮ್ಮ ಮನೆಯ ಒಂದು ಕಾರ್ಯಕ್ರಮದಲ್ಲಿ ಸುಮಾರು ದಿನಗಳ ಕಾಲ ತಯಾರಿ ಇಡೀ ಪಟ್ಟಣಕ್ಕೆ ಕರೆ ನೀಡಿದಾಗ ಯಾರೊಬ್ಬರೂ ಬರದೆ ಇದ್ದರೆ ನಿಮಗೆ ಅತ್ಯಂತ ನೋವು ಆಗುತ್ತೆ. ಅದರಂತೆ ಸುಮಾರು 6 ತಿಂಗಳ ಕಾಲ ನಿರಂತರವಾಗಿ ಜಿಲ್ಲಾ ಆಡಳಿತ ಹಾಗೂ ಚುನಾವಣೆ ಇಲಾಖೆ 2024 ರ ಲೋಕಸಭಾ ಚುನಾವಣೆ ತಯಾರಿ  ನಡೆಸಿದೆ. ಅದಕ್ಕಾಗಿ ಪ್ರತಿಯೊಬ್ಬರನ್ನೂ ಪ್ರೇರೇಪಿಸಿ, ಜಾಗೃತಿಗೊಳಿಸಿ ಕಡ್ಡಾಯವಾಗಿ ಮತದಾನ ಮಾಡಲು ಮನವರಿಕೆ ಮಾಡಿ ಮತದಾನದ ಪ್ರತಿಶತ ಹೆಚ್ಚಿಸಿ ಪ್ರಜಾಪ್ರಭುತ್ವ ಹಬ್ಬ ಆಚರಿಸಿ ಎಂದು ಹೇಳಿದರು.
      ಈ ಸಂದರ್ಭದಲ್ಲಿ ತಹಶಿಲ್ದಾರ ಮಂಜುಳಾ ನಾಯಿಕ, ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ನೀಲಗಂಗಾ ಎಸ್ ಬಿ ಮಾತನಾಡಿದರು.
      ತದನಂತರ ತಾಲ್ಲೂಕು ಆಡಳಿತದ ಸೌಧದಿಂದ ರಥಯಾತ್ರೆ ಪ್ರಾರಂಭಿಸಿ, ರಸ್ತೆಯ ಉದ್ದಗಲಕ್ಕೂ ಎಸ್ ಬಿ ಎಮ್ ಸಾಂಪ್ರದಾಯಿಕ ಗೊಂಬೆಗಳ ಮೆರವಣಿಗೆಯ ಕುಣಿತ,  4 ನೂರು ಮೀಟರ್ ಉದ್ದದ ಮತದಾನ ಜಾಗೃತ ದ್ವಜದೊಂದಿಗೆ ಬಸವೇಶ್ವರ ವೃತ್, ಅಂಬೇಡ್ಕರ್ ವೃತ್ , ಮಹಾವೀರ ವೃತ್ ಹಾಗೂ ನಗರ ಹೃದಯಭಾಗದ ಮಹಾತ್ಮಾ ಗಾಂಧಿಜಿ ವೃತ್, ಶಾಂತೇಶ್ವರ ದೇವಸ್ಥಾನದ ಮುಂಬಾಗದಲ್ಲಿ ನಡೆದು ಪಟ್ಟಣದ ಪ್ರಮುಖ ಬಿದಿ, ರಸ್ತೆಯಲ್ಲಿ ಜಾಥಾ ಮಾಡಲಾಯಿತು. ಆ ನಂತರ
      ಪೋಲಿಸ್ ಮೈದಾನಕ್ಕೆ ಆಗಮಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣದ ಎಲ್ಲರಿಗೂ ಸಿಇಒ ಅಭಿನಂದನೆ ತಿಳಿಸಿದರು.
      ಈ ಸಂದರ್ಭದಲ್ಲಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಎಚ್ ಎಸ್ ಪಾಟೀಲ, ಹೆಸ್ಕಾಂ ಇಲಾಖೆ ಅಧಿಕಾರಿ ಎಸ್ ಆರ್ ಮೆಡೆದಾರ, ಕ್ಷೇತ್ರ ಸಮನ್ವಯ ಅಧಿಕಾರಿ ನಡಗಡ್ಡಿ, ರಾಯಭಾರಿ ರಾಜೇಶ ಪವಾರ , ಸಿಡಿಪಿಒ ಗುತ್ತರಗಿಮಠ ಇನ್ನೂ ಅನೇಕ ತಾಲೂಕು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಕೆ ಅಮ್ಮಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ವಿವಿಧ ಸ್ವಸಹಾಯ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು. ಸಹಾಯಕ ನಿರ್ದೇಶಕ ಗ್ರಾಮೀಣ ಉದ್ಯೋಗ ಖಾತ್ರಿ ಸಂಜಯ ಕಡಗೇಕರ್ ಸ್ವಾಗತಿಸಿದರು. ಪಿಡಿಒ ಬಸವರಾಜ ಬಬಲಾದ ನಿರೂಪಿಸಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜೆ ಇಂಡಿ ವಂದಿಸಿದರು.
      Tags: #May 7 is the festival of voting#Public News#Voice Of Janata#ಮೇ 7 ರಂದು ಮತದಾನ ಹಬ್ಬlet everyone vote for the good of society: Ananda Rishiಸಮಾಜದ ಒಳಿತಿಗಾಗಿ ಪ್ರತಿಯೊಬ್ಬರೂ ಮತದಾನ ಮಾಡಿ : ಆನಂದ ರಿಷಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

      ಸಮೀಕ್ಷೆಯಲ್ಲಿ “ತಳವಾರ” ಮುಖ್ಯ ಜಾತಿಯಾಗಿ ಎಂದು ಬರೆಯಿಸಿ : ಮಾಜಿ ಶಾಸಕ ಶರಣಪ್ಪ‌ ಸುಣಗಾರ

      September 20, 2025
      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ

      ಅಕ್ಕಮಹಾದೇವಿ ಸೌಹಾರ್ದ ಸಂಘ ಸಹಕಾರಿ ಕ್ಷೇತ್ರದಲ್ಲಿ ಹೆಮ್ಮೆಯ ಪಡುವ ಕೆಸಲ ಮಾಡುತ್ತಿದೆ

      September 19, 2025
      ವಿಶ್ವ ಮೆಚ್ಚಿದ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ 75 ನೇ ಜನ್ಮದಿನಾಚರಣೆ

      ವಿಶ್ವ ಮೆಚ್ಚಿದ ನಾಯಕ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ 75 ನೇ ಜನ್ಮದಿನಾಚರಣೆ

      September 19, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.