• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದುಷ್ಕೃತ್ಯವೆಸಗಿದ ಉಗ್ರರನ್ನು ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು : ಎಬಿವಿಪಿ

      Voiceofjanata.in

      April 25, 2025
      0
      ದುಷ್ಕೃತ್ಯವೆಸಗಿದ ಉಗ್ರರನ್ನು ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು : ಎಬಿವಿಪಿ
      0
      SHARES
      86
      VIEWS
      Share on FacebookShare on TwitterShare on whatsappShare on telegramShare on Mail

      ದುಷ್ಕೃತ್ಯವೆಸಗಿದ ಉಗ್ರರನ್ನು ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು : ಎಬಿವಿಪಿ

      ಇಂಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ಕೃತ್ಯವನ್ನು ಖಂಡಿಸಿ ಅಭಾವಿಪ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ದುಷ್ಕೃತ್ಯವೆಸಗಿದ ಉಗ್ರರನ್ನು ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕೆಂದು ತಹಸೀಲ್ದಾರ ಬಿ.ಎಸ್.ಕಡಕಭಾವಿ ಅವರ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

      ನಗರಘಟಕದ ಅಧ್ಯಕ್ಷ ಭೀಮನಗೌಡ ಬಗಲಿ ಮಾತನಾಡಿ, ಕಾಶ್ಮೀರದಲ್ಲಿ ಇಂತಹ ದುಷ್ಕೃತ್ಯವೆಸಗಿದ ಉಗ್ರರನ್ನು ನಮ್ಮ ಸೇನೆ ಸುಮ್ಮನೆ ಬಿಡಬಾರದು. ಅಲ್ಲಿ ಹರಿದ ಹಿಂದೂಗಳ ಒಂದೊAದು ಹನಿ ರಕ್ತಕ್ಕೂ ಬೆಲೆ ಬರಬೇಕು. ಆ ರೀತಿಯಲ್ಲಿ ಉಗ್ರಗಾಮಿಗಳ ಹುಟ್ಟಡಗಿಸಬೇಕು ಎಂದು ಆಕ್ರೋಶ ಹೊರಹಾಕಿದರು.

      ನಾಗೇಶ ಹೆಗಡ್ಯಾಳ ಮಾತನಾಡಿ, ಮನುಷ್ಯತ್ವವಿಲ್ಲದ ರಾಕ್ಷಸೀ ಕೃತ್ಯೆವೆಸಗಿದ ಉಗ್ರಗಾಮಿಗಳ ತಲೆ ತೆಗೆಯಬೇಕು. ಕೇಂದ್ರ ಸರಕಾರ ನಮ್ಮ ದೇಶದ ೨೬ ಜೀವಗಳಿಗೆ ಪ್ರತೀ ಜೀವಕ್ಕೆ ನೂರರಷ್ಟು ಉಗ್ರರನ್ನು ಹೊಡೆದುರುಳಿಸಿ ಭಾರತೀಯರಿಗೆ ಸಮಾಧಾನ ಪಡಿಸುವ ಕಾರ್ಯ ಮಾಡಬೇಕೆಂದು ಆಗ್ರಹಿಸಿದರು.

      ಅಭಾವಿಪ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತೇವೆ ನಮಗೆ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಗಳನ್ನು ಕಳುಹಿಸಬೇಕೆಂದು ಬುಧವಾರವೇ ಪತ್ರದ ಮೂಲಕ ಮನವಿ ಮಾಡಿದ್ದರೂ ಸಹ ಯಾವೊಬ್ಬ ಪೊಲೀಸ್ ಸಿಬ್ಬಂದಿ ಬರದಿದ್ದಕ್ಕೆ ವಿದ್ಯಾರ್ಥಿಗಳು ಮಿನಿ ವಿಧಾನಸೌಧ ಮುಂಭಾಗ ರಸ್ತೆ ತಡೆ ನಡೆಸಿ, ಪೊಲೀಸರ ವಿರುಧ್ಧ ಘೋಷಣೆ ಕೂಗಿದರು. ಟ್ರಾಫಿಕ್ ಆಗುತ್ತಿದ್ದಂತೆ ಶಹರ ಸಿಪಿಐ ಪ್ರದೀಪ ಭಿಸೆ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದರು. ಈ ನಡುವೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ತಹಸೀಲ್ದಾರ ಕಡಕಭಾವಿ ಅವರು ಸ್ಥಳಕ್ಕೆ ಬಂದು ವಿದ್ಯಾರ್ಥಿಗಳ ಮನವೊಲಿಸಿ ಮನವಿ ಪಡೆದುಕೊಂಡರು.

      ಶ್ರೀನಗರದಲ್ಲಿ ನಡೆದ ಉಗ್ರ ಘಟನೆ ಖಂಡಿಸಿ ಅಭಾವಿಪ ನಡೆಸುವ ಪ್ರತಿಭಟನೆಗೆ ಪೊಲೀಸರು ಬಂದೋಬಸ್ತ ನೀಡಲಿಲ್ಲ. ಪೊಲೀಸ್ ಇಲಾಖೆಯ ನಿರ್ಲಕ್ಷ ಎದ್ದು ಕಾಣುವ ಕಾರಣ ನಾವು ರಸ್ತೆ ತಡೆ ನಡೆಸಬೇಕಾಯಿತು.

      ಭೀಮನಗೌಡ ಬಗಲಿ. ಅಭಾವಿಪ ನಗರ ಕಾರ್ಯದರ್ಶಿ.

      ಪೊಲೀಸರು ವಿದ್ಯಾರ್ಥಿಗಳ ಪ್ರತಿಭಟನೆಗೆ ಬಂದೋಬಸ್ಥ ನೀಡಿಲ್ಲ. ಇದರಲ್ಲಿ ರಾಜಕೀಯ ಷಡ್ಯಂತ್ರವಿದೆಯೋ ಅಥವಾ ಪೊಲೀಸ್ ಇಲಾಖೆಯ ನಿರ್ಲಕ್ಷವೋ ಪೊಲೀಸ್ ಅಧಿಕಾರಿಗಳೇ ಉತ್ತರ ಕೊಡಬೇಕು.

      ನಾಗೇಶ ಹೆಗಡ್ಯಾಳ. ಹಿಂದೂ ಪರ ಮುಖಂಡ.

      ಸುಮಾರು ಅರ್ಧ ಘಂಟೆಗೂ ಹೆಚ್ಚುಕಾಲ ಟ್ರಾಫಿಕ್ ಆಗಿ, ವಾಹನ ದಟ್ಟಣೆಯಾಗಿತ್ತು. ಬಾಳು ಮುಳಜಿ, ಸುನೀಲಗೌಡ ಬಿರಾದಾರ, ಧರ್ಮರಾಜ ಸಾಲೋಟಗಿ, ರಾಹುಲ್ ಜಾಧವ, ಗಣೇಶ ಹಂಜಗಿ, ಸಚಿನ್ ಧಾನಗೊಂಡ, ಅರುಣ ಪೂಜಾರಿ, ಪ್ರಫುಲ್ ಕಟ್ಟೀಮನಿ, ಲಕ್ಷಿö್ಮÃ ಚವ್ಹಾಣ, ಭಾಗ್ಯಶ್ರೀ ಬಿರಾದರ, ಪೂಜಾ ರಾಠೋಡ, ಚೇತನ್ ಮರಡಿ, ಆದಿತ್ಯ ರಾಠೋಡ, ನಿರ್ಮಲಾ ಬಿರಾದಾರ, ಭಾಗ್ಯಶ್ರೀ ಮೇತ್ರಿ, ಸೇರಿದಂತೆ ಮತ್ತಿತರರಿದ್ದರು.

      ಇಂಡಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ಕೃತ್ಯವನ್ನು ಖಂಡಿಸಿ ಅಭಾವಿಪ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಬಿ.ಎಸ್.ಕಡಕಭಾವಿ ಅವರಿಗೆ ಮನವಿ ಸಲ್ಲಿಸಿದರು.

      ಇಂಡಿ: ಪಟ್ಟಣದಲ್ಲಿ ಅಭಾವಿಪ ಕಾರ್ಯಕರ್ತರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ಕೃತ್ಯವನ್ನು ಖಂಡಿಸಿ ಟಾಯರಿಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

      Tags: #ABVP#indi / vijayapur#Karanataka police#Militants should be punished in public: ABVP#Public News#State News#Today News#Voice Of Janata#Voiceofjanata.in#ದುಷ್ಕೃತ್ಯವೆಸಗಿದ ಉಗ್ರರನ್ನು ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು : ಎಬಿವಿಪಿ#ಪ್ರತಿಭಟನೆindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.