ಮೇಘಾ ಮಾರ್ಕೆಟ್ ಕಾಮಗಾರಿ ವಿಕ್ಷಿಸಿದ ಶಾಸಕ ಪಾಟೀಲ..
ಇಂಡಿ : ನಗರದ ಹೃದಯ ಭಾಗದಲ್ಲಿರುವ ನಿರ್ಮಾಣ ಹಂತದಲ್ಲಿರುವ ಮೇಘಾ ಮಾರ್ಕೆಟ್ ಕಾಮಗಾರಿಯನ್ನು ಶಾಸಕ ಯಶವಂತರಾಯಗೌಡ ಪಾಟೀಲ ವೀಕ್ಷಿಸಿ, ತ್ವರಿತ ಗತಿಯಲ್ಲಿ ಹಾಗೂ ಗುಣಮಟ್ಟದ ಕಟ್ಟಡ ನಿರ್ಮಿಸಲು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭೆ ಅಧಿಕಾರಿಗಳು, ಇಂಜಿನಿಯರಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.