• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹಬ್ಬ-ಹರಿದಿನಗಳ ಆಚರಣೆಯಿಂದ ಮನಸ್ಸಿನ ದುಗುಡ ದೂರ- ಡಾ. ಚನ್ನಮಲ್ಲ ಶ್ರೀ:

      ಬಡದಾಳ ಶ್ರೀಗಳ ಕಾರ್ಯ ಶ್ಲಾಘನೀಯ:

      April 4, 2022
      0
      ಹಬ್ಬ-ಹರಿದಿನಗಳ ಆಚರಣೆಯಿಂದ ಮನಸ್ಸಿನ ದುಗುಡ ದೂರ- ಡಾ. ಚನ್ನಮಲ್ಲ ಶ್ರೀ:
      0
      SHARES
      499
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ನಮ್ಮ ದೇಶದಲ್ಲಿ ವಿವಿಧ ಧರ್ಮ, ಆಚರಣೆಗಳನ್ನು ಕಾಣಬಹುದು. ಹಬ್ಬ ಹರಿದಿನಗಳ ಆಚರಣೆಯಿಂದ ಮನಸ್ಸಿನ ದುಗುಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ಹೇಳಿದರು.

      ಅವರು ತಾಲೂಕಿನ ಅಂಕಲಗಾ ಗ್ರಾಮದ ಮಲ್ಲಿಕಾರ್ಜುನ ದೇವರ ಜಾತ್ರೆಯ ಪ್ರಯುಕ್ತ ನಡೆದ ಅಡ್ಡ ಪಲ್ಲಕ್ಕಿ ಮಹೋತ್ಸವದ ಬಳಿಕ ನಡೆದ ಧರ್ಮ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡುತ್ತಾ ಭಕ್ತರ ಭಕ್ತಿಗೆ ಬೆಲೆ ಕಟ್ಟಲಾಗುವುದಿಲ್ಲ. ಅಂಕಲಗಿ ಗ್ರಾಮದ ಭಕ್ತರ ವರ್ಷದಿಂದ ವರ್ಷಕ್ಕೆ ಜಾತ್ರೆಯನ್ನು ವೈಭವದಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅವರ ಭಕ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.

      ಮಕ್ಕಳು ಮೊಬೈಲ್ ಗೀಳಿನಿಂದ ಬದುಕು ಮತ್ತು ಬಾಲ್ಯದ ಆಟ ಪಾಠಗಳಿಂದ ವಂಚಿತವಾಗುತ್ತಿದ್ದಾರೆ. ಹೀಗಾಗಿ ಪಾಲಕರು ಮಕ್ಕಳ ಮೇಲೆ ನೀಗಾ ಇಡಿ. ಅಲ್ಲದೆ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತಿಳಿಸಿ ಎಂದು ಸಲಹೆ ನೀಡಿದರು.

      ಐನಾಪುರ ಮಠದ ಪಂಚಾಕ್ಷರಿ ದೇವರು ಮಾತನಾಡುತ್ತಾ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಗಳ ಜೊತೆಗೆ ಅನ್ನ ದಾಸೋಹ, ಅಕ್ಷರ ದಾಸೋಹಗಳ ಮೂಲಕ ತ್ರಿವಿಧ ದಾಸೋಹಿಯಾಗಿ ಮನೆ ಮಾತಾಗಿರುವವರು ಬಡದಾಳದ ಚನ್ನಮಲ್ಲ ಶಿವಯೋಗಿಗಳು, ಅವರ ತ್ರಿವಿಧ ದಾಸೋಹದ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು. ನಾವು ಅವರಿಂದ ಪ್ರೇರಣೆಗೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದೇವೆ ಎಂದರು.

      ಈ ಸಂದರ್ಭದಲ್ಲಿ ಮುಖಂಡರಾದ ಬಿ. ವಾಯ್ ಪಾಟೀಲ್, ದಳಪತಿ ಪಡಶೆಟ್ಟಿ, ಅಣ್ಣಾರಾಯ ಸಾಹುಕಾರ, ಸಾಹೇಬಗೌಡ ಮುಲಗೆ, ತೇಜಿರಾಯ ಮುಲಗೆ, ಬಸಣ್ಣ ಕುಂಬಾರ ಸೇರಿದಂತೆ ಅನೇಕರು ಇದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಬುರಗಿ.

      Tags: #ankalaga villege#channamalla shivayogi#mallikarjuna jatreafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.