• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ

      Voiceofjanata.in

      July 26, 2025
      0
      ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆ

      ವಿಜಯಪುರ ಜುಲೈ 26:  ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಇಂದು ಶನಿವಾರ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.200ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.100 ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಹಾಗೂ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.200 ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿಗೆ ಚಾಲನೆ ನೀಡಿದರು.

      ಈ ಹಿಂದೆ ಸೆಪ್ಟಂಬರ್ 2024 ರಂದು ವಿಜಯಪುರ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಶಹಾಪೇಟೆ, ಸುಣಗಾರ ಗಲ್ಲಿ ಹಾಗೂ ಅಪ್ಸರಾ ಥೇಟರ್ ಹತ್ತಿರದ ಪ್ರದೇಶಗಳು ಜಲಾವೃತಗೊಂಡಿದ್ದು, ಈ ರೀತಿಯ ಮರುಕಳಿಸದಂತೆ, ಈ ಪ್ರದೇಶಗಳು ಜಲಾವೃತಗೊಳ್ಳದಂತೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಇಂಡಿ ರಸ್ತೆ ಶಹಾಪೇಟ ಓಣಿ ಯಲ್ಲಮ್ಮ ದೇವಸ್ಥಾನದ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.200 ಲಕ್ಷ ವೆಚ್ಚದಲ್ಲಿ ಶಹಾಪೇಟೆ, ಸುಣಗಾರ ಗಲ್ಲಿಯಿಂದ ಸ್ಟೇಷನ್ ಹಿಂದಿನ ರಸ್ತೆ ಮೂಲಕ ಅಪ್ಸರಾ ಥೇಟರ್ ವರೆಗೆ ಮಳೆ ನೀರು ಚರಂಡಿ ಕಾಮಗಾರಿ ಮತ್ತು ಪ್ರವಾಹ ನಿಯಂತ್ರಣ ಕಾಮಗಾರಿ ಕೈಗೊಳ್ಳಲಾಗಿದೆ. ಅದರಂತೆ ವಿಜಯಪುರ ನಗರದ ಕನಕದಾಸ ಬಡಾವಣೆ, ಪುಲಕೇಶಿ ನಗರ, ಜಲನಗರ ಇತ್ಯಾದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹಗೊಂಡು ನೀರು ಮನಗೂಳಿ ಅಗಸಿ ಹತ್ತಿರದ ಕಂದಕದ ಮೂಲಕ ಹಾದು ಬಡಿಬಾವಡಿ ಮಾರ್ಗವಾಗಿ ರೂಡಗಿ ಮಡ್ಡಿ, ಬಾಗಾಯತ ಗಲ್ಲಿ, ಜಾಮೀಯಾ ಮಸೀದಿ ಸುತ್ತಮುತ್ತಲಿನ ಪ್ರದೇಶಗಳು, ಎಲ್‍ಐಸಿ ಕಚೇರಿ ಮುಂಭಾಗದ ಪ್ರದೇಶಗಳು ಜಲಾವೃತವಾಗದಂತೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಗರದ ಜಾಮೀಯಾ ಮಸೀದಿ ರಸ್ತೆಯ ರೊಡಗಿಮಡ್ಡಿ ಖಬರಸ್ಥಾನ ಹತ್ತಿರ ರಾಜ್ಯ ವಿಪತ್ತು ಉಪಶಮನ ನಿಧಿ ರೂ.200ಲಕ್ಷ ವೆಚ್ಚದಲ್ಲಿ ಕೋಟೆಗೋಡೆ ಕಂದಕ, ಮನಗೂಳಿ ಅಗಸಿಯಿಂದ ಕಸ್ತೂರಿ ಕಾಲೋನಿವರೆಗೆ ಹಾಗೂ ರೂ.100 ಲಕ್ಷ ವೆಚ್ಚದಲ್ಲಿ ರೊಡಗಿಮಡ್ಡಿ ಖಬರಸ್ಥಾನದಿಂದ ಸಿಂದಗಿ ರಸ್ತೆಯ ರೈಲ್ವೆ ಸೇತುವೆವರೆಗಿನ ಕಂದಕದಲ್ಲಿನ ಹೂಳು ತೆಗೆಯುವುದು ಹಾಗೂ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

      ಈ ಸಂದರ್ಭದಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಅಬ್ದುಲಹಮೀದ ಮುಶ್ರೀಫ್, ಮಹಾನರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಪಾಲಿಕೆ ಅಭಿಯಂತರ ಇ.ಇ.ತಿಮ್ಮಪ್ಪ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #indi / vijayapur#MB Patiala#Public News#Today News#Voice Of Janata#Voiceofjanata.in#ಕಂದಕ ಹೂಳು ತೆಗೆಯುವುದು-ಪ್ರವಾಹ ನಿಯಂತ್ರಣ ಕಾಮಗಾರಿಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಚಾಲನೆMinister in charge of trench removal
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.