• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      By fayazahmad

      February 16, 2026
      0
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ವಿಜಯಪುರ – ಆದರ್ಶನಗರದ ಸೇವಾಲಾಲ ದೇವಸ್ಥಾನದಲ್ಲಿ ಸಂತ ಶ್ರೀ ಸೇವಾಲಾಲ ಮಾಲಾಧಾರಿಗಳ ವತಿಯಿಂದ ಸೇವಾಲಾಲರ 287 ನೇ ಜಯಂತಿ ಅಂಗವಾಗಿ ನಡೆದ ಮಹಾಭೋಗ ಮತ್ತು ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಬಾಬುರಾಜೇಂದ್ರ ಬಿ ನಾಯಿಕ ಸತತವಾಗಿ ಆರು ವರ್ಷಗಳಿಂದ ನಡೆಯುತ್ತಿರುವ ವಿಜಯಪುರ ಜಿಲ್ಲೆ ಮಾಲಾ ಅಭಿಯಾನಕ್ಕೆ ವ್ಯಾಪಕವಾದ ಸ್ಪಂದನೆ ಸಿಗುತ್ತಿದ್ದು ವರ್ಷದಿಂದ ವರ್ಷಕ್ಕೆ ಮಾಲಾಧಾರಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಕೇವಲ 30 ಜನರಿಂದ ಆರಂಭವಾದ ಈ ಮಾಲಾ ಅಭಿಯಾನ ಈ ವರ್ಷ ಸಾವಿರಾರು ಜನ ಸೇವಾಲಾಲರ ಮಾಲೆ ಧರಿಸಿ ಪೂಜಾ ವಿಧಿವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವುದು ಸಂತಸದ ಸಂಗತಿ. ಈ ಬಾರಿ ಸೇವಾ ಧ್ವಜಯಾತ್ರೆ ಎಂಬ ಕಲ್ಪನೆಯಲ್ಲಿ ಐವತ್ತಕ್ಕೂ ಹೆಚ್ಚು ತಾಂಡಾಗಳಲ್ಲಿ ಮಾಲಾಧಾರಿಗಳು ಸಂಚರಿಸಿ ಧರ್ಮಜಾಗೃತಿ ಕಾರ್ಯವನ್ನು ಮಾಡಿದ್ದಾರೆ, ಸೇವಾಲಾಲರ ಜಯಂತಿಯಂದು ಧರಿಸಿರುವ ಮಾಲೆಯನ್ನು ವಿಸರ್ಜಿಸಿ ನಂತರವೂ ವಿಧಿ ವಿಧಾನಗಳನ್ನು ಪಾಲಿಸಿಕೊಂಡು ಜೀವನವನ್ನು ಸನ್ಮಾರ್ಗದಲ್ಲಿ ನಡೆಸಬೇಕು ಎಂಬ ಸಲಹೆ ನೀಡಿದರು.

      ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಲಿಂಗಸೂರಿನ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಮಾತನಾಡಿ ಡಾ.ಬಾಬುರಾಜೇಂದ್ರ ನಾಯಿಕ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಮಾಲಾ ಅಭಿಯಾನ ವರ್ಷದಿಂದ ವರ್ಷಕ್ಕೆ ವೈಭವಯುತವಾಗಿ ನಡೆಯುತ್ತಿದ್ದು ಈ ಮೂಲಕ ಬಂಜಾರ ಸಮಾಜದ ಕುಲಗುರುಗಳಾದ ಸೇವಾಲಾಲರ ಚಿಂತನೆಗಳು ಹೆಚ್ಚಿನ ಜನರಿಗೆ ತಲುಪುತ್ತಿವೆ ಹಾಗೂ ಧರ್ಮ ಜಾಗೃತಿ ಮಾಡುತಿದ್ದಾರೆ ಎಂದರು.

      ಕೆಸರಟ್ಟಿಯ ಪೂಜ್ಯರಾದ ಶ್ರೀ ಸೋಮಲಿಂಗ ಸ್ವಾಮೀಜಿ ಮಾತನಾಡಿ ಸಮಾಜದಲ್ಲಿ ಸಕಾರಾತ್ಮಕ ವಾತಾವರಣ ನಿರ್ಮಾಣಕ್ಕಾಗಿ ಇಂತಹ ಮಾಲಾಧಾರಣೆ ಕಾರ್ಯಕ್ರಮಗಳು ಪೂರಕ, ಆರು ವರ್ಷದಿಂದ ಡಾ.ಬಾಬುರಾಜೇಂದ್ರ ನಾಯಿಕ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

      ಕಾರ್ಯಕ್ರಮದ ಪೂರ್ವದಲ್ಲಿ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಸೇವಾ ಸಂಚಲನದಲ್ಲಿ ಐದುನೂರಕ್ಕಿಂತ ಹೆಚ್ಚಿನ ಜನ ಮಾಲಾಧಾರಿಗಳು ಭವ್ಯ ಸೇವಾ ಸಂಚಲನ (ಶೋಭಾಯಾತ್ರೆಯ)ಮೂಲಕ ಆದರ್ಶನಗರದ ಸೇವಾಲಾಲ ದೇವಸ್ಥಾನವನ್ನು ತಲುಪಿದರು.
      ಧನಸಿಂಗ್ ಮಹಾರಾಜ್ ಆಹೇರಿ ಮುಗಳಖೋಡ ಶಾಖಾದ ಸಂಜು ಮಹಾರಾಜ್,ಪ್ರಕಾಶ್ ಮಹಾರಾಜ್ ಭೀಮು ಮಹಾರಾಜ ಹಲವಾರು ತಾಂಡಾಗಳ ಪೂಜಾರಿಗಳು,
      ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಅರ್ಜುನ್ ರಾಠೋಡ್ ವಿಡಿಎ ಸದಸ್ಯ ಮಹದೇವ್ ರಾಠೋಡ್ ಮಾಜಿ ಜಿ ಪಂ ಸದಸ್ಯ ರಾಜಪಾಲ ಚವಾಣ್,ಬಿ ಬಿ ಲಮಾಣಿ,ರವಿ ರಾಠೋಡ್ ,ರಾಕೇಶ್ ರಜಪೂತ್ ,ಮೋಹನ್ ಚವಾಣ್,ಜಯರಾಮ್ ಪೂಜಾರಿ ರಾಜು ರಾಠೋಡ್,ಹಾಗೂ ಹಲವಾರು ತಾಂಡಗಳ ಹಿರಿಯರು ಉಪಸ್ಥಿತರಿದ್ದರು

      Tags: #indi / vijayapur#May devotion continue even after the dissolution of the garland of Seva Lala - Dr. Baburajendra B Naik#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.