ನಿರೀಕ್ಷಿತ ಸಿನಿಮಾ Toxic ವಿಶ್ವದಾದ್ಯಂತ ಭರ್ಜರಿ ಯಶಸ್ಸು ಸಾಧಿಸಲಿ..! ಡಾ. ಅಶ್ವಥ್ ನಾರಾಯಣ
ಪ್ರತಿಭೆ ಮತ್ತು ನಿರಂತರ ಪರಿಶ್ರಮದ ಮೂಲಕ ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ,ಕನ್ನಡ ಚಿತ್ರರಂಗಕ್ಕೆ ಹೊಸತನ ತಂದುಕೊಟ್ಟ, ದೇಶ–ವಿದೇಶಗಳಲ್ಲಿ ಕನ್ನಡದ ಗೌರವವನ್ನು ಹೆಚ್ಚಿಸಿದ ನಾಡಿನ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ @TheNameIsYash ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ನಿಮ್ಮ ಮುಂದಿನ ಬಹು ನಿರೀಕ್ಷಿತ ಸಿನಿಮಾ Toxic ವಿಶ್ವದಾದ್ಯಂತ ಭರ್ಜರಿ ಯಶಸ್ಸು ಸಾಧಿಸಲಿ! ನಿಮ್ಮ ಪ್ರತಿಯೊಂದು ಹೆಜ್ಜೆಯೂ ಹೊಸ ಇತಿಹಾಸವನ್ನು ನಿರ್ಮಿಸಲಿ, ನಿಮ್ಮ ಕಲಾಸಾಧನೆ ಇನ್ನಷ್ಟು ವೈಭವದಿಂದ ಮೆರೆದಾಡಲಿ. ದೇವರು ನಿಮಗೆ ಸದಾ ಆರೋಗ್ಯ, ಶಕ್ತಿ, ಯಶಸ್ಸು ಮತ್ತು ದೀರ್ಘಾಯುಷ್ಯವನ್ನು ದಯಪಾಲಿಸಲಿ ಎಂದು ಹಾರೈಸುತ್ತೇನೆ.


















