• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      Voiceofjanata.in

      July 31, 2025
      0
      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು
      0
      SHARES
      39
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

      ವರದಿ: ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಇಂದು ನೂತನ ಎಸ್.ಡಿ.ಎಂ.ಸಿ. ಯ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಶಾಲೆಗೆ ಸಿ.ಬಿ.ಝಡ್ ಇಂಗ್ಲೀಷ ವಿಷಯದ ಇಬ್ಬರು ಶಿಕ್ಷಕರು ಮತ್ತು ಪಿ.ಸಿ.ಎಂ. ಇಂಗ್ಲೀಷ್ ಮಾದ್ಯಮದ ಒಂದು ಹುದ್ದೆಯ ಅವಶ್ಯಕತೆ ಇದೆ. ಈ ಹುದೆಗಳ ನೇಮಕಾತಿಗೆ ವಿಳಂಬವಾಗುತ್ತಿರುವದರಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಸಲುವಾಗಿ ಹುದ್ದೆಗಳನ್ನು ಆಹ್ವಾನಿಸಲು ನಿರ್ಧರಿಸಲಾಯಿತು. ಮತ್ತು ಶಾಲೆಗೆ ಶೌಚಾಲಯ ಮತ್ತು ಕುಡಿಯುವ ನೀರಿನ ಸಮಸ್ಯೆಯನ್ನು ತೀವ್ರವಾಗಿ ಬಗೆ ಹರಿಸುವ ಕುರಿತು ಚಿಂತಿಸಲಾಯಿತು.
      ಇದೂ ಅಲ್ಲದೆ ಆಟದ ಮೈದಾನವೂ ಸೇರಿದಂತೆ ಊಟಕ್ಕಾಗಿ ದೊಡ್ಡ ಭೋಜನಾಲಯ ನಿರ್ಮಿಸಲು ಸಂಬಂಧಿಸಿದ ಇಲಾಖೆಯೊಂದಿಗೆ ಚರ್ಚಿಸಲು ನಿರ್ಧರಿಸಿದರು. ನಂತರ ಬಿಸಿಯೂಟದ ಸಹಾಯಕ ನಿರ್ದೇಶಕರಾದ ಡಾ. ಎಂ.ಎಂ.ಬೆಳಗಲ್ಲ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಶಾಲಾ ಮಕ್ಕಳ ಜೊತೆಗೆ ಕುಳಿತುಕೊಂಡು ಮದ್ಯಾಹ್ನದ ಬಿಸಿಯೂಟವನ್ನು ಸವಿದರು. ಮದ್ಯಾಹ್ನದ ಊಟದ ನಂತರ ಬಿಸಿಯೂಟವು ಉತ್ತಮ ಗುಣಮಟ್ಟದ್ದಾಗಿತ್ತು ಎಂದು ಪ್ರಶಂಸೆ ವ್ಯಕ್ತಪಡಿಸಿದರು.
      ಈ ಸಂದರ್ಭದಲ್ಲಿ ಅಧ್ಯಕ್ಷೆ ಪೂರ್ಣಿಮಾ ಬೆಳಗಲ್ಲ, ಮನೋಹರ ಪಾಟೀಲ, ಬಂದೆನಮಾಜ ಕುಮಸಿ, ನಿಂಗನಗೌಡ ಬಿರಾದಾರ, ಸಂಗನಗೌಡ ಪಾಟೀಲ, ಯಲ್ಲಪ್ಪ ಮ್ಯಾಗೇರಿ, ಗೀತಾ ನಾಲತವಾಡ, ಮಂಜುಳಾ ಹಡಗಲಿ ಮತ್ತು ಶರಣಪ್ಪ ಸುತಗುಂಡರ, ಎಚ್.ಆರ್.ಬಾಗವಾನ ಹಾಗೂ ಮುಖ್ಯ ಗುರುಗಳು ಅನೀಲಕುಮಾರ ರಾಠೋಡ ಮತ್ತು ಸಿಬ್ಬಂದಿಗಳಾದ ಎ ಡಿ ಕೆರೂರ ಎನ್.ಎಸ್ ಬಿರಾದಾರ, ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Members of the SDMC and SDMC with the children.#Public News#Today News#Voice Of Janata#Voiceofjanata.in#ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು.
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.