ವಿಜಯಪುರ : ಜಿಲ್ಲೆಯ ಕುಂದುಕೊರತೆಗಳ ಸಭೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ನೇತೃತ್ವದಲ್ಲಿ ಜರುಗಿತು. ನಗರದ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯ ಕುಂದು ಕೊರತೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಇದೇ ವೇಳೆಯಲ್ಲಿ ಸಾರ್ವಜನಿಕರಿಂದ ಅಹ್ವಾಲು ಸ್ವೀಕರಿಸಿದರು. ಇನ್ನು ಸಮಸ್ಯೆಗಳನ್ನು ಆದಷ್ಟು ಬೇಗನೆ ಪರಿಹರಿಸಬೇಕು ಅಧಿಕಾರಿಗಳಿಗೆ ಸೂಚನೆ ನೀಡಿದರು.