• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಸಿ ಊಟದ ಜೊತೆ ಗುಲಾಬ್-ಜಾಮೂನ..

      Editor

      December 18, 2023
      0
      ಬಿಸಿ ಊಟದ ಜೊತೆ ಗುಲಾಬ್-ಜಾಮೂನ..
      0
      SHARES
      121
      VIEWS
      Share on FacebookShare on TwitterShare on whatsappShare on telegramShare on Mail

      ಬಿಸಿ ಊಟದ ಜೊತೆ ಗುಲಾಬ್-ಜಾಮೂನ

      ಇಂಡಿ : ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ
      ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರ ಮಕ್ಕಳಿಗೆ ನೀಡುತ್ತೀರುವ ಮದ್ಯಾಹ್ನ ಬಿಸಿ ಊಟದ ಜೊತೆಯಲ್ಲಿ ಗುಲಾಬ್-ಜಾಮೂನ ನೀಡಲಾಗುತ್ತಿದೆ. ವಾರದಲ್ಲಿ ಬೇರೆ ಬೇರೆ ರೀತಿಯ ರುಚಿಕರವಾದ ಜಾಮೂನ, ಇಡ್ಲಿ, ದೋಸೆ, ಮಸಾಲಾರೈಸ್, ಪುಲಾವ, ಹೀಗೆ ವಿಧ-ವಿಧವಾದ ಭೋಜನವನ್ನು ಇಲ್ಲಿ ಸರಕಾರಿ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ನೀಡುತ್ತಿರುವುದು ಅತ್ಯಂತ ಶ್ಲಾಘನೀಯವಾವಿದೆ.

      ನಮ್ಮ ಶಾಲೆಗೆ ಬರುವಂತಹ ವಿದ್ಯಾರ್ಥಿನಿಯರು ತುಂಬ ಬಡಕುಟುಂಬ ದಿಂದ ಬಂದವರಾಗಿದ್ದು ಆ ಮಕ್ಕಳ ಎಳ್ಗೆಗೋಸ್ಕರ ದಿನಾಲು ಶಾಲೆಗೆ ಬರುವಿಕೆಗಾಗಿ ಮಕ್ಕಳಲ್ಲಿ ಶಾಲೆಯ ಮೇಲೆ ಆಕರ್ಷಿಸಲು ಬಗೆ-ಬಗೆಯ ತಿಂಡಿ ತಿನುಸುಗಳು ಮಾಡಿಸಿ ಊಟಕ್ಕೆ ನೀಡುವುದರಿಂದ ಮಕ್ಕಳ ಹಾಜರಾತಿ ಸಂಖ್ಯೆ ಹೆಚ್ಚಳವಾಗಿದೆ ಎಂದು ಶಾಲೆಯ ಮುಖ್ಯ ಗುರುಗಳು ಎಸ್ ಬಿ ರಾವಜಿ ಅವರು ಹೇಳಿದರು.

      ಇದರಿಂದ ಕಲಿಕೆಯಲ್ಲಿ ಪ್ರಗತಿ ಹೊಂದಲು ಅನುಕೂಲವಾಗಿತ್ತಿದೆ ಎಂದರು. ಬಿ ಕೆ ಬಿರಾದಾರ, ಎಸ್ ಎ ಚಪ್ಪರಬಂದಿ, ಪಿ ಎಸ್ ಬಜಂತ್ರಿ, ಬಿ ಎಲ್ ಶಿವಶರಣ, ಪಿ ಬಿ ಕರತಮಳ, ಆರತಿ ಆಳೂರ, ಸುಜಾತ ಗಬಸಾವಳಗಿ, ಅರುಣ ಹೋಟಗಾರ, ಹಾಗೂ ಅಡುಗೆ ಸಿಬ್ಬಂದಿಗಳಾದ ಗಂಗಾಬಾಯಿ ಖೇಡ ,ಶೀಲವಂತ ಕೋಕರೆ, ಮಲ್ಲಮ್ಮ ಸಿಂಗೆ,ಶ್ರೀದೇವಿ ಸುಬಾನಗೋಳ ಮತ್ತಿತರಿದ್ದರು.

      ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶಾಲೆಯಲ್ಲಿ ಬಿಸಿಯೂಟದಲ್ಲಿ ಗುಲಾಬ ಜಾಮೂನ ಸೇವಿಸುತ್ತಿರುವ
      ಮಕ್ಕಳು.

      Tags: #Mid Day mels#ಬಿಸಿ ಊಟದ ಜೊತೆ ಗುಲಾಬ್-ಜಾಮೂನStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಬಿಜೆಪಿ ಪ್ರಯಾಸದ ಗೆಲುವು

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.