• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವೈದ್ಯಕೀಯ ಕಾಲೇಜು ಪಿಪಿಪಿ ಮಾದರಿಯನ್ನು ಕೈಬಿಡಬೇಕು..!

      Voiceofjanata.in

      September 6, 2025
      0
      ವೈದ್ಯಕೀಯ ಕಾಲೇಜು ಪಿಪಿಪಿ ಮಾದರಿಯನ್ನು ಕೈಬಿಡಬೇಕು..!
      0
      SHARES
      40
      VIEWS
      Share on FacebookShare on TwitterShare on whatsappShare on telegramShare on Mail

      ವೈದ್ಯಕೀಯ ಕಾಲೇಜು ಪಿಪಿಪಿ ಮಾದರಿಯನ್ನು ಕೈಬಿಡಬೇಕು..!

      ವಿಜಯಪುರ : ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಚಲನಾ ಸಮಿತಿ ಸದಸ್ಯರಾದ ಅರವಿಂದ ಕುಲಕರ್ಣಿ ಯವರು ಮಾತನಾಡುತ್ತಾ ಪಿಪಿಪಿ ಮಾದರಿಯನ್ನು ಕೈಬಿಡಬೇಕು, ಸರ್ಕಾರ ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿದರು.ಇನ್ನೊರ್ವ ಸಮಿತಿ ಸದಸ್ಯರಾದ ಬಿ.ಭಗವನ್ ರೆಡ್ಡಿ ಯವರು ಮಾತನಾಡುತ್ತಾ ಇಂದು ಸರ್ಕಾರಿ ಕಾಲೇಜನ್ನು ಸಂಪೂರ್ಣವಾಗಿ ಸರ್ಕಾರವೇ ಜವಾಬ್ದಾರಿ ತೆಗೆದುಕೊಂಡು ಮಾಡಬೇಕು. ೯ ನೇ ತಾರೀಖಿನಂದು ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಈ ರ‍್ಯಾಲಿಗೆ ಜಿಲ್ಲೆಯ ಎಲ್ಲಾ ಸಾಹಿತಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.ಅಣ್ಣರಾಯ ಈಳಗೇರ ರವರು ಮಾತನಾಡುತ್ತಾ ಯಾವುದೇ ಕಾರಣಕ್ಕೂ ವೈದ್ಯಕೀಯ ಕಾಲೇಜನ್ನು ಖಾಸಗೀಯವರಿಗೆ ಮಾರಾಟ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.

      ಶ್ರೀನಾಥ ಪೂಜಾರಿಯವರು ಮಾತನಾಡುತ್ತಾ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ೧೫೦ ಕ್ಕೂ ಅಧಿಕ ಜಾಗವಿರುವ ಏಕೈಕ ಜಿಲ್ಲೆ ಇದಾಗಿದ್ದು, ವಿದ್ಯಾರ್ಥಿ ಯುವಕರು ಇದರ ವಿರುದ್ದ ಗಟ್ಟಿ ದ್ವನಿಯಾಗಬೇಕು. ಒಂದು ವೇಳೆ ಖಾಸಗಿಯವರಿಗೆ ಅವಕಾಶ ಕೊಟ್ಟರೆ ಜಿಲ್ಲಾ ಬಂದ್ ಗೆ ಕರೆ ಕೊಡಬೇಕಾಗುತ್ತದೆ ಎಂದರು. ಕೆ ಎಫ್ ಅಂಕಲಗಿ ಯವರು ಮಾತನಾಡುತ್ತಾ ಈ ಹಿಂದೆ ಧರ್ಮಸಿಂಗ್ ಮುಖ್ಯಮಂತ್ರಿಯಾಗಿದ್ದಾಗಲೇ ಸರ್ಕಾರಿ ವೈದ್ಯಕೀಯ ಕಾಲೇಜು ಅಸ್ತು ಎಂದಿದ್ದರು. ಈಲ್ಲೆಯ ಖಾಸಗಿ ಆಸ್ಪತ್ರೆಯವರಯ ಜಿಲ್ಲಾಸ್ಪತ್ರೆಯನ್ನು ಬಳಸಿಕೊಂಡು ಸ್ವತಂತ್ರವಾಗಿ ಬೆಳೆದು ನಿಂತಿದೆ. ರಾಜ್ಯದಲ್ಲಿ ಮಾದರಿ ಆಸ್ಪತ್ರೆ ಎಂದು ಹೆಸರಾಗಿರುವ ವಿಜಯಪುರ ಜಿಲ್ಲೆಗೆ ಕೂಡಲೇ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು. ಅಕ್ರಮ ಮಾಷಳಕರ ರವರು ಮಾತನಾಡುತ್ತಾ ನಾಳೆ ಆಲಮಟ್ಟಿಯಲ್ಲಿ ರಾಜ್ಯದ ಮುಖ್ಯಮಂತ್ರಿಯವನ್ನು ಭೇಟಿ ಮಾಡಿ ಮಾತನಾಡುತ್ತಿದ್ದೇವೆ. ಯಾವುದೇ ಕಾರಣಕ್ಕು ಖಾಸಗೀಯ ಸಹಭಾಗಿತ್ವಕ್ಕೆ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಕೊಡುತ್ತಿದ್ದೇವೆ ಎಂದು ಹೇಳಿದರು.

      ಈ ಗೋಷ್ಠಿಯಲ್ಲಿ ಸಂಚಲನಾ ಸಮಿತಿ ಸದಸ್ಯರಾದ ಅನಿಲ ಹೊಸಮನಿ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ ಬಟಗಿ, ಸುರೇಶ ಜೆ.ಬಿ. ಸಿ.ಬಿ ಪಾಟೀಲ, ಬಾಬುರಾವ್ ಬೀರಕಬ್ಬಿ, ಲಕ್ಷö್ಮಣ ಹಂದ್ರಾಳ, ಭರತಕುಮಾರ ಹೆಚ್ ಟಿ, ಚಂದ್ರಶೇಖರ ಗಂಟೆಪ್ಪಗೋಳ, ದಸ್ತಗೀರ ಉಕ್ಕಲಿ, ಶ್ರೀಕಾಂತ ಕೊಂಡಗೂಳಿ, ಗೀತಾ ಹೆಚ್, ಸಿದ್ರಮಯ್ಯ ಹಿರೇಮಠ, ಚನ್ನು ಕಟ್ಟಿಮನಿ, ಜಗದೇವ ಸರ‍್ಯವಂಶಿ,ಮಹಾದೇವ ಬನಸೋಡೆ, ವಿದ್ಯಾವತಿ ಅಂಕಲಗಿ ಮುಂತಾದವರು ಗೋಷ್ಠಿಯಲ್ಲಿ ಭಾಗವಹಿಸಿದ್ದರು.

      Tags: #indi / vijayapur#Medical College PPP model should be abandoned ..!#Public News#Today News#Voice Of Janata#Voiceofjanata.in#ವೈದ್ಯಕೀಯ ಕಾಲೇಜು ಪಿಪಿಪಿ ಮಾದರಿಯನ್ನು ಕೈಬಿಡಬೇಕು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.